Browsing Tag

Covid cases

ಕೋವಿಡ್ ಪ್ರಕರಣಗಳಲ್ಲಿ ತೀವ್ರ ಕುಸಿತ : ಕಳೆದ 24 ಗಂಟೆಗಳಲ್ಲಿ 1,223 ಹೊಸ ಪ್ರಕರಣ ದಾಖಲು

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,223 ಹೊಸ ಕೋವಿಡ್ ಪ್ರಕರಣಗಳು (Decrease in covid cases) ದಾಖಲಾಗಿದ್ದು, ಸಕ್ರಿಯ ಪ್ರಕರಣಗಳಲ್ಲಿ 18,009 ರಿಂದ 16,498 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕೋವಿಡ್‌ನಿಂದ 14 ಸಾವುಗಳೊಂದಿಗೆ
Read More...

ಕೋವಿಡ್‌ ಪ್ರಕರಣದಲ್ಲಿ ಇಳಿಕೆ : 24 ಗಂಟೆಗಳಲ್ಲಿ 10,112 ಹೊಸ ಸೋಂಕು ದಾಖಲೆ

ನವದೆಹಲಿ : ಭಾರತದಲ್ಲಿ ಕೋವಿಡ್‌ ಪ್ರಕರಣದಲ್ಲಿ (Covid cases are down)‌ ಇಳಿಕೆ ಕಂಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 10,112 ಹೊಸ ಪ್ರಕರಣಗಳು ದಾಖಲಾಗಿದ್ದು, ಶನಿವಾರದಂದು 12,193 ದಾಖಲಾಗಿದೆ. ಭಾನುವಾರ (ಏಪ್ರಿಲ್ 23) ಭಾರತವು ಕೋವಿಡ್ ಪ್ರಕರಣಗಳಲ್ಲಿ
Read More...

Again corona hike : ಮತ್ತೆ ಏರಿಕೆ ಕಂಡ ಕೋವಿಡ್ ಪ್ರಕರಣ: 24 ಗಂಟೆಗಳಲ್ಲಿ 10,000 ಕ್ಕೂ ಹೆಚ್ಚು ಪ್ರಕರಣ ದಾಖಲು

ನವದೆಹಲಿ : (Again corona hike) ಕಳೆದ ಮೂರು ನಾಲ್ಕು ದಿನಗಳಿಂದ ಇಳಿಕೆ ಕಂಡಿದ್ದ ಕೊರೊನಾ ಪ್ರಕರಣ ಇದೀಗ ಮತ್ತೆ ಏರಿಕೆ ಕಂಡಿದೆ. ಇಂದು ಭಾರತವು ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆ ಕಂಡಿದ್ದು, 24 ಗಂಟೆಗಳಲ್ಲಿ ಒಟ್ಟು 10,542 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯವು ಹಂಚಿಕೊಂಡ
Read More...

India Active covid cases: ಭಾರತದಲ್ಲಿ ಹೆಚ್ಚಿದ ಕೊರೊನಾ ಭೀತಿ : 53 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣ

ನವದೆಹಲಿ : (India Active covid cases) ದೇಶ ಹಾಗೂ ವಿದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಮಧ್ಯೆ ಆಸ್ಪತ್ರೆಗೆ ಸೇರುವ ಸೋಂಕಿತರ ಸಂಖ್ಯೆ ಕೂಡ ಏರಿದೆ. ಶನಿವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದ ಸಕ್ರಿಯ ಪ್ರಕರಣಗಳು 53,720 ಕ್ಕೆ
Read More...

India Active covid cases: ಹೆಚ್ಚಿದ ಕೊರೊನಾ ಆತಂಕ : ದೇಶದಲ್ಲಿ ಹೆಚ್ಚಿದ ಕೊರೊನಾ ಸಕ್ರಿಯ ಪ್ರಕರಣ

ನವದೆಹಲಿ : (India Active covid cases) ದೇಶದಲ್ಲಿ ಮತ್ತೆ ಕೊರೊನಾ ಛಾಯೆ ಆವರಿಸುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ದೈನಂದಿನ ಸಕಾರಾತ್ಮಕ ದರಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24
Read More...

Delhi Capitals : ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಆಟಗಾರರಿಗೆ ಕೋವಿಡ್‌ ಪಾಸಿಟಿವ್‌ : ಖ್ಯಾತ ಆಟಗಾರರು ಔಟ್‌

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಇದೀಗ ಕೋವಿಡ್‌ ಕಾಟ ಶುರುವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದ ಆಟಗಾರರು ಇದೀಗ ಕೋವಿಡ್‌ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಪಂಜಾಬ್‌ ವಿರುದ್ದ ನಡೆಯಲಿರುವ ಪಂದ್ಯವನ್ನು ಈಗಾಗಲೇ ಪುಣೆಯಿಂದ ಮುಂಬೈಗೆ ಶಿಫ್ಟ್‌ ಮಾಡಲಾಗಿದೆ.
Read More...

Covid cases : ದೇಶದಲ್ಲಿ ಒಂದೇ ದಿನ 3.06 ಲಕ್ಷ ಹೊಸ ಕೋವಿಡ್​ ಪ್ರಕರಣ ಧೃಡ

Covid cases : ದೇಶದಲ್ಲಿ ಕೊರೊನಾ ವೈರಸ್​ ರಣಕೇಕೆ ಇಂದು ಕೊಂಚ ತಹಬದಿಗೆ ಬಂದಂತೆ ಕಾಣುತ್ತಿದೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,06,064 ಕೋವಿಡ್​ ಪ್ರಕರಣಗಳು ಧೃಡಪಟ್ಟಿವೆ. ನಿನ್ನೆ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು. ದೇಶದಲ್ಲಿ ಒಟ್ಟು ಕೊರೊನಾ
Read More...

ದಕ್ಷಿಣ ಕನ್ನಡ, ಉಡುಪಿಯಲ್ಲಿ ಕೊರೊನಾ ಆರ್ಭಟ : 5 ದಿನದಲ್ಲಿ 502 ಕೋವಿಡ್‌ ಪ್ರಕರಣ ದಾಖಲು

ಮಂಗಳೂರು / ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಕೊರೊನಾ ವೈರಸ್‌ ಸೋಂಕಿನ ಆತಂಕ ಶುರುವಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ (Dakshina Kannada, Udupi) ಜಿಲ್ಲೆಯಲ್ಲಿ ದಿನ ಕಳೆದಂತೆ ದಾಖಲಾಗುತ್ತಿರುವ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿಯೂ ಏರಿಕೆಯನ್ನು ಕಾಣುತ್ತಿದೆ. ಬೆಂಗಳೂರು
Read More...

Bengaluru corona fear: ಬೆಂಗಳೂರಲ್ಲಿ ಕೊರೊನಾ ಸೋಂಕು ಹೆಚ್ಚುವ ಭೀತಿ : ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆ…

Bengaluru corona fear ರಾಜ್ಯದಲ್ಲಿ ನಿಧಾನಕ್ಕೆ ಕರೋನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಇನ್ನೊಂದೆಡೆ ಬೆಂಗಳೂರಿನ ಅಪಾರ್ಟ್ಮೆಂಟ್ ಗಳು ಕೊರೋನಾ ಹಾಟ್ ಸ್ಪಾಟ್ ಗಳಾಗುತ್ತಿವೆ. ಅಲ್ಲದೇ ಓಮೈಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ
Read More...

Saudi Arabia: ಸೌದಿಯಲ್ಲಿ ತಗ್ಗಿದ ಕೋವಿಡ್ ಅಬ್ಬರ : 24 ಗಂಟೆಯಲ್ಲಿ ಕೇವಲ 69 ಕೋವಿಡ್‌ ಪ್ರಕರಣಗಳು

ರಿಯಾದ್ : ಅರಬ್‌ ರಾಷ್ಟ್ರಗಳಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಇಳಿಕೆಯನ್ನು ಕಾಣುತ್ತಿದೆ. ಅದರಲ್ಲೂ ಸೌದಿ ಅರೇಬಿಯಾದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 69 ಕೋವಿಡ್‌ ಪ್ರಕರಣಗಳು ದಾಖಲಾಗಿದೆ ಎಂದು ಸೌರಿ ಆರೋಗ್ಯ ಸಚಿವಾಲಯ ತಿಳಿಸಿದೆ. ಸೌದಿ ಅರೇಬಿಯಾದಲ್ಲಿ ಇದುವರೆಗೆ ಒಟ್ಟು 5,46,681
Read More...