Boat Fire : ಅರಬ್ಬಿ ಸಮುದ್ರದಲ್ಲಿ ಬೆಂಕಿ ಅವಘಡ : ಸುಟ್ಟು ಕರಕಲಾಯ್ತು ಬೋಟ್ : 7 ಮೀನುಗಾರರ ರಕ್ಷಣೆ
ಕಾರವಾರ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಬೋಟ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಾರವಾಡದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿದ ಭಾರತೀಯ ಕರಾವಳಿ ಕಾವಲು ಪಡೆ ಬೋಟ್ನಲ್ಲಿದ್ದ ಏಳು ಮಂದಿ!-->…
Read More...
Read More...