Browsing Tag

corona virus effect

ಕರುನಾಡಲ್ಲಿ ಕೊರೊನಾ ಅಟ್ಟಹಾಸ : 3.5 ಲಕ್ಷಕ್ಕೇರಿದ ಕೊರೊನಾ ಸೋಂಕಿತರು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 9058 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51,481ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರವೊಂದರಲ್ಲೆ ಬರೋಬ್ಬರಿ 2967 ಮಂದಿಗೆ ಹೊಸದಾಗಿ ಕೊರೊನಾ
Read More...

ಆ ಹಳ್ಳಿಯಲ್ಲಿ ಮಕ್ಕಳಿಗೆ ಲೌಡ್ ಸ್ಪೀಕರ್ ಎಜುಕೇಷನ್ !

ಪಂಜು ಗಂಗೊಳ್ಳಿ ಲಾಕ್ ಡೌನ್ ಕಾರಣದಿಂದಾಗಿ ಕಾರಣ ಶಾಲೆಗಳು ಮುಚ್ಚಿದ್ದು ದೇಶದಾದ್ಯಂತ ಆನ್ ಲೈನ್ ಕಲಿಕೆ ಶುರುವಾಗಿದೆ. ನಗರ, ಪೇಟೆ ಮಕ್ಕಳು, ಉಳ್ಳವರ ಮಕ್ಕಳು ಬಹುಸುಲಭದಲ್ಲಿ ಆನ್ ಲೈನ್ ಶಿಕ್ಷಣ ಪಡೆಯಬಹುದು. ಆದರೆ ದುಬಾರಿ ಸ್ಮಾರ್ಟ್ ಫೋನ್, ವಿದ್ಯುತ್ ಸಂಪರ್ಕ, ಗುಣಮುಟ್ಟವಿಲ್ಲದ
Read More...

ಕೋಟ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!

ಕುಂದಾಪುರ : ಕೊರೊನಾ ಸೋಂಕಿಗೆ ಭಯಪಟ್ಟು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ನಡೆದಿದೆ. ಬೇಬಿ ಶೆಟ್ಟಿ (55 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಬೆಂಗಳೂರಿಲ್ಲಿ ನೆಲೆಸಿರುವ ಬೇಬಿ ಶೆಟ್ಟಿ ಅವರ ಅಣ್ಣ
Read More...

GOODNEWS : ರಾಜ್ಯ ಸರಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ರಾಜ್ಯ ಸರಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಒಪ್ಪಿಗೆಯನ್ನು ನೀಡಿದೆ. ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಿಸುವವರಿಗೆ ಕಚೇರಿಗೆ ಬರಲು ಸಾಧ್ಯವಾಗದರು ಹಾಗೂ ಕೊರೊನಾ ಸೋಂಕಿಗೆ ಒಳಗಾಗಿ
Read More...

ರಾಜ್ಯದಲ್ಲಿ ಲಕ್ಷ ದಾಟಿದ ಕೊರೊನಾ ಸೋಂಕು : ಇಂದು 5,324 ಮಂದಿಗೆ ಕೊರೊನಾ, 75 ಮಂದಿ ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ರೌದ್ರನರ್ತನ ಮೆರೆಯುತ್ತಿದೆ. ರಾಜ್ಯದಲ್ಲಿಂದು 5,324 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ ಒಂದು ಲಕ್ಷ ದಾಟಿದ್ದು, ಸಾವಿನ ಸಂಖ್ಯೆಯಲ್ಲಿಯೂ 1953ಕ್ಕೆ ಏರಿಕೆಯನ್ನು ಕಂಡಿದೆ. ಸಿಲಿಕಾನ್
Read More...

ಸಾಲಗಾರರಿಗೆ ಮತ್ತೆ ರಿಲೀಫ್ ಕೊಡುತ್ತಾ ಆರ್ ಬಿಐ ? ನವೆಂಬರ್ ವರೆಗೂ ಇಎಂಐ ವಿನಾಯಿತಿ ಸಾಧ್ಯತೆ

ನವದೆಹಲಿ : ದಿನೇ ದಿನೇ ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಜನಸಾಮಾನ್ಯರು, ಉದ್ಯಮಿಗಳು, ಉದ್ಯೋಗಿಗಳು, ವ್ಯಾಪಾರಿಗಳು ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಮೂರು ತಿಂಗಳ ಕಾಲ ಸಾಲಗಾರರಿಗೆ ರಿಲೀಫ್ ನೀಡಲು ಚಿಂತನೆ ನಡೆಸುತ್ತಿದೆ.
Read More...

ಜುಲೈ 31ರ ವರೆಗೆ ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್ : ಶಿಕ್ಷಣ ಇಲಾಖೆಯಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ31ರ ವರೆಗೆ ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೋವಿಡ್ ವೈರಸ್ ಸೋಂಕು ಹರಡುತ್ತಿರುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ
Read More...

ಸರ್ಕಾರಿ ನೌಕರರಿಗೆ ಪ್ರತ್ಯೇಕವಾಗಿ ಕೊರೊನಾ ಪರೀಕ್ಷೆ ಮಾಡ್ತೀರಾ ? ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಎಡವಿದೆ. ರಾಜ್ಯದಲ್ಲಿ ಜನರಿಗೆ ಸರಿಯಾದ ರೀತಿಯಲ್ಲಿ ಆರೋಗ್ಯ ಸೌಲಭ್ಯ ಸಿಗುವುದಿಲ್ಲವೆಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರಕಾರವನ್ನು ಪ್ರಶ್ನಿಸಿದೆ. ಕೊರೊನಾ ವೈರಸ್ ಸೋಂಕಿನ
Read More...

ಶಾಲಾರಂಭಿಸಿದ ವಾರದಲ್ಲೇ ದೇಶಾದ್ಯಂತ ಬಂದ್ ಆಯ್ತು ಶಾಲಾ- ಕಾಲೇಜು : ಶ್ರೀಲಂಕಾದಲ್ಲಿ ಮತ್ತೆ ಕಟ್ಟೆಚ್ಚರ

ಕೊಲಂಬೊ : ಕೊರೊನಾ ಹೆಮ್ಮಾರಿ ವಿಶ್ವದಾದ್ಯಂತ ಕೇಕೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಅಧಿಕಾರವನ್ನು ಕೇಂದ್ರ ಸರಕಾರ ರಾಜ್ಯಗಳಿಗೆ ನೀಡಿದೆ. ಈ ನಿಟ್ಟಿನಲ್ಲಿ ಹಲವು ರಾಜ್ಯಗಳು ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಶಾಲಾರಂಭಕ್ಕೆ ಮುಂದಾಗಿವೆ. ಅದ್ರಲ್ಲೂ
Read More...

ಕಾಪು ಪೊಲೀಸ್ ಠಾಣೆ ಸೀಲ್ ಡೌನ್ : ಕೋಟದಿಂದ ಬಸ್ಸಿನಲ್ಲಿ ಬರುತ್ತಿದ್ದ ASI ಗೆ ಕೊರೊನಾ !

ಉಡುಪಿ : ಎಎಸ್ಐಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಠಾಣೆಯನ್ನು ವೀರಭದ್ರ ದೇವಸ್ಥಾನಕ್ಕೆ ಶಿಫ್ಟ್ ಮಾಡಲಾಗಿದ್ದು, ಎಎಸ್ಐ ಸಂಕರ್ಪದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಕೋಟದಿಂದ
Read More...