Browsing Tag

corona treatment

Private Hospitals : ಖಾಸಗಿ ಆಸ್ಪತ್ರೆ ಸಂಕಷ್ಟಕ್ಕಿಲ್ಲ ಬೆಲೆ : ಕೋಟ್ಯಾಂತರ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡ ಸರಕಾರ

ಬೆಂಗಳೂರು : ಕೊರೋನಾ ಒಂದು ಮತ್ತು ಎರಡನೇ ಅಲೆಯಲ್ಲಿ ಜನರ ಜೀವ ಉಳಿಸಲು ಸರ್ಕಾರಿ ಆಸ್ಪತ್ರೆಗಳಂತೆ, ಖಾಸಗಿ ಆಸ್ಪತ್ರೆಗಳು ಶ್ರಮಿಸಿವೆ. ಕೆಲ ಆಸ್ಪತ್ರೆಗಳು ರೋಗಿಗಳನ್ನು ಸುಲಿಗೆ ಮಾಡಿದ್ದರೂ ಹಲವು ಆಸ್ಪತ್ರೆಗಳು ಆಕ್ಸಿಜನ್ ಸೇರಿದಂತೆ ರೋಗಿಗಳ ಅಗತ್ಯಕ್ಕೆ ತಕ್ಕಂತೆ ಸೌಲಭ್ಯ ಒದಗಿಸಿದೆ. ಆದರೆ!-->…
Read More...

Private Hospital Corona Treatment : ರಾಜ್ಯದಲ್ಲಿ ಏರುತ್ತಲೇ ಇದೆ‌ ಕೊರೋನಾ : ಚಿಕಿತ್ಸೆಗೆ ಸಜ್ಜಾದ ಖಾಸಗಿ…

ಬೆಂಗಳೂರು : ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಭಾನುವಾರ ಅಂತ್ಯದ ವೇಳೆಗೆ ರಾಜ್ಯದಲ್ಲಿ 12 ಸಾವಿರ ಕೊರೋನಾ ಪ್ರಕರಣ ದಾಖಲಾಗಿದ್ದರೇ, ನಗರದಲ್ಲಿ 9 ಸಾವಿರಕ್ಕೂ ಅಧಿಕ‌ ಸೋಂಕಿತರು ಕೊರೋನಾಕ್ಕೆ ತುತ್ತಾಗಿದ್ದಾರೆ. ಈ ಮಧ್ಯೆ ನಗರದಲ್ಲಿ ಸರ್ಕಾರಿ!-->…
Read More...

ಕೊರೊನಾ ಸೋಂಕಿತರಿಗೆ ಇನ್ಮುಂದೆ ಸ್ಟಿರಾಯ್ಡ್ ನೀಡುವಂತಿಲ್ಲ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಒಟ್ಟು 97 ಜನರಿಗೆ ಬ್ಲ್ಯಾಕ್ ಫಂಗಸ್ ದೃಢಪಟ್ಟಿದ್ದು, ಇದುವರೆಗೆ 4 ಮಂದಿ  ಮೃತಪಟ್ಟಿ ದ್ದಾರೆ. ಇನ್ಮುಂದೆ ಕೊರೊನಾ ಸೋಂಕಿತರಿಗೆ ಸ್ಟಿರಾಯ್ಡ್ ನೀಡುವಂತಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.ಮಧುಮೇಹ, ಕ್ಯಾನ್ಸರ್, ಎಚ್ಐವಿ ಸೋಂಕಿತರು, ಅಂಗಾಂಗ!-->!-->!-->!-->!-->…
Read More...

Good News : ಸರಕಾರಿ ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಮರು ಪಾವತಿ

ಬೆಂಗಳೂರು : ಕೋವಿಡ್ ಸೋಂಕಿತ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಪ್ಯಾಕೇಜ್ ದರ ಘೋಷಣೆ ಮಾಡಿ ಆದೇಶಿಸಿದೆ.     (adsbygoogle =!-->!-->!-->!-->!-->!-->…
Read More...

ಕೊರೊನಾ ಗೆದ್ದವರಲ್ಲೇ ಮತ್ತೆ ಒಕ್ಕರಿಸಿದೆ ಹೆಮ್ಮಾರಿ !

ಕೋಲಾರ : ಕೊರೊನಾ ಸೋಂಕಿನಿಂದ ಗುಣಮುಖರಾದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೀಗ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿಯೇ ಮತ್ತೆ ಹೆಮ್ಮಾರಿ ಒಕ್ಕರಿಸಿಕೊಳ್ಳುತ್ತಿದೆ. ಕೊರೊನಾ ಅಟ್ಯಾಕ್ ಇದೀಗ ಆರೋಗ್ಯ ಇಲಾಖೆಯ ಅಧಿಕಾರಿಗಳ ನಿದ್ದೆಗೆಡಿಸಿದೆ.ಹೌದು, ಇಂತಹದ್ದೊಂದು!-->!-->!-->!-->!-->!-->!-->…
Read More...

ಜನಸಾಮಾನ್ಯರಿಗೆ ಮನೆಯಲ್ಲೇ ಕೊರೊನಾ ಚಿಕಿತ್ಸೆ, ಅಧಿಕಾರಿಗಳು ರಾಜಕಾರಣಿಗಳಿಗೆ ಹೈಫೈ ವ್ಯವಸ್ಥೆ : ರಾಜ್ಯ ಸರಕಾರದ…

ಬೆಂಗಳೂರು : ಕೊರೊನಾ ವೈರಸ್ ಸೋಂಕು ಆರಂಭವಾದ ದಿನದಿಂದಲೂ ರಾಜ್ಯ ಸರಕಾರ ಒಂದಿಲ್ಲೊಂದು ಎಡವಟ್ಟುಗಳನ್ನು ಮಾಡುತ್ತಲೇ ಬಂದಿದೆ. ಇದೀಗ ರಾಜ್ಯ ಸರಕಾರ ಮತ್ತೊಂದು ಎಡವಟ್ಟು ಮಾಡಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಕೊರೊನಾ ಸೋಂಕಿಗೆ ತುತ್ತಾಗುವ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ಹೈಫೈ!-->…
Read More...

ಹುಸಿಯಾಯ್ತಾ ಪ್ಲಾಸ್ಮಾ ಚಿಕಿತ್ಸೆ ? : ಪ್ಲಾಸ್ಮಾ ಥೆರಪಿ ಪಡೆದ ಸೋಂಕಿತ ವ್ಯಕ್ತಿ ಸಾವು

ಮುಂಬೈ: ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕಿಗೆ ಪ್ಲಾಸ್ಮಾ ಥೆರಪಿಯೊಂದೇ ರಾಮಬಾಣವೆಂದು ಹೇಳಲಾಗುತ್ತಿತ್ತು. ಜನರು ಕೂಡ ಪ್ಲಾಸ್ಮಾ ಚಿಕಿತ್ಸೆಯ ಮೇಲೆಯೇ ಸಾಕಷ್ಟು ಭರವಸೆಯನ್ನು ಇಟ್ಟುಕೊಂಡಿದ್ದರು. ಆದ್ರೀಗ ಪ್ಲಾಸ್ಮಾ ಚಿಕಿತ್ಸೆ ಪಡೆದ ವ್ಯಕ್ತಿಯೋರ್ವರು!-->…
Read More...

ಕೇರಳ ಕೊರೊನಾ ಪೀಡಿತರಿಗೆ ಚಿಕಿತ್ಸೆ : ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇರಳದ ಕಾಸರಗೋಡಿನ ಜನರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ಧಾರಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಆದರೆ ಗಡಿಯನ್ನು ಓಪನ್ ಮಾಡದಂತೆ ಹೇಳಿದೆ. !-->!-->…
Read More...