Browsing Tag

corona warriors

ಕೊರೋನಾ ಸಂಕಷ್ಟಕ್ಕೆ ಮಿಡಿದ ಕಿಚ್ಚ….! ಸುದೀಪ್ ಚಾರಿಟೇಬಲ್ ಟ್ರಸ್ಟ್ ನಿಂದ ಕೈತುತ್ತು ಯೋಜನೆ….!!

ಕೊರೋನಾ ಸಂಕಷ್ಟಕ್ಕೆ ಭಾರತ,ಕರ್ನಾಟಕ ತತ್ತರಿಸಿ ಹೋಗಿದೆ. ದಿನಗೂಲಿ ನೌಕರರು, ಮಧ್ಯಮವರ್ಗದ ಜನರು ಮುಂದೇನು ಎಂಬ ದಾರಿಕಾಣದೇ ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂಥವರ ಸಹಾಯಕ್ಕೆ ಧಾವಿಸಿರುವ ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಸುದೀಪ್ ಊಟದ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ.
Read More...

ಶಿಕ್ಷಕರಿಗೂ ವಿಸ್ತರಿಸಿ ಕೊರೊನಾ ವಿಮೆ ಯೋಜನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹರಡುವಿಕೆಯನ್ನು ತಡೆಯುವ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಶಿಕ್ಷಕರಿಗೆ ಕನಿಷ್ಠ ಸೌಕರ್ಯವನ್ನೂ ಒದಗಿಸುತ್ತಿಲ್ಲ. ಇನ್ನೊಂದೆಡೆ ವಿಮಾ ಭದ್ರತೆಯೂ ಶಿಕ್ಷಕರಿಗಿಲ್ಲ. ಹೀಗಾಗಿಯೇ ಕೋವಿಡ್ ಕರ್ತವ್ಯಕ್ಕಾಗಿ ನಿಯೋಜನೆ ಗೊಂಡ ಸರಕಾರಿ
Read More...

ಆರೋಗ್ಯಾಧಿಕಾರಿ, ಆಶಾ ಕಾರ್ಯಕರ್ತೆಯರಿಗೆ ಕೊರೊನಾ : ಮಂದಾರ್ತಿ, ನಡೂರು, ಆವರ್ಸೆ ಸೀಲ್ ಡೌನ್

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಇದೀಗ ಕೊರೊನಾ ವಾರಿಯರ್ಸ್ ಗಳನ್ನೇ ಕಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಆವರ್ಸೆಯಲ್ಲಿ ಆರೋಗ್ಯಾಧಿಕಾರಿಗಳಿಗೆ ಹಾಗೂ ನಡೂರು ಮತ್ತು ಮಂದಾರ್ತಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು
Read More...

ಕೊರೊನಾ ಗೆದ್ದ ಕುಂದಾಪುರದ ಕೊರೊನಾ ವಾರಿಯರ್ಸ್ : ಆರತಿ ಬೆಳಗಿ ಸ್ವಾಗತಿಸಿದ್ರು ಬೆಂಗಳೂರು ನಿವಾಸಿಗಳು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯವನ್ನು ತಲ್ಲಣಗೊಳಿಸಿದೆ. ಕೊರೊನಾ ವಿರುದ್ದ ಲಕ್ಷಾಂತರ ಮಂದಿ ಹೋರಾಟವನ್ನು ನಡೆಸುತ್ತಿದ್ದಾರೆ. ಆದ್ರೀಗ ಕೊರೊನಾ ವಾರಿಯರ್ಸ್ ಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಗೆದ್ದು ಬಂದ ಕೊರೊನಾ ವಾರಿಯರ್ಸ್ ಗೆ ಬೆಂಗಳೂರಿನ ಜನತೆ ಆರತಿ
Read More...

ಜನಮೆಚ್ಚುಗೆಯ ಕಾರ್ಯ ಮಾಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ.. ದಕ್ಷಿಣ ಭಾರತ ಸಿನಿಮಾರಂಗದಲ್ಲಿ ಬಹು ಬೇಡಿಕೆಯ ನಟಿ. ಸ್ಯಾಂಡಲ್ ವುಡ್ ಮಾತ್ರವಲ್ಲದೇ ತೆಲುಗು, ತಮಿಳು ಸಿನಿಮಾಗಳಲ್ಲಿಯೂ ಕಮಾಲ್ ಮಾಡುತ್ತಿದ್ದಾರೆ. ಆದ್ರೆ ಲಾಕ್ ಡೌನ್ ನಿಂದಾಗಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇದೀಗ ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ.
Read More...

ರಾಮನಗರ ಜೈಲಲ್ಲಿ ಪಾದರಾಯನಪುರ ಪುಂಡರಿಗೆ ಕೊರೊನಾ : ರಾಜ್ಯ ಸರಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಎಚ್ ಡಿಕೆ

ರಾಮನಗರ : ಕೊರೊನಾ ಸೋಂಕಿತರೇ ಇಲ್ಲದೇ ಗ್ರೀನ್ ಝೋನ್ ನಲ್ಲಿದ್ದ ರಾಮನಗರ ಜಿಲ್ಲೆಗೆ ಇದೀಗ ಪಾದರಾಯನಪುರದ ಪುಂಡರು ಆತಂಕವನ್ನು ತಂದೊಡ್ಡಿದ್ದಾರೆ. ಪಾದರಾಯನಪುರ ಗಲಾಟೆಯಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಇದೀಗ ಕೊರೊನಾ ಪಾಸಿಟಿವ್ ಇರೋದು ಪತ್ತೆಯಾಗಿದೆ. ಎಲ್ಲಾ ಆರೋಪಿಗಳನ್ನು
Read More...

ಪಾದರಾಯನಪುರ ಪುಂಡಾಟ ಪ್ರಕರಣ , 50 ಮಂದಿ ಬಂಧನ..!

ಬೆಂಗಳೂರು : ಬಿಬಿಎಂಪಿ, ಆರೋಗ್ಯ ಸಿಬ್ಬಂಧಿ ಹಾಗೂ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50 ಮಂದಿಯನ್ನು ಬಂಧಿಸಿದ್ದಾರೆ. ಘಟನೆ ನಡೆದಿರುವ ಪಾದರಾಯನಪುರದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒಗಿಸಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೌಮೇಂದು ಮುಖರ್ಜಿ ಸ್ಥಳದಲ್ಲಿ
Read More...