Browsing Tag

corona vacine

PM Narendra Modi : 100 ಕೋಟಿ ಕೊರೊನಾ ಲಸಿಕೆ : ಇದು ಹೊಸ ಅಧ್ಯಾಯದ ಆರಂಭ, ಹೊಸ ಭಾರತ ಎಂದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿನ ವಿರುದ್ದದ ಹೋರಾಟದಲ್ಲಿ ಕೇಂದ್ರ ಸರಕಾರ ಮೊದಲ ಹಂತದ ಗೆಲುವು ಕಂಡಿದೆ. ಈಗಾಗಲೇ 100 ಕೋಟಿ ಲಸಿಕೆಯನ್ನು ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
Read More...

Children- Covaxin : 2 -18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ : ಕೊವಾಕ್ಸಿನ್‌ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌

ನವದೆಹಲಿ : ಇನ್ಮುಂದೆ ಮಕ್ಕಳಿಗೂ ದೇಶದಲ್ಲಿ ಕೊರೊನಾ ಲಸಿಕೆ ಲಭ್ಯವಾಗಲಿದೆ. ಕೇಂದ್ರ ಸರಕಾರ ಈ ಕುರಿತು ಸಿಹಿಸುದ್ದಿಯೊಂದನ್ನು ನೀಡಿದೆ. ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಕೆಲವು ಷರತ್ತುಗಳೊಂದಿಗೆ 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ತುರ್ತು
Read More...

ಸಂಪೂರ್ಣ ಲಸಿಕೆ ಪಡೆದ ದೇಶದ ಮೊದಲ ಜಿಲ್ಲೆ ಯಾವುದು ಗೊತ್ತಾ ?

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್‌ ಸೋಂಕಿನ ವಿರುದ್ದ ಹೋರಾಟ ನಡೆಯುತ್ತಿದೆ. ಕೇಂದ್ರ ಸರಕಾರ ದೇಶದ ಪ್ರತಿಯೊಬ್ಬರಿಗೂ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿದೆ. ಆದ್ರೂ ದೇಶದ ಪ್ರತೀ ಪ್ರಜೆಗೂ ಕನಿಷ್ಠ ಪ್ರಥಮ ಡೋಸ್‌ ಲಸಿಕೆ ನೀಡಲು ಸಾಧ್ಯವಾಗಿಲ್ಲ. ಆದ್ರೆ ದೇಶದ ಈ ಜಿಲ್ಲೆ ಮಾತ್ರ ಸಂಪೂರ್ಣ
Read More...

ಕೊರೊನಾ ಲಸಿಕೆ ಪಡೆದವರಿಗೆ ಬಿಗ್‌ ಶಾಕ್‌ : 13,768 ಮಂದಿಗೆ ಮತ್ತೆ ಸೋಂಕು

ಬೆಂಗಳೂರು : ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಮಹಾಮಾರಿ ಬಿಗ್‌ಶಾಕ್‌ ಕೊಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಲಸಿಕೆ ತೆಗೆದುಕೊಂಡಿದ್ದ 13,768 ಮಂದಿಯಲ್ಲಿ ಕೊರೊನಾ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ಲಸಿಕೆ ಪಡೆದುಕೊಂಡ್ರೆ ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಬಹುದು ಅಂತಾ ಹೇಳಲಾಗುತ್ತಿದೆ.
Read More...

Kerala Corona : ಕೇರಳದಲ್ಲಿ ಹೆಚ್ಚುತ್ತಿದೆ ಹೆಮ್ಮಾರಿ : ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು

ತಿರುವನಂತರಪುರ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಕೊರೊನಾ ಮೂರನೇ ಅಲೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, ನಿತ್ಯವೂ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಈ ನಡುವಲ್ಲೇ ಕೊರೊನಾ ಲಸಿಕೆ ಪಡೆದ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Read More...

corona vaccine : ನಾಳೆ ರಾಜ್ಯದಲ್ಲಿ 7 ಲಕ್ಷ ಮಂದಿಗೆ ಕೊರೊನಾ ವ್ಯಾಕ್ಸಿನ್ : ಸಚಿವ ಸುಧಾಕರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಿಯಂತ್ರಣದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದಲ್ಲಿ ಸುಮಾರು 5 ರಿಂದ 7 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
Read More...

Children Vaccine : ಮೈಸೂರಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ

ಮೈಸೂರು : ದೇಶದಾದ್ಯಂತ ಕೊರೊನಾ ವಿರುದ್ದ ಹೋರಾಟ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಆದ್ರೆ ಮೈಸೂರಿನಲ್ಲಿ 30 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಯೋಗ ಮಾಡಲಾಗಿದೆ. ಮೈಸೂರು ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಲಸಿಕೆಯನ್ನು ಪ್ರಯೋಗಿಸಲಾಗಿದೆ.
Read More...

ನೀ ಚುಚ್ಚಿದ್ದು ತೋಳಿಗಾ ಹೃದಯಕ್ಕಾ?! ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ವಾಕ್ಸಿನ್ ಕಾವ್ಯ…!!

ಕ್ಯಾಮರಾ ಕಣ್ಣಿಗೆ ಕಂಡಿದ್ದೆಲ್ಲವೂ ಕಾವ್ಯವೇ. ಕೊರೋನಾ ವಾಕ್ಸಿನ್ ಹೊತ್ತಿನಲ್ಲೂ ತೆಗೆದ ಪೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಒಂದು ಪೋಟೋಗೆ ನೊರೆಂಟು ಕವಿಮನಸ್ಸುಗಳು ಸುಂದರ ಕಮೆಂಟ್ ಬರೆದಿದ್ದರೇ, ಹತ್ತಾರು ಕವನಗಳು ಹುಟ್ಟಿವೆ. ನರ್ಸ್ ಒಬ್ಬಳು ಯುವಕನೊರ್ವನಿಗೆ
Read More...

ಕೊರೊನಾ‌ ಲಸಿಕೆ ಹಾಕಿಸಿಕೊಂಡ್ರೆ ಸಿಗುತ್ತೆ ಭರ್ಜರಿ ಉಡುಗೊರೆ..!!!

ಚೆನ್ನೈ: ಕೊರೊನಾ‌ ಲಸಿಕೆಯ ವಿಚಾರದಲ್ಲಿ ಆ ಗ್ರಾಮದ ಜನರು ಭಯಗೊಂಡಿಸ್ದರು. ತಪ್ಪು ತಿಳುವಳಿಕೆಯಿಂದ ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಆದರೆ ಸಾಮಾಜಿಕ ಕಾರ್ಯಕರ್ತರೊಬ್ಬರ ಐಡಿಯಾ ಇದೀಗ ಫಲಕೊಟ್ಟಿದೆ. ಅಲ್ಲದೇ ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.
Read More...

18-45 ವರ್ಷದವರಿಗೆ ಲಸಿಕೆ ಸದ್ಯಕ್ಕಿಲ್ಲ : ರಾಜ್ಯ ಸರಕಾರದ ಪರಿಷ್ಕೃತ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವ್ಯಾಕ್ಸಿನೇಷನ್ ನೀತಿಯಲ್ಲಿ ಬದಲಾವಣೆಯನ್ನು ತಂದಿದೆ. ಅದ್ರಲ್ಲೂ 18-45 ವರ್ಷದೊಳಗಿನವರ ಲಸಿಕೆ ನೀಡುವುದಾಗಿ ರಾಜ್ಯ ಸರಕಾರ ಘೋಷಣೆಯನ್ನು ತಂದಿದೆ. ಆದರೆ ಲಸಿಕೆಯ ಕೊರತೆಯಿಂದಾಗಿ ಸದ್ಯಕ್ಕೆ ಲಸಿಕೆ ಸಿಗೋದು
Read More...