Browsing Tag

corona virus hike

ಒಂದೇ ಕುಟುಂಬದ 21 ಮಂದಿಗೆ ಕೊರೊನಾ ಸೋಂಕು : ಗ್ರಾಮವೇ ಸೀಲ್ ಡೌನ್…!

ಬೆಳಗಾವಿ : ಒಂದೇ ಕುಟುಂಬದ 21 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಡೀ ಗ್ರಾಮವನ್ನೇ ಸೀಲ್ ಡೌನ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರಕ್ಕೆ ನಿತ್ಯವೂ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿಗೆ ಈ ಹಿಂದೆ
Read More...

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಭೀತಿ : ಒಂದೇ ದಿನ 921 ಮಂದಿಗೆ ಕೊರೊನಾ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಕಳೆದ ಕೆಲ ದಿನಗಳಿಂದಲೂ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಶನಿವಾರ ರಾಜ್ಯದಲ್ಲಿ ಒಟ್ಟು 921 ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದಾರು ತಿಂಗಳಿನಿಂದ ತಣ್ಣಗಾಗಿದ್ದ ಕೊರೊನಾ
Read More...

ಉಡುಪಿಯಲ್ಲಿ ಹೆಚ್ಚಿದ ಕೋವಿಡ್ ಪ್ರಕರಣ : ಸಭೆ, ಸಮಾರಂಭಕ್ಕೆ ಮಾರ್ಷಲ್ ನೇಮಕ

ಉಡುಪಿ : ಕೋವಿಡ್ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರು ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉಡುಪಿ ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ
Read More...

ರಾಜ್ಯದಲ್ಲಿ ಶಾಲಾರಂಭಕ್ಕೆ ಕೊರೊನಾ2ನೇ ಅಲೆಯ ಆತಂಕ…! ಸೋಮವಾರ ಹೊರಬೀಳುತ್ತೆ ಅಂತಿಮ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆತಂಕ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗುತ್ತಲೇ ರಾಜ್ಯದಲ್ಲಿ ಶಾಲಾರಂಭದ ಮಾತುಗಳು ಕೇಳಿಬಂದಿತ್ತು. ಆದ್ರೀಗ ಶಾಲಾರಂಭಕ್ಕೆ ಕೊರೊನಾ ಎರಡನೇ ಅಲೆಯ ಆತಂಕ ಎದುರಾಗಿದೆ. ಕೊರೊನಾ
Read More...

ಇನ್ಮುಂದೆ ಕೊರೊನಾ ಟೆಸ್ಟ್ ಕಡ್ಡಾಯ : ನಿರಾಕರಿಸಿದ್ರೆ ಜೈಲು ಶಿಕ್ಷೆ ಫಿಕ್ಸ್ !

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದ್ದಂತೆಯೇ ರಾಜ್ಯ ಸರಕಾರ ಎಚ್ಚೆತ್ತುಕೊಂಡು. ಮೊನ್ನೆ ಮೊನ್ನೆಯಷ್ಟೇ ಮಾಸ್ಕ್ ಧರಿಸದವರ ವಿರುದ್ದ ಭಾರಿ ದಂಡ ವಿಧಿಸಿದ್ದ ರಾಜ್ಯ ಸರಕಾರ ಇದೀಗ ಕೊರೊನಾ ಟೆಸ್ಟ್ ವಿಚಾರದಲ್ಲಿಯೂ ಟಪ್ ರೂಲ್ಸ್ ಜಾರಿ ಮಾಡಿದೆ. ಕೊರೊನಾ ಟೆಸ್ಟ್
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಕೊರೊನಾ ವೈರಸ್ : ಪ್ರತಿಯೊಬ್ಬರಿಗೂ ಪರೀಕ್ಷೆ ನಡೆಸಲು ಮುಂದಾದ ಜಿಲ್ಲಾಡಳಿತ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಅಟ್ಟಹಾಸ ಮೇರೆ ಮೀರುತ್ತಿದೆ. ಈ ಹಿನ್ನೆಲೆಯಲ್ಲೀಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರತಿಯೊಬ್ಬರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲು ಆದೇಶಿಸಿದೆ. ಪ್ರಾಥಮಿಕ
Read More...

ಭಾರತೀಯ ವಿಮಾನಗಳಿಗೆ ನಿಷೇಧ ಹೇರಿದ ಸೌದಿ ಅರೇಬಿಯಾ !

ಸೌದಿ ಅರೇಬಿಯಾ : ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳ ಅಂತಾರಾಷ್ಟ್ರೀಯ ವಿಮಾನಗಳು ತನ್ನ ನೆಲದಲ್ಲಿ ಇಳಿಯಲು ಸೌದಿ ಅರೇಬಿಯಾ ಸರ್ಕಾರ ಇಂದಿನಿಂದ ನಿಷೇಧ ವಿಧಿಸಿದೆ. ಈ ಕುರಿತು ಸೌದಿ ಅರೇಬಿಯಾ ಅಧಿಕೃತ ಆದೇಶ
Read More...

24 ಗಂಟೆಗಳಲ್ಲಿ 89 ಸಾವಿರ ಮಂದಿಗೆ ಕೊರೊನಾ : 43 ಲಕ್ಷಕ್ಕೇರಿತು ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ : ಕೊರೊನಾ ವೈರಸ್ ಸೋಂಕು ದಿನ ಕಳೆದಂತೆ ಹೆಚ್ಚುತ್ತಲೇ ಇದೀಗ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 89,706 ಹೊಸ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿಕೆಯಾಗಿದೆ. ಒಂದೆಡೆ ಸೋಂಕಿತರ ಸಂಖ್ಯೆಯಲ್ಲಿ
Read More...

ರಾಜ್ಯದಲ್ಲಿ ಹೊಸ ದಾಖಲೆ ಬರೆದ ಹೆಮ್ಮಾರಿ : ಒಂದೇ ದಿನ 6,128 ಮಂದಿಗೆ ಕೊರೋನಾ ದೃಢ

ಬೆಂಗಳೂರು : ದಿನ ಕಳೆದಂತೆ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಲೇ ಇದೆ. ಇಂದು ಕೊರೊನಾ ಸೋಂಕು ಹೊಸ ದಾಖಲೆಯನ್ನು ಬರೆದಿದ್ದು, ಒಂದೇ ದಿನ ಬರೋಬ್ಬರಿ 6,128 ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,18,632ಕ್ಕೆ ಏರಿಕೆಯಾಗಿದೆ.
Read More...

ಒಂದೇ ಮನೆಯ 6 ಮಂದಿಗೆ ಒಕ್ಕರಿಸಿದ ಸೋಂಕು : ಗುಂಡ್ಮಿ, ಮೂಡಹಡು, ವಡ್ಡರ್ಸೆಯಲ್ಲಿ ಸೀಲ್ ಡೌನ್

ಕೋಟ : ಕೊರೊನಾ ವೈರಸ್ ಸೋಂಕು ಕೋಟ ಹೋಬಳಿಯಲ್ಲಿ ಹೆಚ್ಚುತ್ತಲೇ ಇದೆ. ಕಳೆದರಡು ದಿನಗಳ ಅವಧಿಯಲ್ಲಿ ಕೋಟ ಹೋಬಳಿ ಯಾದ್ಯಂತ ಬರೋಬ್ಬರಿ 14 ಪ್ರಕರಣಗಳು ಪತ್ತೆಯಾಗಿದೆ. ಕಳೆದ ಮೂರು ದಿನಗಳ ಅವಧಿಯಲ್ಲಿ ಬರೋಬ್ಬರಿ 30 ಪ್ರಕರಣಗಳು ಪತ್ತೆ ಯಾಗಿರುವುದು ಆತಂಕ ಮೂಡಿಸಿದೆ. ಪಾಂಡೇಶ್ವರದ
Read More...