Browsing Tag

corona virus udupi

ಉಡುಪಿ : ಕೊರೊನಾ ಅಬ್ಬರ 5,800 ವಿದ್ಯಾರ್ಥಿಗಳಿಗೆ ಕ್ವಾರಂಟೈನ್

ಉಡುಪಿ : ಕೃಷ್ಣನ ನಗರಿಯಲ್ಲೀಗ ಕೊರೊನಾ ಆರ್ಭಟ‌ ಹಚ್ಚುತ್ತಿದೆ. ಅದ್ರಲ್ಲೂ ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ 5,800 ವಿದ್ಯಾರ್ಥಿಗಳು ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮಣಿಪಾಲ ವಿವಿ ಕ್ಯಾಂಪಸ್ ನ 229 ಮಂದಿ
Read More...

ಕೊರೊನಾ ಆರ್ಭಟ : ಗಿಳಿಯಾರು, ಕೋಡಿ, ಕೋಡಿಬೆಂಗ್ರೆ ಸೀಲ್ ಡೌನ್

ಬ್ರಹ್ಮಾವರ : ಕೋಟ ಹೋಬಳಿಯಲ್ಲಿ ಇಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಕೋಟದ ಗಿಳಿಯಾರು, ಕೋಡಿ ಕನ್ಯಾನ ಹಾಗೂ ಕೋಡಿ ಬೆಂಗ್ರೆ ಸೇರಿದಂತೆ ಒಟ್ಟು ಮೂರು ಕಡೆ ಕೋಟ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ. ಗಿಳಿಯಾರಿನ ವ್ಯಕ್ತಿಯೋರ್ವರಿಗೆ
Read More...

ಉಡುಪಿಯಲ್ಲಿಂದು 134 ಮಂದಿಗೆ ಕೊರೊನಾ ದೃಢ

ಉಡುಪಿ : ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,222ಕ್ಕೆ ಏರಿಕೆಯಾಗಿದೆ. ಕಳೆದ 10 ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ
Read More...

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಕೇಂದ್ರ ಸರಕಾರ
Read More...

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ! ಬೆಳಗ್ಗೆ 9 ರಿಂದ ರಾತ್ರಿ 9ರ ವರೆಗೂ ಮದ್ಯ ಮಾರಾಟ

ಬೆಂಗಳೂರು : ಕೊರೊನಾ ಲಾಕ್ ಡೌನ್ ತೆರವಾಗುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೂ ಮದ್ಯ ಮಾರಾಟ ಮಾಡುವುದಕ್ಕೆ ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮದ್ಯ
Read More...

ಹೊರಗುತ್ತಿಗೆ ಕಾರ್ಮಿಕನಿಗೆ ಕೊರೊನಾ ಸೋಂಕು : ಉಡುಪಿ ಜಿಲ್ಲಾ ಪಂಚಾಯತ್ ಸೀಲ್ ಡೌನ್ !

ಉಡುಪಿ : ಹೊರಗುತ್ತಿಗೆ ನೌಕರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ್ನು ಸೀಲ್ ಡೌನ್ ಮಾಡಲಾಗಿದ್ದು, ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೊಟ್ ತಿಳಿಸಿದ್ದಾರೆ. ಕೊರೊನಾ ಸೋಂಕಿನ
Read More...

ಉಡುಪಿ ಜಿಲ್ಲೆಗೆ ವಿನಾಯಿತಿ ಕೊಟ್ಟ ಸರಕಾರ: ಅನಗತ್ಯವಾಗಿ ಓಡಾಡಿದ್ರೆ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಆದೇಶದಲ್ಲಿ ಗ್ರೀನ್ ಝೋನ್ ನಲ್ಲಿರುವ ಉಡುಪಿ ಜಿಲ್ಲೆಗೆ ಒಂದಿಷ್ಟು ವಿನಾಯಿತಿ ನೀಡಲಾಗಿದೆ. ಆದರೆ ಗ್ರೀನ್ ಝೋನ್ ವ್ಯಾಪ್ತಿಯಲ್ಲಿ ನೀಡಲಾಗುವ ಎಲ್ಲಾ ರೀತಿಯ ವಿನಾಯಿತಿಯನ್ನೂ ಉಡುಪಿ ಜಿಲ್ಲೆಯಲ್ಲಿ ನೀಡಲಾಗುತ್ತಿದೆ.
Read More...

ಉಡುಪಿಯಲ್ಲಿ ಸಂಶಯಾಸ್ಪದ ಕೊರೊನಾ !

ಉಡುಪಿ : ವಿಶ್ವವನ್ನೇ ಬೆಚ್ಚಿಬೀಳಿಸಿರೋ ಕೊರೊನಾ ವೈರಸ್ ಭೀತಿ ಇದೀಗ ಕರಾವಳಿಗರನ್ನು ಕಾಡುತ್ತಿದೆ. ಇತ್ತೀಚಿಗಷ್ಟೇ ಚೀನಾದಿಂದ ವಾಪಾಸಾಗಿದ್ದ ಉಡುಪಿ ಜಿಲ್ಲೆಯ ನಾಲ್ವರನ್ನು ಸಂಶಯಾಸ್ಪದ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಕಳೆದೆರಡು
Read More...