Browsing Tag

corona virus hike

ಶಿಕ್ಷಣ ಇಲಾಖೆಯ ಕಡ್ಡಾಯ ಹಾಜರಿ ಆದೇಶಕ್ಕೆ ಶಿಕ್ಷಕರು ಗರಂ : WORK FROM HOMEಗೆ ಶಿಕ್ಷಕರ ಮನವಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲೀಗ ಲಾಕ್ ಡೌನ್ ಜಾರಿಯಲ್ಲಿದೆ. ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದಿರಲು ಸರಕಾರ ನಿರ್ಧರಿಸಿದೆ. ಆದ್ರೆ ಜೂನ್ 15 ರಿಂದ ಶಿಕ್ಷಕರು ಶಾಲೆಗೆ ಹಾಜರಾಗಬೇಕೆಂಬ ಆದೇಶ ಹೊರಡಿಸುವ ಮೂಲಕ ಶಿಕ್ಷಣ ಇಲಾಖೆ ಮತ್ತೊಂದು ಎಡವಟ್ಟು ಮಾಡಿದ್ದು,
Read More...

ಮಕ್ಕಳನ್ನೇ ಕಾಡುತ್ತಿದೆ ಕೊರೊನಾ ಹೆಮ್ಮಾರಿ : ಎಸ್ಎಸ್ಎಲ್ ಸಿ, ಪಿಯುಸಿ‌ ತರಗತಿಗಳು ಬಂದ್ ..!!

    (adsbygoogle = window.adsbygoogle || ).push({}); ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ಮಕ್ಕಳಲ್ಲಿಯೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ
Read More...

ಶಾಲೆಗಳಿಗೆ ತಕ್ಷಣದಿಂದಲೇ‌ ಬೇಸಿಗೆ ರಜೆ : ಸಚಿವ ಸುರೇಶ್ ಕುಮಾರ್ ಗೆ ಶಿಕ್ಷಕರಿಂದ ಪತ್ರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಶಾಲೆಗಳಿಗೆ ತಕ್ಷಣವೇ ಬೇಸಿಗೆ ರಜೆಯನ್ನು ಘೋಷಣೆ ಮಾಡುವಂತೆ ಶಿಕ್ಷಕರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.    
Read More...

ರಾಜ್ಯದಲ್ಲಿ ಕೊರೋನಾ ಬ್ಲಾಸ್ಟ್ : 14,738 ಮಂದಿಗೆ ಸೋಂಕು : ತತ್ತರಿಸಿದ ಸಿಲಿಕಾನ್ ಸಿಟಿ..!!!

    (adsbygoogle = window.adsbygoogle || ).push({}); ಬೆಂಗಳೂರು : ರಾಜ್ಯದಲ್ಲಿಂದು ಕೊರೋನಾ ಮಹಾ ಸ್ಪೋಟ ಸಂಭವಿಸಿದೆ. ಕೇವಲ ಒಂದೇ ದಿನದಲ್ಲಿ ಬರೋಬ್ಬರಿ 14,738 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಸೋಂಕಿತರ
Read More...

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದ್ರು ಮಾಸ್ಕ್ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ : ಮಾಸ್ಕ್ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸ್ವಂತ ವಾಹನದಲ್ಲಿ ಒಬ್ಬರೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೂ ಕೂಡ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದೆ. ಸ್ವಂತ ಕಾರಿನಲ್ಲಿ ಮಾಸ್ಕ್ ಧರಿಸದೇ ಪ್ರಯಾಣಿಸುತ್ತಿದ್ದ ನಾಲ್ವರಿಗೆ ದಂಡ
Read More...

1 ತಿಂಗಳ ಮಗುವಿಗೆ ಕೊರೊನಾ ಟೆಸ್ಟ್ ಮಾಡಿದ ಸಿಬ್ಬಂದಿ..!!! ಮಂಗಳೂರಲ್ಲಿ ಆರೋಗ್ಯ ಸಿಬ್ಬಂದಿಗಳ ಮಹಾ ಎಡವಟ್ಟು

ಮಂಗಳೂರು : ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವಲ್ಲೇ ವಿದೇಶದಿಂದ ಬಂದಿದ್ದ 1 ತಿಂಗಳ ಮಗುವಿಗೆ ಗಂಟಲು ದ್ರವ ತೆಗೆಯುವ ಮೂಲಕ ಮಂಗಳೂರಿನ ಆರೋಗ್ಯ ಸಿಬ್ಬಂಧಿ ಮಹಾ ಎಡವಟ್ಟು ಮಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಬೆಳಗ್ಗೆ 4.45ಕ್ಕೆ
Read More...

ಎಪ್ರಿಲ್ 1 ರಿಂದ 15 ದಿನ ಲಾಕ್ ಡೌನ್ ಸಾಧ್ಯತೆ..!! ಎಲ್ಲದಕ್ಕೂ ರೆಡಿಯಾಗಿ ಅಂದ್ರು ಸಿಎಂ

ಮುಂಬೈ: ಕೊರೊನಾ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಆತಂಕವನ್ನು ತಂದೊಡ್ಡಿದೆ. ಕೊರೊನಾ ಹೆಮ್ಮಾರಿ ನಿಯಂತ್ರಣವನ್ನೂ ಮೀರಿ ಆರ್ಭಟಿಸುತ್ತಿದ್ದು, 15 ದಿನಗಳ ಕಾಲ ಲಾಕ್ ಡೌನ್ ಹೇರಿಕೆಗೆ ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸಿದೆ. ಅಲ್ಲದೇ ಸಿಎಂ ಕೂಡ ಲಾಕ್ ಡೌನ್ ಗೆ ಸಿದ್ದರಾಗಿ ಎಂದಿದ್ದಾರೆ.
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ?

ಬೆಂಗಳೂರು : ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
Read More...

ಕೊರೊನಾ ಆರ್ಭಟ : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಅನಿವಾರ್ಯ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಸೋಂಕಿನ
Read More...

ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಅಬ್ಬರ : ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ
Read More...