Browsing Tag

corona virus effect

ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನ: 30 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ನವದೆಹಲಿ : (Active Covid cases) ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕುಗಳು ಹೆಚ್ಚುತ್ತಿದ್ದು, ಸೋಂಕನ್ನು ತಡೆಗಟ್ಟಲು ಆರೋಗ್ಯ ಸಚಿವಾಲಯ ಸೂಚನೆಗಳನ್ನು ನೀಡುತ್ತಲೇ ಇದೆ. ಹೀಗಿರುವಾಗಲೂ ಕೊರೊನಾ ಸೋಂಕು ಪ್ರಕರಣದಲ್ಲಿ ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಆತಂಕ ಹೆಚ್ಚುತ್ತಿದೆ. ಇದೀಗ ಶನಿವಾರ!-->…
Read More...

ದೇಶದಲ್ಲಿ ಹೆಚ್ಚಿದ ಕೊರೊನಾ ಆತಂಕ : ಈ ಜಿಲ್ಲೆಯಲ್ಲಿ ಮಾಸ್ಕ್‌ ಕಡ್ಡಾಯ

ಪುದುಚೇರಿ : (Puducherry mask mandatory) ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು, ಆರೋಗ್ಯ ಸಚಿವಾಲಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ ಮುಂಜಾಗೃತ ಕ್ರಮವಾಗಿ ಪುದುಚೇರಿ ಸರ್ಕಾರ ಸಾರ್ವಜನಿಕ!-->…
Read More...

Price Hike Fear : ಕೊರೋನಾ ಆಯ್ತು ಬೆಲೆ ಏರಿಕೆ ಗುಮ್ಮ: ಸುಡುತ್ತಿದೆ ತರಕಾರಿ, ಸಿಲಿಂಡರ್, ಐಟಂ ದರ

ಬೆಂಗಳೂರು : ಕೊರೋನಾ ಕರಿನೆರಳಿನಿಂದ ಹೊರಬಂದು ಹಬ್ಬ ಆಚರಿಸುತ್ತಿರೋ ಬಡ ಜನರಿಗೆ ಬೆಲೆ ಏರಿಕೆ (Price Hike Fear ) ಗುಮ್ಮ ಜೋರಾಗಿ ಕಾಡಲಾರಂಭಿಸಿದ್ದು, ಹಬ್ಬದ ಸಂಭ್ರಮದ ನಡುವೆ ಸಾಮಾನ್ಯನಿಗೆ ಬೆಲೆ ಏರಿಕೆ ಬರೆ ತಟ್ಟಿದೆ. ರೆಡಿಮೇಡ್ ಐಟಂನಿಂದ ಆರಂಭಿಸು ರೆಡಿ ಮಾಡಿ ಮಾರಾಟ ಮಾಡೋ ಐಟಂ ವರೆಗೂ!-->…
Read More...

Former PM HD Deve Gowda : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಎಚ್.‌ ಡಿ.ದೇವೇಗೌಡ ( Former PM HD Deve Gowda ) ‌ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ. ಈ ಹಿಂದೆಯೂ ಅವರಿಗೆ ಕೊರೊನಾ ಸೋಂಕು ಕಾಡಿತ್ತು. ಈ ಹಿನ್ನೆಲೆಯಲ್ಲೀಗ ದೇವೇಗೌಡರಿಗೆ ಖಾಸಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ!-->…
Read More...

ಆದಿಚುಂಚನಗಿರಿ ಶಾಖಾಮಠದ ಸ್ವಾಮೀಜಿ ಕೊರೊನಾಗೆ ಬಲಿ

ಮೈಸೂರು : ಆದಿಚುಂಚನಗಿರಿ ಸಂಸ್ಥಾನದ ಕೆ.ಅರ್. ನಗರದ ಚುಂಚನಕಟ್ಟೆಯಲ್ಲಿರುವ ಶಾಖಾ ಮಠದ ಶ್ರೀ ಶಿವಾನಂದ ನಾಥ ಸ್ವಾಮೀಜಿ ಅವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.ಶಿವಾನಂದ ಸ್ವಾಮೀಜಿ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ಕಾಣಿಸಿ ಕೊಂಡಿತ್ತು. ಉಸಿರಾಟದ!-->!-->!-->!-->!-->…
Read More...

ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ 135 ಶಿಕ್ಷಕರು ಕೊರೊನಾ ಗೆ ಬಲಿ

ಲಕ್ನೋ : ಕೊರೊನಾ ಎರಡನೆಯ ಅಲೆ ದೇಶವನ್ನೇ ತಲ್ಲಣಗೊಳಿಸಿದೆ. ಕೊರೊನಾ ಸೋಂಕಿನ‌ ನಡುವಲ್ಲೇ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ 135 ಶಿಕ್ಷಕರು ಹೆಮ್ಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.     (adsbygoogle = window.adsbygoogle || ).push({}); ಕೊರೊನಾ!-->!-->!-->!-->!-->!-->…
Read More...

ಹಾಜರಾತಿ ಇಲ್ಲದಿದ್ದರೂ ಅಂತಿಮ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ..!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭ ತಡವಾಗಿದೆ. ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭವಾಗಿದ್ದರೂ ಕೂಡ ವಿದ್ಯಾರ್ಥಿಗಳು ಮಾತ್ರ ಶಾಲೆ, ಕಾಲೇಜುಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ನಡುವಲ್ಲೇ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಗುಡ್!-->!-->!-->…
Read More...

ಶೀಘ್ರದಲ್ಲಿಯೇಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿಯ ವರೆಗೆ ಶೈಕ್ಷಣಿಕ ವರ್ಷ ಇಲ್ಲ. ಆದರೆ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸುತ್ತೇವೆ. ಅಲ್ಲದೇ ಸದ್ಯದಲ್ಲಿಯೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ!-->!-->!-->…
Read More...

ಪದವಿ ಕಾಲೇಜಗಳ ಆರಂಭಕ್ಕೆ ಸಿದ್ದತೆ : ಉಪನ್ಯಾಸಕರಿಗೆ ವರ್ಕ್ ಫ್ರಮ್ ಹೋಮ್ ..!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯ ಸರಕಾರ ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಿಸಲು ಸಿದ್ದತೆ ನಡೆಸುತ್ತಿದೆ. ಇದರ ನಡುವಲ್ಲೇ ಪದವಿ ಕಾಲೇಜುಗಳ ಉಪನ್ಯಾಸಕರಿಗೆ ನವೆಂಬರ್ 11ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಣೆ ಮಾಡುವಂತೆ ಆದೇಶ ಹೊರಡಿಸಿದೆ.!-->!-->!-->!-->!-->!-->…
Read More...

ಮದುವೆ, ಅಂತ್ಯಕ್ರಿಯೆಗೆ ಕಠಿಣ ರೂಲ್ಸ್ : ಅಂತರ ಕಾಪಾಡದಿದ್ರೆ ಅಂಗಡಿ ಮಾಲೀಕರಿಗೂ ದಂಡ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದಂತೆಯೇ ರಾಜ್ಯ ಸರಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಮದುವೆ, ಅಂತ್ಯ ಕ್ರೀಯೆ, ಸಮಾರಂಭಗಳಿಗೆ ಕಠಿಣ ರೂಲ್ಸ್ ಜಾರಿ ಮಾಡಿದ್ದು, ಗ್ರಾಹಕರು ಸಾಮಾಜಿಕ ಅಂತರ ಕಾಪಾಡದೇ ಇದ್ರೆ ಮಾಲೀಕರಿಗೆ ಬರೆ ಬೀಳುವುದು!-->…
Read More...