Browsing Tag

costal news

ಕೊರೊನಾ ಹಾಟ್ ಸ್ಪಾಟ್ ಆಗ್ತಿದೆಯಾ ಬ್ರಹ್ಮಾವರ, ಕುಂದಾಪುರ, ಬೈಂದೂರು ತಾಲೂಕು ..?

ಉಡುಪಿ : ದಿನ ಕಳೆಯುತ್ತಿದ್ದಂತೆಯೇ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದ್ರಲ್ಲೂ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ ಹಾಗೂ ಬೈಂದೂರು ತಾಲೂಕುಗಳಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಪ್ರಕರಣ ದಾಖಲಾಗುವ ಸಾಧ್ಯತೆ
Read More...

ಉಡುಪಿ 1655, ದ.ಕ 1529 ಕೇಸ್ : ಕರಾವಳಿಯಲ್ಲಿ ಕೊರೊನಾ ಬ್ಲಾಸ್ಟ್

ಮಂಗಳೂರು/ ಉಡುಪಿ : ಕರಾವಳಿಯಲ್ಲಿಂದು ಕೊರೊನಾ ವೈರಸ್ ಸೋಂಕು ಮಹಾಸ್ಟೋಟ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,529 ಮಂದಿಗೆ ಸೋಂಕು ಕಾಣಿಸಿಕೊಂಡಿದ್ರೆ, ಉಡುಪಿಯಲ್ಲಿ ಬರೋಬ್ಬರಿ 1,655 ಮಂದಿಗೆ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಕಳೆದೊಂದು ತಿಂಗಳಿನಿಂದಲೂ ಕರಾವಳಿ
Read More...

ಲಾಕ್‌ಡೌನ್ ನಡುವಲ್ಲೇ ಕೋಳಿ ಅಂಕ : ಪೊಲೀಸರ ದಾಳಿ, ಐವರ ಬಂಧನ

ಪುತ್ತೂರು : ಲಾಕ್ ಡೌನ್ ನಡುವಲ್ಲೇ‌ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ‌ನಡೆಸಿ ಐವರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ರೂರು ತಾಲೂಕಿನ ಬಲ್ನಾಡಿನ‌ ಸರಕಾರಿ ಜಾಗದಲ್ಲಿ ಕೋಳಿ ಅಂಕ‌ ನಡೆಯುತ್ತಿತ್ತು. ಈ ಬಗ್ಗೆ
Read More...

ಉದಯ ಹೆಗಡೆ ಕಡಬಾಳ ನಾಪತ್ತೆ ಪ್ರಕರಣ….! ಯಕ್ಷಕಲಾವಿದ ಹೋಗಿದ್ದೆಲ್ಲಿ? ಅವರೇ ನೀಡಿದ್ರು ವಿವರಣೆ…!!

ಕೋಟ : ಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದ ಉದಯ ಹೆಗಡೆ ಕಡಬಾಳ ಅವರ ನಾಪತ್ತೆ ಪ್ರಕರಣ ಕಲಾಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ನಂತರದಲ್ಲಿ ಅವರು‌ ಬೆಂಗಳೂರಿನಲ್ಲಿರುವುದು ತಿಳಿದುಬಂದಿತ್ತು. ಇದೀಗ ಈ ಕುರಿತು ಖುದ್ದು ಉದಯ ಕಡಬಾಳ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ. h
Read More...

ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹೋಮಕುಂಡ ದಲ್ಲಿ ಸುಟ್ಟ ಪ್ರಕರಣ : ಇಂದು ಮಹತ್ವದ ತೀರ್ಪು ಪ್ರಕಟ

ಉಡುಪಿ : ದೇಶವನ್ನೇ ತಲ್ಲಣಗೊಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳಲಿದೆ. ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ
Read More...

ಖಾಸಗಿ ಶಿಕ್ಷಕರಿಗೆ ವೇತನದಲ್ಲೂ ವಂಚನೆ : ದಾಖಲೆಗಳಿಂದ ಬಯಲಾಯ್ತು ಶಾಲೆಗಳ ಬಂಡವಾಳ : ಕಲ್ಯಾಣ ನಿಧಿಗೆ ಶಿಕ್ಷಕರ ಆಗ್ರಹ

ಉಡುಪಿ : ಒಂದೆಡೆ ಕೊರೊನಾ ಭಯ, ಇನ್ನೊಂದೆಡೆ ಕೆಲಸ ಕಳೆದುಕೊಂಡ ಸಂಕಷ್ಟ. ಜೊತೆಗೆ ಶಿಕ್ಷಕರ ವೇತನದಲ್ಲಿ ಭಾರಿ ವಂಚನೆ ನಡೆಯುತ್ತಿದ್ದರೂ ಏನೂ ಮಾಡಲಾದ ದುಸ್ಥಿತಿ. ನಿಜಕ್ಕೂ ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರ ಬದುಕೇ ದುಸ್ಥರವಾಗಿದೆ. ಈ ನಡುವಲ್ಲೇ ಖಾಸಗಿ ಶಿಕ್ಷಕರಿಗೆ ಆಡಳಿತ ಮಂಡಳಿಗಳು
Read More...

ಉಡುಪಿ : ಕೊರೊನಾ ವೈರಸ್ ಭೀತಿ, ನೇಣು ಬಿಗಿದು ಯುವಕ ಆತ್ಮಹತ್ಯೆ

ಉಡುಪಿ : ದೇಶದಾದ್ಯಂತ ಕೊರೊನಾ ಸೋಂಕಿತ ಪ್ರಕರಣ‌ ಹೆಚ್ಚುತ್ತಿದೆ. ಕೊರೊನಾ ಸೋಂಕಿನ ಭೀತಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.     (adsbygoogle = window.adsbygoogle || ).push({}); ಉಡುಪಿ ನಗರದ
Read More...

ಮಂಗಳೂರು ಕಾರಾಗೃಹದಲ್ಲಿ ಖೈದಿಗಳ ನಡುವೆ ಮಾರಾಮಾರಿ : ಇಬ್ಬರು ಖೈದಿಗಳು ಗಂಭೀರ

ಮಂಗಳೂರು : ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೋರ್ವ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಖೈದಿಗಳು ಗಾಯಗೊಂಡಿರುವ ಘಟನೆ ಮಂಗಳೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.     (adsbygoogle = window.adsbygoogle ||
Read More...

ಸುರತ್ಕಲ್ ನಲ್ಲಿ ನಾಯಿಯನ್ನು ಬೈಕಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಚಿತ್ರ ಹಿಂಸೆ ಕೊಟ್ಟ ಪಾಪಿಗಳು : ವೀಡಿಯೋ ವೈರಲ್

ಸುರತ್ಕಲ್ : ನಾಯಿಯೊಂದರ ಎರಡೂ ಕಾಲುಗಳನ್ನು ಹಗ್ಗದ ಮೂಲಕ ಬೈಕಿಗೆ ಕಟ್ಟಿ, ರಸ್ತೆಯಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದಿದೆ. (adsbygoogle = window.adsbygoogle || ).push({}); ಮಂಗಳೂರು
Read More...

ಮಣಿಪಾಲ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ಹೋಟೆಲ್ ನಲ್ಲಿ ಅಗ್ನಿ ಅವಘಡ

ಉಡುಪಿ : ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಣಿಪಾಲದ ಆಶ್ಲೇಷ್ ಹೋಟೆಲ್ ನಲ್ಲಿ ನಡೆದಿದೆ. (adsbygoogle = window.adsbygoogle || ).push({}); ಗುರುವಾರ ಸಂಜೆಯ ವೇಳೆಯಲ್ಲಿ ವಿದ್ಯುತ್
Read More...