Browsing Tag

corona updates

Corona Updates : ದೇಶದಲ್ಲಿ 36,083 ಮಂದಿಗೆ ಕೊರೊನಾ, 493 ಬಲಿ

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ನಿಧಾನಗಿತಿಯಲ್ಲಿ ಇಳಿಕೆಯನ್ನು ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 36,083 ಕೊರೊನಾ ಪ್ರಕರಣಗಳು ದಾಖಲಾಗಿದೆ. ಅಲ್ಲದೇ 493 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಕಳೆದ 24
Read More...

ಉಡುಪಿಯಲ್ಲಿ ತಗ್ಗಿದ ಕೊರೊನಾ ಅಬ್ಬರ : 81 ಮಂದಿಗೆ ಸೋಂಕು, ಇಬ್ಬರು ಬಲಿ

ಸುಶ್ಮಿತಾ ಸುಬ್ರಹ್ಮಣ್ಯ ಉಡುಪಿ : ಕೊರೊನಾ ಆರ್ಭಟದಿಂದ ತತ್ತರಿಸಿದ ಉಡುಪಿಯಲ್ಲೀಗ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಜಿಲ್ಲೆಯಲ್ಲಿ ನೂರಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿ ಹೊಸ ಸೋಂಕಿತರು ಪತ್ತೆಉಆಗಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ 81 ಮಂದಿಯಲ್ಲಿ ಸೋಂಕು
Read More...

Covid Updates : ಬೆಂಗಳೂರಲ್ಲಿ 419, ದ.ಕ. 190 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ನಿಧಾನಕ್ಕೆ ಇಳಿಕೆಯಾಗುತ್ತಿದೆ. ಆದ್ರೆ ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರಿನಲ್ಲಿ ಸೋಂಕು ಸಂಪೂರ್ಣವಾಗಿ ಇಳಿಕೆಯಾಗದೇ ಇರೋದು ಆತಂಕವನ್ನು ಮೂಡಿಸಿದೆ. ಕರ್ನಾಟಕದಲ್ಲಿಂದು ಒಟ್ಟು 1,639 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು,
Read More...

Corona Report : ರಾಜ್ಯದಲ್ಲೀಗ 30,082 ಸಕ್ರೀಯ ಕೊರೊನಾ ಪ್ರಕರಣ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣ ನಿಧಾನವಾಗಿ ಇಳಿಕೆಯನ್ನು ಕಾಣುತ್ತಿದೆ. ಇದೀಗ ರಾಜ್ಯದಲ್ಲಿ ಹೊಸದಾಗಿ 1,869 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು
Read More...

Zika : ಕೇರಳದಲ್ಲಿ ಹೆಚ್ಚಿದ ಝಿಕಾ ವೈರಸ್‌ : ಮಂಗಳೂರಲ್ಲಿ ಕಟ್ಟೆಚ್ಚರ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಜೊತೆಯಲ್ಲೇ ಕೇರಳದಲ್ಲಿ ಝಿಕಾ ವೈರಸ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೇರಳದಲ್ಲಿ ಪ್ರಕರಣದ ಸಂಖ್ಯೆ 18ಕ್ಕೆ ಏರಿಕೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ. ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣ
Read More...

ಭಾರತದಲ್ಲಿ 1.34 ಲಕ್ಷ ಜನರಿಗೆ ಸೋಂಕು : 3.37 ಲಕ್ಷ‌ ಮಂದಿಯನ್ನು ಬಲಿ ಪಡೆದ ಹೆಮ್ಮಾರಿ

ನವದೆಹಲಿ : ಕೊರೊನಾ ವೈರಸ್ ಸೋಂಕು ದೇಶದಲ್ಲಿ ಇಳಿಕೆ ಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,34,154 ಮಂದಿಗೆ ಕೊರೊನಾ ಸೋಂಕು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 2,887 ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದಲ್ಲಿ
Read More...

ಕರ್ನಾಟಕದಲ್ಲಿ ಕೊರೊನಾ ಆರ್ಭಟ : ಸೋಂಕು ತಗ್ಗಿದ್ರೂ ಹೆಚ್ಚುತ್ತಿದೆ ಸಾವಿನ ಪ್ರಮಾಣ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಪ್ರಮಾಣ ಮಾತ್ರ ಏರಿಕೆ ಯಾಗುತ್ತಿರೋದು ಆತಂಕವನ್ನು ಮೂಡಿಸಿದೆ. ರಾಜ್ಯದಲ್ಲಿ ಇದುವರೆಗೆ ಬರೋಬ್ಬರಿ 25,282 ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ನಿತ್ಯವೂ ಕೊರೊನಾ 400ರಷ್ಟು
Read More...

ಕರ್ನಾಟಕದಲ್ಲಿ 5 ಲಕ್ಷ ದಾಟಿದ ಸಕ್ರೀಯ ಕೊರೊನಾ ಪ್ರಕರಣ

ಬೆಂಗಳೂರು : ಕರ್ನಾಟಕದಲ್ಲೀಗ ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ಆರ್ಭಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯದಲ್ಲಿ ನಿತ್ಯವೂ ಅರ್ಧ ಲಕ್ಷದಷ್ಟು ಸೋಂಕಿತರು ಪತ್ತೆಯಾಗುತ್ತಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಬರೋಬ್ಬರಿ 5,36,641ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ
Read More...

4 ಬಗೆಯಲ್ಲಿ ರೂಪಾಂತರಗೊಳ್ಳುತ್ತಿದೆ ಕೊರೊನಾ : ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿದೆ ಶಾಕಿಂಗ್ ಮಾಹಿತಿ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮತಿ ದೊರತಿದೆ. ಈ ನಡುವಲ್ಲೇ ಕೊರೊನಾ ರೂಪಾಂತರದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಶಾಕಿಂಗ್ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ.
Read More...

ಕೊರೊನಾಘಾತ : ರಾಜ್ಯದಲ್ಲಿ 2 ಲಕ್ಷದ ಗಡಿದಾಟಿದ ಸೋಂಕಿತರ ಸಂಖ್ಯೆ !

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಆರ್ಭಟ ರಾಜ್ಯದಲ್ಲಿ ಮುಂದುವರಿದಿದ್ದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2 ಲಕ್ಷಕ್ಕೆ ಏರಿಕೆಯಾಗಿದೆ.. ಬೆಂಗಳೂರು, ಉಡುಪಿ, ಮೂಸೂರು, ಬಳ್ಳಾರಿ ಜಿಲ್ಲೆಗಳಲ್ಲಿ ಕೊರೊನಾ ಸ್ಪೋಟ ಸಂಭವಿಸಿದ್ದು, ರಾಜ್ಯದಲ್ಲಿಂದು 6706 ಮಂದಿಗೆ ಕೊರೋನಾ ಸೋಂಕು
Read More...