Browsing Tag

Coronavirus News

Coronavirus : ದೇಶದಲ್ಲಿ ಮೂರು ತಿಂಗಳ ಬಳಿಕ ದೈನಂದಿನ ಕೋವಿಡ್ ಪ್ರಕರಣದಲ್ಲಿ ಗಣನೀಯ ಏರಿಕೆ

Coronavirus : ಬರೋಬ್ಬರಿ 103 ದಿನಗಳ ಬಳಿಕ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ 8000ಕ್ಕೂ ಅಧಿಕ ದೈನಂದಿನ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್​ ಸಂಖ್ಯೆ 4,32,13,435ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 40,370ಕ್ಕೆ ಏರಿಕೆ ಕಂಡಿದೆ
Read More...