Browsing Tag

corona virus blast

ರಾಜ್ಯದಲ್ಲಿಂದು 5007 ಮಂದಿಗೆ ಸೋಂಕು, 110 ಮಂದಿ ಸಾವು : ಬೆಂಗಳೂರು, ಉಡುಪಿ, ದ.ಕ., ಮೈಸೂರಲ್ಲಿ ಕೊರೊನಾರ್ಭಟ

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಒಂದು ಒಂದೇ ದಿನ ಬರೋಬ್ಬರಿ 5007 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 110 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಬಾಗಲಕೋಟೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ.
Read More...

2,627 ಮಂದಿಗೆ ಸೋಂಕು, 71 ಮಂದಿ ಸಾವು : ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕೊರೊನಾತಂಕ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ. ಇಂದು ಕೂಡ ರಾಜ್ಯದಲ್ಲಿ ಬರೋಬ್ಬರಿ 2,627 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 38,8343ಕ್ಕೆ ಏರಿಕೆಯಾಗಿದೆ. ಒಂದೇ ದಿನ 71 ಮಂದಿಯನ್ನು ಸೋಂಕು ಬಲಿ ಪಡೆದಿದ್ದು, ಮಹಾಮಾರಿ
Read More...

ಬೆಂಗಳೂರು 32, ದ.ಕ. 14, ಉಡುಪಿ 13 : ರಾಜ್ಯದಲ್ಲಿಂದು ಕೊರೊನಾ ವೈರಸ್ ಸ್ಪೋಟ

ಬೆಂಗಳೂರು : ರಾಜ್ಯದಲ್ಲಿಂದು ಮತ್ತೆ ಕೊರೊನಾ ಸೋಂಕು ಶತಕದ ಗಡಿದಾಟಿದೆ. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಕೊರೊನಾ ಶಾಕ್ ಕೊಟ್ಟಿದೆ. ರಾಜ್ಯದಲ್ಲಿಂದು ಬರೊಬ್ಬರಿ 141 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ.
Read More...