Browsing Tag

coronavirus

Mani Ratnam : ಖ್ಯಾತ ನಿರ್ದೇಶಕ, ನಿರ್ಮಾಪಕ ಮಣಿರತ್ನಂಗೆ ಕೊರೊನಾ ಸೋಂಕು : ಆಸ್ಪತ್ರೆಗೆ ದಾಖಲು

ಚೆನ್ನೈ : Mani Ratnam : ಕೊರೊನಾ ಸೋಂಕಿಗೆ ಒಳಗಾಗಿರುವ ಚಲನಚಿತ್ರ ನಿರ್ಮಾಪಕ ಮಣಿರತ್ನಂರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಣಿರತ್ನಂ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯಿಂದ ಈವರೆಗೆ ಯಾವುದೇ ಅಧಿಕೃತ ಮಾಹಿತಿಗಳು ಹೊರ ಬಿದ್ದಿಲ್ಲ. ಜುಲೈ15ರಂದು ನಿಧನರಾದ ನಟ ಹಾಗೈ
Read More...

XE variant : ಮುಂಬೈ ಬಳಿಕ ಗುಜರಾತ್​ನಲ್ಲಿ ಕ್ಸಿ ರೂಪಾಂತರಿ ಪತ್ತೆ

ಕೊರೊನಾ ವೈರಸ್​​ನ ಇನ್ನೂ ಹೆಚ್ಚಿನ ವೇಗದಲ್ಲಿ ಹರಡುವ ಕೊರೊನಾ ವೈರಸ್​ನ ಹೊಸ ರೂಪಾಂತರಿಯ ಕ್ಸಿ ರೂಪಾಂತರಿ ಪ್ರಕರಣವು (XE variant ) ಗುಜರಾತ್​​ನಲ್ಲಿ ಬೆಳಕಿಗೆ ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ. ಮಾರ್ಚ್​ 13ರಂದು ರೋಗಿಯೊಬ್ಬರು
Read More...

Another Pandemic: ಇನ್ನೊಂದು ಪ್ಯಾಂಡೆಮಿಕ್ ಎದುರಾಗಬಹುದು ಹುಷಾರ್, ಈಗಲೇ ತಯಾರಿ ಮಾಡಿಕೊಳ್ಳಿ: ಬಿಲ್ ಗೇಟ್ಸ್…

ಕೋವಿಡ್ -19 ರ ಅಪಾಯ ಕಡಿಮೆಯಾಗಿದೆ ಅನಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಜಗತ್ತು ಮತ್ತೊಂದು ಸಾಂಕ್ರಾಮಿಕ ರೋಗವನ್ನು (Another Pandemic) ಎದುರಿಸುವ ಸನ್ನಿವೇಶ ಬರಬಹುದಾಗಿದೆ ಎಂಬುದು ಬಹುತೇಕ ಖಚಿತವಾಗಿದೆ ಎಂದು ಜರ್ಮನಿಯ ವಾರ್ಷಿಕ ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಬಿಲ್
Read More...

Covid 19 Free Countries : ಈ ದೇಶಗಳಲ್ಲಿ ಕೊರೊನಾ ವೈರಸ್‌ನ ಒಂದೇ ಒಂದು ಪ್ರಕರಣವೂ ಇಲ್ಲ!

ಜಗತ್ತು ಎರಡು ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದೆ. ಸಾವಿರಾರು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ ಲಸಿಕೆಯನ್ನು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ವಿತರಣೆ ಮಾಡಲಾಗುತ್ತಿದೆ. ಕೊರೊನಾ ನಿಯಮಗಳನ್ನು ಹಲವು ದೇಶಗಳು
Read More...

new Order : ಕೊರೊನಾ ಸೋಂಕಿನ ಲಕ್ಷಣವಿಲ್ಲದ ರೋಗಿಗಳನ್ನು ಡಿಸ್ಚಾರ್ಜ್ ಮಾಡಿ: ಸುಲಿಗೆ ತಡೆಯಲು ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಲಾರಂಭಿಸಿದೆ. ಮೂರನೆ ಅಲೆಯೋ ಎಂಬ ಭೀತಿ ಮೂಡಿಸುವಂತೆ ಪ್ರತಿನಿತ್ಯ ನೂರಾರು ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದಂತೆ ಖಾಸಗಿ
Read More...

Omicron Coronavirus : ದೇಶದಲ್ಲಿ ಸದ್ದಿಲ್ಲದೇ ಏರಿಕೆ ಕಂಡ ಒಮಿಕ್ರಾನ್​ ಪ್ರಕರಣ: ದೇಶಾದ್ಯಂತ 200 ಪ್ರಕರಣ ವರದಿ

ಓಮಿಕ್ರಾನ್​(Omicron Coronavirus) ವಿಶ್ವಾದ್ಯಂತ ತನ್ನ ಕಬಂಧಬಾಹುವನ್ನು ಚಾಚಲು ಆರಂಭಿಸಿದೆ. ದೇಶದಲ್ಲಿ ಫೆಬ್ರವರಿ ತಿಂಗಳಿನಿಂದ ಕೊರೊನಾ ಮೂರನೇ ಅಲೆ ಆರಂಭವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ದೇಶದಲ್ಲಿ ಒಟ್ಟು 200 ಒಮಿಕ್ರಾನ್​ ಪ್ರಕರಣಗಳು ವರದಿಯಾದಂತಾಗಿದೆ ಎಂದು
Read More...

Omicron Mangalore : ದಕ್ಷಿಣ ಕನ್ನಡದಲ್ಲಿ ಓಮಿಕ್ರಾನ್‌ ಸ್ಪೋಟ : ಒಂದೇ ದಿನ 5 ಕಾಲೇಜು ವಿದ್ಯಾರ್ಥಿಗಳಿಗೆ…

ಮಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ಹೊಸ ತಳಿ ಓಮಿಕ್ರಾನ್‌ ಅಟ್ಟಹಾಸ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಓಮಿಕ್ರಾನ್‌ ಸ್ಪೋಟ ಸಂಭವಿಸಿದ್ದು, ಎರಡು ಕಾಲೇಜುಗಳ ಬರೋಬ್ಬರಿ ಐದು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌ ಸೋಂಕು (Omicron Mangalore) ದೃಢಪಟ್ಟಿದೆ
Read More...

Covid-19 Updates : ಭಾರತದಲ್ಲಿಂದು 9,765 ಕೊರೊನಾ ಸೋಂಕು, 477 ಮಂದಿ ಬಲಿ

ನವದೆಹಲಿ: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಕೊರೊನಾ ವೈರಸ್‌ ಸೋಂಕಿನ ಆರ್ಭಟ ಇದೀಗ ಭಾರತದಲ್ಲಿ ಏರಿಕೆಯಾಗುವ ಸೂಚನೆ ಕಾಣಿಸುತ್ತಿದೆ. ದೇಶದಲ್ಲಿ ಇಂದು ಹೊಸದಾಗಿ 9,765 ಮಂದಿಗೆ ಕೊರೋನಾ ಪಾಸಿಟಿವ್ (Covid-19 Updates ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೊರೊನಾ ಸೋಂಕಿನಿಂದಾಗಿ 477 ಮಂದಿ
Read More...

ಬೆಂಗಳೂರಲ್ಲಿ ಕೊರೊನಾ ಮಹಾಸ್ಪೋಟ : ರಾಜ್ಯದಲ್ಲಿ 453 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಇಂದು ಒಂದೇ ದಿನ ಬೆಂಗಳೂರಲ್ಲಿ ಬರೋಬ್ಬರಿ 196 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ರಾಜ್ಯದಲ್ಲಿ 453 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 9,150ಕ್ಕೆ ಏರಿಕೆಯಾಗಿದೆ.ಕೊರೊನಾ ಸೋಂಕು
Read More...

ಕಲಬುರಗಿ, ಉಡುಪಿಯಲ್ಲಿ ಕೊರೊನಾ ಆರ್ಭಟ : ರಾಜ್ಯದಲ್ಲಿಂದು 267 ಮಂದಿಗೆ ಸೋಂಕು ದೃಢ

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಮತ್ತೆ ತನ್ನ ಅಟ್ಟಹಾಸವನ್ನು ಮೆರೆದಿದೆ. ಕಲಬುರಗಿ ಇಂದು ಕೂಡ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಶತಕದಾಟಿದ್ರೆ, ಕೃಷ್ಣನ ನಗರಿ ಉಡುಪಿ ಅರ್ಧ ಶತಕ ಬಾರಿಸುವ ಮೂಲಕ ಆತಂಕವನ್ನು ಮೂಡಿಸಿದೆ. ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಉಡುಪಿಯನ್ನು ಹಿಂದಿಕ್ಕಿ
Read More...