Browsing Tag

corona sucide

Corona Sucide : ಕೊರೊನಾದಿಂದ ಹದಗೆಟ್ಟ ದೇಹ ಸ್ಥಿತಿ : ಭಯದಿಂದ ಮಂಗಳೂರಲ್ಲಿ ದಂಪತಿ ಆತ್ಮಹತ್ಯೆ

ಮಂಗಳೂರು : ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗಿದ್ದ ದಂಪತಿಗಳಿಬ್ಬರು ಭಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಚಿತ್ರಾಪುರದಲ್ಲಿ ನಡೆದಿದೆ. ಪಡುಬಿದ್ರಿ ಮೂಲದ ರಮೇಶ್‌ ಸುವರ್ಣ ( 45 ವರ್ಷ) ಮತ್ತು ಗುಣ ಆರ್.ಸುವರ್ಣ (35 ವರ್ಷ) ಆತ್ಮಹತ್ಯೆ
Read More...

ಲಾಕ್‌ಡೌನ್ ವಿಸ್ತರಣೆ, ಮುಂಬೈನಲ್ಲಿ ಅರ್ಚಕ ಆತ್ಮಹತ್ಯೆ..!

ಮುಂಬೈ : ಕೊರೊನಾ ವೈರಸ್ ಸೋಂಕು ಹರಡುವ ಭೀತಿಯಿಂದಾಗಿ ದೇಶದಾದ್ಯಂತ ಮೇ 3ರ ವೆರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಪೂಜೆಗೆಂದು ಮುಂಬೈಗೆ ತೆರಳಿದ್ದ ಅರ್ಚಕರೋರ್ವರು ಊರಿಗೆ ಬರಲಾಗಿಲ್ಲಾ ಅನ್ನೋ ಕೊರಗಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ
Read More...

ಹೆಚ್ಚುತ್ತಿದೆ ಕೊರೊನಾ ಆತಂಕ : ಹೋಂ ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಹಾಸನ : ಕೊರೋನಾ ಮಹಾಮಾರಿ ದಿನೇ ದಿನೇ ಆತಂಕವನ್ನು ಹೆಚ್ಚಿಸುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಕೊರೊನಾ ಎಷ್ಟು ಭೀಕರವಾಗುತ್ತಿದ್ದೆಯೆಂದ್ರೆ ಹಾಸನದಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read More...

ಕೊರೊನಾ ಭೀತಿಯಿಂದ ಉಡುಪಿಯಲ್ಲಿ ವ್ಯಕ್ತಿ ಆತ್ಮಹತ್ಯೆ

ಉಡುಪಿ : ಕೊರೊನಾ ಭೀತಿಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರು ನಿವಾಸಿಯಾಗಿರುವ ಗೋಪಾಲಕೃಷ್ಣ ಮಡಿವಾಳ (56 ವರ್ಷ) ಎಂಬವರೇ ಸಾವನ್ನಪ್ಪಿರುವ ದುರ್ದೈವಿ. ಕೊರೊನಾ ಭೀತಿಯಿಂದಲೇ ಆತ್ಮಹತ್ಯೆ
Read More...