Browsing Tag

corona udupi

omicron alert : ಉಡುಪಿಯಲ್ಲಿ ಓಮಿಕ್ರಾನ್ ಕಟ್ಟೆಚ್ಚರ : ಕೊರೊನಾ ಟೆಸ್ಟ್‌ ಹೆಚ್ಚಳಕ್ಕೆ ಡಿಸಿ ಕೂರ್ಮರಾವ್‌ ಸೂಚನೆ

ಉಡುಪಿ : ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ (omicron alert) ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸುವಂತೆ ಸುತ್ತೋಲೆ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ
Read More...

ಕೊರೊನಾ ಸೋಂಕಿತರು ಮನೆಯಿಂದ ಹೊರಬಂದ್ರೆ ಕ್ರಿಮಿನಲ್ ಕೇಸ್ : ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ಉಡುಪಿ : ಕೊರೊನಾ ಸೋಂಕಿತರು ಮನೆಯಿಂದ ಹೊರ ಬಂದ್ರೆ ಅಂತಹವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಮನೆಯಲ್ಲಿ ಯೇ ಐಸೋಲೇಟ್ ಆದವರು ಹೊರಗಡೆ
Read More...

ಉಡುಪಿಯಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ : ಡಿಸಿ ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಉಡುಪಿಯಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರುತ್ತಿದೆ. ಬಹಳಷ್ಟು ಸಮಸ್ಯೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿ ಪ್ರಕರಣಗಳು
Read More...

ಉಡುಪಿಯಲ್ಲಿ ಕೊರೊನಾ ಆರ್ಭಟ : 282 ಮಂದಿಗೆ ಸೋಂಕು, 6 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ

ಉಡುಪಿ : ಕರಾವಳಿಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಉಡುಪಿ ಜಿಲ್ಲೆಯಲ್ಲಿಂದು 282 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ. ಉಡುಪಿ ತಾಲೂಕಿನಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ
Read More...

ಉಡುಪಿಯಲ್ಲಿ ಸಾವಿರದಾಟಿದ ಸೋಂಕಿತ ಸಂಖ್ಯೆ : ರಾಜ್ಯದಲ್ಲಿಂದು 308 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ಮಹಾಮಾರಿಯ ಆರ್ಭಟ ಹೆಚ್ಚುತ್ತಿದ್ದು, ಕಲಬುರಗಿ, ಯಾದಗಿರಿ, ಬೀದರ್, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಕೊರೊನಾ ಶಾಕ್ ಕೊಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೊಬ್ಬರಿ 308 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ
Read More...

ಉಡುಪಿಯಲ್ಲಿ ಮತ್ತೆ ಶಾಕ್ 92 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕಳೆದೊಂದು ವಾರದಿಂದಲೂ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಮಹಾಮಾರಿ ಇದೀಗ ಮತ್ತೆ ಕೃಷ್ಣನಗರಿ ಉಡುಪಿ, ಬಿಸಿಲೂರು ರಾಯಚೂರಿಗೆ ಶಾಕ್ ಕೊಟ್ಟಿದೆ. ಉಡುಪಿಯಲ್ಲಿಂದು ಒಂದೇ ದಿನ 92 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ರಾಯಚೂರಿನಲ್ಲಿ 88 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ
Read More...

ದ.ಕ. 11, ಉಡುಪಿ 9, ಕಲಬುರಗಿ 28 : ರಾಜ್ಯದಲ್ಲಿಂದು 122 ಮಂದಿಗೆ ಕೊರೊನಾ

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಬ್ಬರ ಮುಂದುವರಿಸಿದೆ. ಇಂದೂ ಕೂಡ ರಾಜ್ಯದಲ್ಲಿ 122 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಬರೋಬ್ಬರಿ 28 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಹಾಗೂ ಉಡುಪಿ
Read More...

ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು : ಒಂದೇ ದಿನ 138 ಮಂದಿಗೆ ಕೊರೊನಾ ದೃಢ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಬೆಳಿಗ್ಗೆ 105 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ 138ಕ್ಕೆ ಏರಿಕೆಯಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಸಂಜೆಯವ ವೇಳೆಗೆ 3 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,
Read More...

ಕರಾವಳಿಯಲ್ಲಿ ಕೊರೊನಾ ರೌದ್ರನರ್ತನ : ದ.ಕ. 16, ಉಡುಪಿಯಲ್ಲಿ 5 ಮಂದಿಗೆ ಸೋಂಕು

ಮಂಗಳೂರು : ಕರಾವಳಿಯಲ್ಲಿ ಕೊರೊನಾ ರಣಕೇಕೇ ಹಾಕಿದೆ. ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ರೆ, ಗ್ರೀನ್ ಝೋನ್ ಉಡುಪಿಯಲ್ಲಿ 5 ಮಂದಿ ಕೊರೊನಾ ಸೋಂಕು ದೃಢಪಟ್ಟಿದೆ. ವಿದೇಶಗಳಿಂದ ಆಗಮಿಸಿದ್ದ ಜನರ ಪೈಕಿ ಇದೀಗ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು
Read More...