Browsing Tag

corona

ಭಾರತದಲ್ಲಿ ಇನ್ನೂ ಮುಗಿದಿಲ್ಲ ಎರಡನೇ ಅಲೆ : ಕೇಂದ್ರ ಆರೋಗ್ಯ ಇಲಾಖೆ ಕೊಟ್ಟಿದೆ ಎಚ್ಚರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಇನ್ನೂ ಮುಗಿದಿಲ್ಲ. ಹೀಗಾಗಿ ಜನತೆ ಯಾವುದೇ ಕಾರಣಕ್ಕೂ ಮೈ ಮರೆಯಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ದೇಶದಲ್ಲಿ ಹಬ್ಬದ ಕಾಲ. ಕರೋನಾ ಪ್ರೋಟೋಕಾಲ್‌ಗಳನ್ನು ಲಸಿಕೆ ಹಾಕಿದರೂ ಅದನ್ನು ಅನುಸರಿಸಲು ಜನರು
Read More...

Ksrtc: ಪ್ರಯಾಣಿಕರಿಗೆ ಸಿಹಿಸುದ್ದಿ: ತಮಿಳುನಾಡಿಗೆ ಬಸ್ ಸಂಚಾರ ಪುನರಾರಂಭ!

ಕೊರೋನಾ ಎರಡನೇ ಅಲೆಯ ಕಾರಣಕ್ಕೆ ಏಪ್ರಿಲ್ ನಲ್ಲಿ ಸ್ಥಗಿತಗೊಂಡಿದ್ದ ತಮಿಳುನಾಡು-ಕರ್ನಾಟಕ ನಡುವಿನ ಬಸ್ ಸಂಚಾರ ಆರಂಭವಾಗಲಿದೆ. ಚೈನೈ,ತಿರುವೆಲ್ಲೂರು,ಕಂಚಿ ಸೇರಿದಂತೆ ತಮಿಳುನಾಡಿನ ವಿವಿಧ ಪ್ರದೇಶಗಳಿಗೆ ತೆರಳುವ ಕೆ.ಎಸ್.ಆರ್.ಟಿಸಿ ಬಸ್ ಗಳನ್ನು ಸೋಮವಾರದಿಂದ ಮತ್ತೆ ರಸ್ತೆಗಿಳಿಸಲು ಸಾರಿಗೆ
Read More...

ಕೋಟ : ಮಾಸ್ಕ್‌, ಅಂತರ ಮರೆತು ವಿದ್ಯಾರ್ಥಿಗಳು, ಶಿಕ್ಷಕರ ಭರ್ಜರಿ ಡ್ಯಾನ್ಸ್‌ ; ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಾ ECR…

ಕೋಟ : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಉಡುಪಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ. ಆದರೆ ಕೋಟ ಸಮೀಪ ದಲ್ಲಿರುವ ಇಸಿಆರ್‌ (ECR GROUP of Institutions) ಕಾಲೇಜಿನಲ್ಲಿ ಓಣಂ ಆಚರಣೆಯ ನೆಪದಲ್ಲಿ ಕೊರೊನಾ ರೂಲ್ಸ್‌ ಗಾಳಿಗೆ
Read More...

ZyCov-D Vaccine: ಕೊನೆಗೂ ಪೋಷಕರಿಗೆ ಸಿಕ್ತು ಸಿಹಿಸುದ್ದಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸಿದ್ಧವಾಯ್ತು ಜೈಕೊವ್ –ಡಿ…

ನವದೆಹಲಿ: ಕೊರೋನಾ ಮೂರನೇ ಅಲೆ ಮಕ್ಕಳಿಗೆ ಬಾಧಿಸಲಿದೆ ಎಂಬ ಆತಂಕದ ನಡುವೆ ಪೋಷಕರಿಗೆ ಸಮಾಧಾನ ತರುವಂತ ಸುದ್ದಿಯೊಂದು ಹೊರಬಿದ್ದಿದ್ದು, 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜೈಕೊವ್ –ಡಿ ಲಸಿಕೆ ಸಿದ್ಧವಾಗಿದೆ. ಜಗತ್ತಿನಲ್ಲೇ ಮೊದಲ ಬಾರಿಗೆ ಅಭಿವೃದ್ಧಿ ಪಡಿಸಲಾದ ದೇಶೀಯ ಡಿಎನ್ಎ
Read More...

Duniya vijay: ಸಲಗ ಬಳಗಕ್ಕೆ ಮತ್ತೆ ಶಾಕ್…..! ದುನಿಯಾ ವಿಜಯ್ ಅಭಿಮಾನಿಗಳಿಗೆ ಕಹಿಸುದ್ದಿ…!!

ಕೆಲದಿನಗಳ ಹಿಂದೆಯಷ್ಟೇ ತಾಯಿಯನ್ನು ಕಳೆದುಕೊಂಡಿದ್ದ ದುಃಖದಲ್ಲಿದ್ದ ನಟ ದುನಿಯಾ ವಿಜಯ್ ಗೆ ಮತ್ತೊಂದು ಶಾಕ್ ಎದುರಾಗಿದೆ. ವಿಜಯ್ ನಿರ್ದೇಶನದ ಚಿತ್ರ ಸಲಗ ಮತ್ತೆ ತೆರೆಗೆ ಬರೋದು ವಿಳಂಬವಾಗಲಿದೆ. ಕೊರೋನಾ ಎರಡನೇ ಅಲೆ ತಗ್ಗಿರೋದರಿಂದ ರಾಜ್ಯದಲ್ಲಿ ಥಿಯೇಟರ್ ಗಳಿಗೆ ಇನ್ನು ಕೆಲವೇ
Read More...

Theatres :ಸದ್ಯಕ್ಕೆ ತುಂಬಲ್ಲ ಥಿಯೇಟರ್….! ಸಂಕಷ್ಟದಲ್ಲಿ ಸ್ಟಾರ್ ನಟರ ಬಿಗ್ ಬಜೆಟ್ ಸಿನಿಮಾಗಳು…!!

ಕೊರೋನಾ ಸಂಕಷ್ಟ ಮುಗಿಯುವ ಲಕ್ಷಣವೇ ಇಲ್ಲ.ಎರಡನೇ ಅಲೆ ತಗ್ಗುತ್ತಿದ್ದಂತೆ ಮೂರನೇ ಅಲೆಯ ಅಬ್ಬರ ಜೋರಾಗಿದ್ದು, ಹೀಗಾಗಿ ಥಿಯೇಟರ್ ಗಳಲ್ಲಿ 100 ಕ್ಕೆ 100 ಪ್ರವೇಶಾವಕಾಶ ಸದ್ಯಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ವರಮಹಾಲಕ್ಷ್ಮೀ ಹಬ್ಬದ ವೇಳೆಗೆ ತೆರೆಗೆ ಬರಬೇಕಿದ್ದ ಬಿಗ್ ಬಜೆಟ್ ಸಿನಿಮಾಗಳು
Read More...

Rashmika mandanna: ರಶ್ಮಿಕಾ ಚಿತ್ರೀಕರಣಕ್ಕೆ ಹೋದ್ರೇ ಪೋಷಕರಿಗೆ ಭಯವಂತೇ….!

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಕೊರೋನಾ ಸಂಕಷ್ಟದ ನಡುವೆಯೂ ವೃತ್ತಿಬದುಕಿನ ಸುವರ್ಣಕಾಲದಲ್ಲಿರೋ ನಟಿ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಶೂಟಿಂಗ್ ಗೆ ಹೋದರೇ ಪೋಷಕರು ಹೇಗೆ ರಿಯಾಕ್ಟ್ ಮಾಡ್ತಾರೆ ಅನ್ನೋ ಸಂಗತಿಯನ್ನು ಹಂಚಿಕೊಂಡಿದ್ದಾರೆ.
Read More...

3rd Wave : ಅಗಸ್ಟ್‌ನಲ್ಲೇ 3ನೇ ಅಲೆ : ನೈಟ್‌ ಕರ್ಪ್ಯೂ, ವೀಕೆಂಡ್‌ ಲಾಕ್‌ಡೌನ್‌ ಜಾರಿಗೆ ತಜ್ಞರ ಸಲಹೆ

ಬೆಂಗಳೂರು : ಕೊರೊನಾ ಮೂರನೇ ಅಲೆ ಆತಂಕವನ್ನು ಹುಟ್ಟು ಹಾಕಿದೆ. ರಾಜ್ಯದಲ್ಲಿ ಅಗಸ್ಟ್‌ ತಿಂಗಳಿನಲ್ಲೇ ಮೂರನೇ ಅಲೆ ಕಾಣಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನೈಟ್‌ ಕರ್ಪ್ಯೂ, ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲು ಕೋವಿಡ್‌ ತಾಂತ್ರಿಕ ಸಮಿತಿ ರಾಜ್ಯ ಸರಕಾರಕ್ಕೆ ಸಲಹೆಯನ್ನು ಮಾಡಿದೆ.
Read More...

Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.
Read More...

ಕೊರೋನಾ ಎಫೆಕ್ಟ್….! ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ಅಗಸ್ಟ್ 31 ರವರೆಗೆ ನಿರ್ಬಂಧ…!!

ನವದೆಹಲಿ: ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನದ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಅಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನದ ಮೇಲೆ ನಿರ್ಬಂಧವನ್ನು ಅಗಸ್ಟ್ 31 ರವರೆಗೆ
Read More...