Browsing Tag

Covid hike

New Covid case: ಭಾರತದಲ್ಲಿ ಸತತ 2ನೇ ದಿನವೂ 1,800 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ : (New Covid case) ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತವು ಸತತ ಎರಡನೇ ದಿನಕ್ಕೆ 1,800 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಪ್ರಕರಣಗಳು 10,000 ಕ್ಕಿಂತ ಹೆಚ್ಚಾಗಿದ್ದು, ಆರು ಕೋವಿಡ್ ಸಂಬಂಧಿತ ಸಾವುಗಳು!-->…
Read More...

ಕ್ರಿಕೆಟ್ ಪ್ರಿಯರಿಗೆ ಬಿಗ್ ಶಾಕ್ : ಕೊರೊನಾ ಆರ್ಭಟ, ಐಪಿಎಲ್ ರದ್ದು ಸಾಧ್ಯತೆ…!!!

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ದೇಶ ಸಂಕಷ್ಟದ ಸ್ಥಿತಿಯಲ್ಲಿದ್ದು, ಸೋಂಕು ಇನ್ನಷ್ಟು ವ್ಯಾಪಿಸೋ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ರದ್ದಾಗುವುದು ಬಹುತೇಕ ಖಚಿತ.ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಸಾಲಿನ ಐಪಿಎಲ್!-->!-->!-->!-->!-->…
Read More...

ಕರ್ನಾಟಕದಲ್ಲಿ 15 ದಿನ ಲಾಕ್ ಡೌನ್ ..!!! ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ..?

ಬೆಂಗಳೂರು : ಕೊರೊನಾ‌‌ ಎರಡನೇ ಅಲೆಯ ಆರ್ಭಟ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ‌ಗೋಚರಿಸುತ್ತಿಲ್ಲ. ವೀಕೆಂಡ್ ಕರ್ಪ್ಯೂ ಬೆನ್ನಲ್ಲೇ ರಾಜ್ಯದಲ್ಲಿ 15 ದಿನ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ!-->…
Read More...

ಭಾರತದಲ್ಲಿ ಹೊಸ ದಾಖಲೆ ಬರೆದ ಕೊರೊನಾ : 24 ಗಂಟೆಯಲ್ಲಿ 3.32 ಲಕ್ಷ ಸೋಂಕು, 2,263 ಸಾವು

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕು ಈ ಬಾರಿ ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 3.32 ಲಕ್ಷ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಬರೋಬ್ಬರಿ 2,263 ಮಂದಿ ಸಾವನ್ನಪ್ಪಿದ್ದಾರೆ. (adsbygoogle = window.adsbygoogle ||!-->!-->!-->!-->!-->!-->…
Read More...

ಕರುನಾಡಲ್ಲಿ ಕೊರೊನಾ ಮಹಾಸ್ಪೋಟ : 24 ಗಂಟೆಯಲ್ಲಿ 19 ಸಾವಿರ ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ಎರಡನೇ ಅಲೆಯ ಆರ್ಭಟ ಮಿತಿಮೀರಿದೆ. ಕರುನಾಡಲ್ಲಿಂದು ಕೊರೊನಾ ಮಹಾಸ್ಪೋಟವೇ ಸಂಭವಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 19,067 ಮಂದಿಗೆ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.     (adsbygoogle = window.adsbygoogle!-->!-->!-->!-->!-->!-->…
Read More...