Browsing Tag

corona virus udupi

ಉಡುಪಿ : ಕೊರೊನಾ ಅಬ್ಬರ 5,800 ವಿದ್ಯಾರ್ಥಿಗಳಿಗೆ ಕ್ವಾರಂಟೈನ್

ಉಡುಪಿ : ಕೃಷ್ಣನ ನಗರಿಯಲ್ಲೀಗ ಕೊರೊನಾ ಆರ್ಭಟ‌ ಹಚ್ಚುತ್ತಿದೆ. ಅದ್ರಲ್ಲೂ ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಮಣಿಪಾಲ ವಿವಿ ಕ್ಯಾಂಪಸ್ ನ 229 ಮಂದಿ!-->!-->!-->…
Read More...

ಕೊರೊನಾ ಆರ್ಭಟ : ಗಿಳಿಯಾರು, ಕೋಡಿ, ಕೋಡಿಬೆಂಗ್ರೆ ಸೀಲ್ ಡೌನ್

ಬ್ರಹ್ಮಾವರ : ಕೋಟ ಹೋಬಳಿಯಲ್ಲಿ ಇಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಕೋಟದ ಗಿಳಿಯಾರು, ಕೋಡಿ ಕನ್ಯಾನ ಹಾಗೂ ಕೋಡಿ ಬೆಂಗ್ರೆ ಸೇರಿದಂತೆ ಒಟ್ಟು ಮೂರು ಕಡೆ ಕೋಟ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.ಗಿಳಿಯಾರಿನ ವ್ಯಕ್ತಿಯೋರ್ವರಿಗೆ!-->!-->!-->!-->!-->…
Read More...

ಉಡುಪಿಯಲ್ಲಿಂದು 134 ಮಂದಿಗೆ ಕೊರೊನಾ ದೃಢ

ಉಡುಪಿ : ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,222ಕ್ಕೆ ಏರಿಕೆಯಾಗಿದೆ.ಕಳೆದ 10 ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ!-->!-->!-->!-->!-->…
Read More...

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಕೇಂದ್ರ ಸರಕಾರ!-->!-->!-->!-->!-->…
Read More...

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ! ಬೆಳಗ್ಗೆ 9 ರಿಂದ ರಾತ್ರಿ 9ರ ವರೆಗೂ ಮದ್ಯ ಮಾರಾಟ

ಬೆಂಗಳೂರು : ಕೊರೊನಾ ಲಾಕ್ ಡೌನ್ ತೆರವಾಗುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೂ ಮದ್ಯ ಮಾರಾಟ ಮಾಡುವುದಕ್ಕೆ ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ.ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮದ್ಯ!-->!-->!-->!-->!-->…
Read More...

ಹೊರಗುತ್ತಿಗೆ ಕಾರ್ಮಿಕನಿಗೆ ಕೊರೊನಾ ಸೋಂಕು : ಉಡುಪಿ ಜಿಲ್ಲಾ ಪಂಚಾಯತ್ ಸೀಲ್ ಡೌನ್ !

ಉಡುಪಿ : ಹೊರಗುತ್ತಿಗೆ ನೌಕರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ್ನು ಸೀಲ್ ಡೌನ್ ಮಾಡಲಾಗಿದ್ದು, ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೊಟ್ ತಿಳಿಸಿದ್ದಾರೆ.ಕೊರೊನಾ ಸೋಂಕಿನ!-->!-->!-->!-->!-->…
Read More...

ಉಡುಪಿ ಜಿಲ್ಲೆಗೆ ವಿನಾಯಿತಿ ಕೊಟ್ಟ ಸರಕಾರ: ಅನಗತ್ಯವಾಗಿ ಓಡಾಡಿದ್ರೆ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಆದೇಶದಲ್ಲಿ ಗ್ರೀನ್ ಝೋನ್ ನಲ್ಲಿರುವ ಉಡುಪಿ ಜಿಲ್ಲೆಗೆ ಒಂದಿಷ್ಟು ವಿನಾಯಿತಿ ನೀಡಲಾಗಿದೆ. ಆದರೆ ಗ್ರೀನ್ ಝೋನ್ ವ್ಯಾಪ್ತಿಯಲ್ಲಿ ನೀಡಲಾಗುವ ಎಲ್ಲಾ ರೀತಿಯ ವಿನಾಯಿತಿಯನ್ನೂ ಉಡುಪಿ ಜಿಲ್ಲೆಯಲ್ಲಿ ನೀಡಲಾಗುತ್ತಿದೆ.!-->…
Read More...

ಉಡುಪಿಯಲ್ಲಿ ಸಂಶಯಾಸ್ಪದ ಕೊರೊನಾ !

ಉಡುಪಿ : ವಿಶ್ವವನ್ನೇ ಬೆಚ್ಚಿಬೀಳಿಸಿರೋ ಕೊರೊನಾ ವೈರಸ್ ಭೀತಿ ಇದೀಗ ಕರಾವಳಿಗರನ್ನು ಕಾಡುತ್ತಿದೆ. ಇತ್ತೀಚಿಗಷ್ಟೇ ಚೀನಾದಿಂದ ವಾಪಾಸಾಗಿದ್ದ ಉಡುಪಿ ಜಿಲ್ಲೆಯ ನಾಲ್ವರನ್ನು ಸಂಶಯಾಸ್ಪದ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಕಳೆದೆರಡು!-->…
Read More...