Browsing Tag

corona shock

SDM ಕಾಲೇಜಿನಲ್ಲಿ ಕೊರೊನಾ ಸ್ಪೋಟ : 306 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಧಾರವಾಡ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಇಳಿಕೆಯಾಯ್ತು ಅಂತಾ ನೆಮ್ಮದಿಯ ನಿಟ್ಟುಸಿರುವ ಬಿಡುವ ಮುನ್ನವೇ ಧಾರವಾಡದ ಎಸ್‌ಡಿಎಂ (SDM) ಕಾಲೇಜಿನಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ಕಾಲೇಜಿನಲ್ಲಿ ಇಂದು 25ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ
Read More...

1369 ಪೊಲೀಸರಿಗೆ ಕೊರೊನಾ ಶಾಕ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಸಿಲಿಕಾನ್ ಸಿಟಿ ಪೊಲೀಸರನ್ನು ತತ್ತರಿಸಿ ಹೋಗುವಂತೆ ಮಾಡಿದೆ. ಇದೀಗ ಬೆಂಗಳೂರು‌ ನಗರದಲ್ಲಿ ಬರೋಬ್ಬರಿ 1369 ಮಂದಿಗೆ ಸೋಂಕು ದೃಢಪಟ್ಟಿದ್ದು 12 ಮಂದಿ ಪೊಲೀಸ್ ಸಿಬ್ಬಂದಿಯನ್ನು ಬಲಿ ಪಡೆದಿದೆ. ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಾರ್ಯಾಲಯ ಬಿಡುಗಡೆ
Read More...

ಬಿಗ್ ಶಾಕ್ ..!!! 24 ಗಂಟೆಯಲ್ಲಿ 1.45 ಲಕ್ಷ ಮಂದಿಗೆ ಕೊರೊನಾ‌ ಸೋಂಕು ದೃಢ

ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕು ಹಳೆಯ ದಾಖಲೆಗಳನ್ನು ಅಳಿಸಿ ಹಾಕಿ ಮುನ್ನುಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,45,384 ಮಂದಿಗೆ ಕೊರೊನಾ ಸೋಂಕು ಕಾಣಿಸಿ ಕೊಳ್ಳುವ ಮೂಲಕ ಬಿಗ್ ಶಾಕ್ ಕೊಟ್ಟಿದೆ. ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರಕಾರ ಹಲವು ಕಠಿಣ ನಿಯಮಗಳನ್ನು
Read More...

ರಾಜ್ಯದಲ್ಲಿ ಮತ್ತೆ ಆರ್ಭಟಿಸಿದ ಕೊರೊನಾ : ಸಿಲಿಕಾನ್‌‌ ಸಿಟಿಯಲ್ಲಿ‌ 5 ಸಾವಿರದಂಚಿನಲ್ಲಿ ಸೋಂಕಿತರು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ‌ ಸೋಂಕು ಆರ್ಭಟಿಸುತ್ತಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 6,976 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,33,560 ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಸ್ಪೋಟ
Read More...

ಕೊರೊನಾ ಹುಟ್ಟಿದ್ದು ಚೀನಾದಲ್ಲಲ್ಲ, ಭಾರತದಲ್ಲಿ !!! ಚೀನಾ ಕೊಟ್ಟ ಶಾಕಿಂಗ್ ಕಾರಣ ಏನು ಗೊತ್ತಾ ??

ಬೀಜಿಂಗ್ : ವಿಶ್ವವನ್ನೇ ನಡುಗಿಸಿರುವ ಮಹಾಮಾರಿ ಕೊರೊನಾ ಹುಟ್ಟಿನ ಬಗ್ಗೆಯೇ ಜಗತ್ತಿನಾದ್ಯಂತ ಚರ್ಚೆಗಳು ನಡೆಯುತ್ತಿವೆ. ಅಮೇರಿಕಾ, ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳೇ ಕೊರೊನಾವನ್ನು ಚೀನಾ ವೈರಸ್ ಅಂತಾನೂ ಕರೆಯುತ್ತಿದ್ದಾರೆ. ಆದರೆ ಚೀನಾ ಮಾತ್ರ ಕೊರೊನಾ ಹುಟ್ಟಿದ್ದು ನಮ್ಮಲ್ಲಲ್ಲ,
Read More...

ಮದುವೆ ಮಂಟಪದಿಂದ ವಧು ಕ್ವಾರಂಟೈನ್ ಗೆ : ತಾಳಿಕಟ್ಟುವ ಶುಭಗಳಿಗೆಗೆ ಕುತ್ತು ತಂದ ಕೊರೊನಾ

ಹಾವೇರಿ : ಕೊರೊನಾ ವೈರಸ್ ಇನ್ನಿಲ್ಲದಂತೆ ಸಂಕಷ್ಟವನ್ನು ತಂದೊಡ್ಡುತ್ತಿದೆ. ಇದೀಗ ವಧುವಿಗೆ ತಾಳಿಕಟ್ಟುವ ಶುಭಗಳಿಗೆಗೂ ಕೊರೊನಾ ಕುತ್ತು ತಂದಿದ್ದು, ವಧು ಸೇರಿ ಮದುವೆಗೆ ಬಂದಿದ್ದ 20 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಹಾವೇರಿನ ಪಟ್ಟಣದಲ್ಲಿಂದು ಮದುವೆ ನಿಗದಿಯಾಗಿತ್ತು.
Read More...