Browsing Tag

corona spread

Eye Corona : ಕಣ್ಣಿನಿಂದಲೂ ಹರಡುತ್ತೆ ಕೊರೊನಾ : ಬೆಚ್ಚಿಬೀಳಿಸಿದೆ ತಜ್ಞರ ಸಂಶೋಧನಾ ವರದಿ

ನವದೆಹಲಿ : ಸಾಮಾನ್ಯವಾಗಿ ಮೂಗು, ಬಾಯಿಯ ಮೂಲಕ ಕೊರೊನಾ ಸೋಂಕು ಹರಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಅದಕ್ಕಾಗಿಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ರೀಗ ಕಣ್ಣಿನ ಮೂಲಕವೂ ಕೊರೊನಾ ಸೋಂಕು ಹರಡುತ್ತದೆ ಅನ್ನೋ ಆತಂಕಕಾರಿ ಮಾಹಿತಿಯೊಂದನ್ನು ತಜ್ಞರ
Read More...

ಜುಲೈ 16ರಿಂದ ದ.ಕ. ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಆದೇಶ ಜಾರಿ ಮಾಡಲಾಗುತ್ತದೆ. ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ
Read More...

20 ವರ್ಷ ಜೀವಂತವಾಗಿರುತ್ತೆ ಕೊರೊನಾ : ಹಸಿ ಮಾಂಸ, ಮೀನು ತುಂಬಾನೇ ಡೇಂಜರ್ !

ನವದೆಹಲಿ : ಕೊರೊನಾ ವೈರಸ್ ಸೋಂಕು ವಿಶ್ವದಾದ್ಯಂತ ಆರ್ಭಟಿಸುತ್ತಿದೆ. ಲಕ್ಷಾಂತರ ಮಂದಿಗೆ ಮಹಾಮಾರಿಗೆ ಬಲಿಯಾಗಿದ್ದಾರೆ. ಆದ್ರೆ ಕೊರೊನಾ ಸೋಂಕು ಇನ್ನೂ 20 ವರ್ಷಗಳ ಕಾಲ ಜೀವಂತವಾಗಿರುತ್ತೆ ಅನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡಿದ್ದ
Read More...

ಕ್ವಾರಂಟೈನ್ ಕಠಿಣಗೊಳಿಸಿದ ರಾಜ್ಯ ಸರಕಾರ : ಕೈಯಲ್ಲಿ ಮುದ್ರೆಯಿದ್ರೆ ದೇವಸ್ಥಾನಕ್ಕಿಲ್ಲ ಪ್ರವೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಅದ್ರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ವಾರಂಟೈನ್ ಆದೇಶ ಹೊರಡಿಸಿದ್ದು, ಕೈಯಲ್ಲಿ ಕ್ವಾರಂಟೈನ್ ಸೀಲ್ ಹೊಂದಿದ್ದರೇ
Read More...

ರಾಜ್ಯದಲ್ಲಿಂದು ಸೆಂಚುರಿ ಶಾಕ್ ಕೊಟ್ಟ ಕೊರೊನಾ : ಚಿತ್ರದುರ್ಗ 20, ಉಡುಪಿ 3, ದ.ಕ. 3 ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಮತ್ತೆ ಸೆಂಚುರಿ ಬಾರಿಸಿದೆ. ಚಿತ್ರದುರ್ಗ ಜಿಲ್ಲೆಗೆ ಕೊರೊನಾ ಶಾಕ್ ಕೊಟ್ಟಿದ್ದು, ಇಂದು ಒಂದೇ ದಿನ 20 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂರು ಮಂದಿಗೆ ಕೊರೊನಾ
Read More...

ಜ್ವರ, ಗಂಟಲು ನೋವು : 8 ಮಂದಿ ಪೊಲೀಸರಿಗೆ ಕ್ವಾರಂಟೈನ್

ಪುತ್ತೂರು : ಕರಾವಳಿ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಪೊಲೀಸರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ನಡುವಲ್ಲೇ ಪುತ್ತೂರಿನ ವಿವಿಧ ಠಾಣೆಗಳ ಪೊಲೀಸರಿಗೆ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, 8 ಮಂದಿ ಪೊಲೀಸರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Read More...

ಜುಬಿಲಿಯೆಂಟ್ ಕಾರ್ಖಾನೆ ರೀ ಓಪನ್ : ನಂಜನಗೂಡಿಗೆ ಸೋಂಕು ಹರಡಿಸಿದ್ದ ಕಾರ್ಖಾನೆ

ಮೈಸೂರು : ನಂಜನಗೂಡಿಗೆ ಕೊರೊನಾ ನಂಜು ಹರಡಿಸಿದ್ದ ಜುಬಿಲಿಯೆಂಟ್ ಕಾರ್ಖಾನೆ ಮತ್ತೆ ಓಪನ್ ಆಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡು ಶೇ.25ರಷ್ಟು ಸಿಬ್ಬಂಧಿಗಳು ಕೆಲಸಕ್ಕೆ ಹಾಜರಾಗಿದ್ದಾರೆ. ಕಾರ್ಖಾನೆ ಆರಂಭದಿಂದಾಗಿ ಸ್ಥಳೀಯರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಅರಮನೆ
Read More...

ರಾಜ್ಯದಲ್ಲಿ ಏರುತ್ತಿದೆ ಕೊರೊನಾ ಸಾವಿನ ಸಂಖ್ಯೆ : ಹೊಸದಾಗಿ 25 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ 25 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ಎಪ್ರಿಲ್ 16ರಂದು 42 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಕೊರೊನಾ ಸೋಂಕಿನಿಂದಲೇ ಅಂತಾ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾಕ್ಕೆ ಬಲಿಯಾದವರ
Read More...