Browsing Tag

Covid death

Corona Death : ಕೊರೋನಾದಿಂದ ಕಂಗೆಟ್ಟವರಿಗೆ ಸಮಾಧಾನದ ಸುದ್ದಿ: ಏಪ್ರಿಲ್‌ನಲ್ಲಿ ದಾಖಲಾಯ್ತು ಅತಿ ಕಡಿಮೆ ಸಾವಿನ…

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಹೀಗಾಗಿ ಈಗಾಗಲೇ ಕೊರೋ‌‌ನಾ ನಾಲ್ಕನೇ ಅಲೆಯ ಎದುರಿಸುವ ನಿಟ್ಟಿನಲ್ಲಿ ಸೂಕ್ತ‌ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ. ಈ ಮಧ್ಯೆ ರಾಜ್ಯದಲ್ಲಿ ನಾಲ್ಕನೇ ಅಲೆಯ ಆತಂಕದಲ್ಲಿದ್ದ!-->…
Read More...

ಕೋವಿಡ್‌ನಿಂದ ಮೃತಪಟ್ಟ ಅನಾಥರಿಗೆ ಮುಕ್ತಿ ದೊರಕಿಸಿದ ಸಚಿವ ಆರ್.‌ ಅಶೋಕ್‌

ಮಂಡ್ಯ: ಕೋವಿಡ್‌ ಮಹಾಮಾರಿಯಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ತಮ್ಮವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಇನ್ನೂ ಹಲವು ಮಂದಿ ಅನಾಥರು ಸಾವನ್ನಪ್ಪಿದ್ದರು. ಕೋವಿಡ್‌ ನಿಂದ ಮೃತಪಟ್ಟ ಅನಾಥ ಶವಗಳ ಅಂತ್ಯಕ್ರೀಯೆ ನೆರವೇರಿಸಿದ್ದಾರೆ.ಮಂಡ್ಯ ಜಿಲ್ಲೆಯ!-->!-->!-->!-->!-->…
Read More...

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ : ಶಿವಕುಮಾರ್ ಕೊರೊನಾಗೆ ಬಲಿ

ತುಮಕೂರು : ಎಸ್ಎಸ್ಎಲ್ ಸಿ, ಪಿಯುಸಿ, ಪೊಲೀಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರ್ ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ‌ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಕಾಗ್ಗೆರೆ ಮೂಲದ ಶಿವಕುಮಾರ್ (65 ವರ್ಷ) ಗೆ ಕೊರೊನಾ‌ ಸೋಂಕು!-->…
Read More...

ಕೊರೊನಾ ಆರ್ಭಟ 270 ವೈದ್ಯರು ಸಾವು : ಏಮ್ಸ್

ನವದೆಹಲಿ: ಕೊರೋನಾ 2ನೇ ಅಲೆ ಕಾಣಿಸಿಕೊಂಡ ನಂತರದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ 270 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಏಮ್ಸ್ ( ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಮಾಹಿತಿ ನೀಡಿದೆ.ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸೇವೆ!-->!-->!-->…
Read More...

ಎರಡು ಡೋಸ್ ಲಸಿಕೆ ಪಡೆದಿದ್ದ ಖ್ಯಾತ ವೈದ್ಯ ಕೊರೊನಾ ಮಹಾಮಾರಿಗೆ ಬಲಿ

ನವದೆಹಲಿ : ಕೊರೊನಾ ಆರ್ಭಟ ಹೆಚ್ಚುತ್ತಿದೆ. ಈ ನಡುವಲ್ಲೇ ಎರಡು ಡೋಸ್ ಕೊರೊನಾ ಲಸಿಕೆ ಪಡೆದಿದ್ದ ಖ್ಯಾತ ಸರ್ಜನ್ ಡಾ. ಅನಿಲ್ ಕುಮಾರ್ ರಾವತ್ ಕೊರೊನಾ ಸೋಂಕಿನಿಂದ ಮೃತಪಟ್ಟಿ ದ್ದಾರೆ.ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸರ್ಜನ್ ಅನಿಲ್ ಕುಮಾರ್ ಅವರನ್ನು ದೆಹಲಿಯ ಸರೋಜ್!-->!-->!-->!-->!-->…
Read More...

ಆಕ್ಸಿಜನ್ ಸಿಗದೆ ರಾಜ್ಯದಲ್ಲಿ ನಾಲ್ವರು ಕೊರೊನಾ ಸೋಂಕಿತರ ಸಾವು

ಕೋಲಾರ : ರಾಜ್ಯದಲ್ಲಿಯೂ ಆಕ್ಸಿಜನ್ ಅಭಾವ ತಲೆದೋರುತ್ತಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್‌ ಸಿಗದೆ ನಾಲ್ವರು ಕರೋನಾ ಸೊಂಕಿತರು ಸಾವನ್ನಪ್ಪಿದ ಘಟನೆ ನಡೆದಿದೆ.     (adsbygoogle = window.adsbygoogle || ).push({}); ಕೋಲಾರದ‌!-->!-->!-->!-->!-->!-->!-->!-->…
Read More...