Browsing Tag

corona treatment

Private Hospitals : ಖಾಸಗಿ ಆಸ್ಪತ್ರೆ ಸಂಕಷ್ಟಕ್ಕಿಲ್ಲ ಬೆಲೆ : ಕೋಟ್ಯಾಂತರ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡ ಸರಕಾರ

ಬೆಂಗಳೂರು : ಕೊರೋನಾ ಒಂದು ಮತ್ತು ಎರಡನೇ ಅಲೆಯಲ್ಲಿ ಜನರ ಜೀವ ಉಳಿಸಲು ಸರ್ಕಾರಿ ಆಸ್ಪತ್ರೆಗಳಂತೆ, ಖಾಸಗಿ ಆಸ್ಪತ್ರೆಗಳು ಶ್ರಮಿಸಿವೆ. ಕೆಲ ಆಸ್ಪತ್ರೆಗಳು ರೋಗಿಗಳನ್ನು ಸುಲಿಗೆ ಮಾಡಿದ್ದರೂ ಹಲವು ಆಸ್ಪತ್ರೆಗಳು ಆಕ್ಸಿಜನ್ ಸೇರಿದಂತೆ ರೋಗಿಗಳ ಅಗತ್ಯಕ್ಕೆ ತಕ್ಕಂತೆ ಸೌಲಭ್ಯ ಒದಗಿಸಿದೆ. ಆದರೆ
Read More...

Private Hospital Corona Treatment : ರಾಜ್ಯದಲ್ಲಿ ಏರುತ್ತಲೇ ಇದೆ‌ ಕೊರೋನಾ : ಚಿಕಿತ್ಸೆಗೆ ಸಜ್ಜಾದ ಖಾಸಗಿ…

ಬೆಂಗಳೂರು : ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಭಾನುವಾರ ಅಂತ್ಯದ ವೇಳೆಗೆ ರಾಜ್ಯದಲ್ಲಿ 12 ಸಾವಿರ ಕೊರೋನಾ ಪ್ರಕರಣ ದಾಖಲಾಗಿದ್ದರೇ, ನಗರದಲ್ಲಿ 9 ಸಾವಿರಕ್ಕೂ ಅಧಿಕ‌ ಸೋಂಕಿತರು ಕೊರೋನಾಕ್ಕೆ ತುತ್ತಾಗಿದ್ದಾರೆ. ಈ ಮಧ್ಯೆ ನಗರದಲ್ಲಿ ಸರ್ಕಾರಿ
Read More...

ಕೊರೊನಾ ಸೋಂಕಿತರಿಗೆ ಇನ್ಮುಂದೆ ಸ್ಟಿರಾಯ್ಡ್ ನೀಡುವಂತಿಲ್ಲ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಒಟ್ಟು 97 ಜನರಿಗೆ ಬ್ಲ್ಯಾಕ್ ಫಂಗಸ್ ದೃಢಪಟ್ಟಿದ್ದು, ಇದುವರೆಗೆ 4 ಮಂದಿ  ಮೃತಪಟ್ಟಿ ದ್ದಾರೆ. ಇನ್ಮುಂದೆ ಕೊರೊನಾ ಸೋಂಕಿತರಿಗೆ ಸ್ಟಿರಾಯ್ಡ್ ನೀಡುವಂತಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಮಧುಮೇಹ, ಕ್ಯಾನ್ಸರ್, ಎಚ್ಐವಿ ಸೋಂಕಿತರು, ಅಂಗಾಂಗ
Read More...

Good News : ಸರಕಾರಿ ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಮರು ಪಾವತಿ

ಬೆಂಗಳೂರು : ಕೋವಿಡ್ ಸೋಂಕಿತ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಪ್ಯಾಕೇಜ್ ದರ ಘೋಷಣೆ ಮಾಡಿ ಆದೇಶಿಸಿದೆ.     (adsbygoogle =
Read More...

ಕೊರೊನಾ ಗೆದ್ದವರಲ್ಲೇ ಮತ್ತೆ ಒಕ್ಕರಿಸಿದೆ ಹೆಮ್ಮಾರಿ !

ಕೋಲಾರ : ಕೊರೊನಾ ಸೋಂಕಿನಿಂದ ಗುಣಮುಖರಾದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೀಗ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿಯೇ ಮತ್ತೆ ಹೆಮ್ಮಾರಿ ಒಕ್ಕರಿಸಿಕೊಳ್ಳುತ್ತಿದೆ. ಕೊರೊನಾ ಅಟ್ಯಾಕ್ ಇದೀಗ ಆರೋಗ್ಯ ಇಲಾಖೆಯ ಅಧಿಕಾರಿಗಳ ನಿದ್ದೆಗೆಡಿಸಿದೆ. ಹೌದು, ಇಂತಹದ್ದೊಂದು
Read More...

ಜನಸಾಮಾನ್ಯರಿಗೆ ಮನೆಯಲ್ಲೇ ಕೊರೊನಾ ಚಿಕಿತ್ಸೆ, ಅಧಿಕಾರಿಗಳು ರಾಜಕಾರಣಿಗಳಿಗೆ ಹೈಫೈ ವ್ಯವಸ್ಥೆ : ರಾಜ್ಯ ಸರಕಾರದ…

ಬೆಂಗಳೂರು : ಕೊರೊನಾ ವೈರಸ್ ಸೋಂಕು ಆರಂಭವಾದ ದಿನದಿಂದಲೂ ರಾಜ್ಯ ಸರಕಾರ ಒಂದಿಲ್ಲೊಂದು ಎಡವಟ್ಟುಗಳನ್ನು ಮಾಡುತ್ತಲೇ ಬಂದಿದೆ. ಇದೀಗ ರಾಜ್ಯ ಸರಕಾರ ಮತ್ತೊಂದು ಎಡವಟ್ಟು ಮಾಡಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಕೊರೊನಾ ಸೋಂಕಿಗೆ ತುತ್ತಾಗುವ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ಹೈಫೈ
Read More...

ಹುಸಿಯಾಯ್ತಾ ಪ್ಲಾಸ್ಮಾ ಚಿಕಿತ್ಸೆ ? : ಪ್ಲಾಸ್ಮಾ ಥೆರಪಿ ಪಡೆದ ಸೋಂಕಿತ ವ್ಯಕ್ತಿ ಸಾವು

ಮುಂಬೈ: ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕಿಗೆ ಪ್ಲಾಸ್ಮಾ ಥೆರಪಿಯೊಂದೇ ರಾಮಬಾಣವೆಂದು ಹೇಳಲಾಗುತ್ತಿತ್ತು. ಜನರು ಕೂಡ ಪ್ಲಾಸ್ಮಾ ಚಿಕಿತ್ಸೆಯ ಮೇಲೆಯೇ ಸಾಕಷ್ಟು ಭರವಸೆಯನ್ನು ಇಟ್ಟುಕೊಂಡಿದ್ದರು. ಆದ್ರೀಗ ಪ್ಲಾಸ್ಮಾ ಚಿಕಿತ್ಸೆ ಪಡೆದ ವ್ಯಕ್ತಿಯೋರ್ವರು
Read More...

ಕೇರಳ ಕೊರೊನಾ ಪೀಡಿತರಿಗೆ ಚಿಕಿತ್ಸೆ : ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇರಳದ ಕಾಸರಗೋಡಿನ ಜನರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ಧಾರಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಆದರೆ ಗಡಿಯನ್ನು ಓಪನ್ ಮಾಡದಂತೆ ಹೇಳಿದೆ.
Read More...