Browsing Tag

Covid virus

ಕರ್ನಾಟಕದಲ್ಲಿ 20 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ : ಮುಂದುವರಿದ ಸಾವಿನ ಸರಣಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 39,510 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 20,13,193ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನ ಆರ್ಭಟ
Read More...

ರಾಜ್ಯದಲ್ಲಿಂದು 50 ಸಾವಿರ‌ ಮಂದಿಗೆ ಸೋಂಕು : ಕರುನಾಡಲ್ಲಿ ಮಹಾಮಾರಿಯ ಆರ್ಭಟ

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಸ್ಪೋಟಗೊಂಡಿ ದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 50 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ‌ ಸೋಂಕು ದೃಢಪಟ್ಟಿದೆ. ಅಷ್ಟೇ ಅಲ್ಲಾ ಸಾವನ್ನಪ್ಪಿದವರ ಸಂಖ್ಯೆ ಮುನ್ನೂರರ ಗಡಿದಾಟಿರುವುದು ಆತಂಕ ಮೂಡಿಸಿದೆ. ಸಿಲಿಕಾನ್ ಸಿಟಿಯಲ್ಲಿಯೂ
Read More...

ಭಾರತದಲ್ಲಿ ಕೊರೊನಾ ಮಹಾಸ್ಪೋಟ : 24 ಗಂಟೆಯಲ್ಲಿ 3,82 ಲಕ್ಷ ಹೊಸ ಸೋಂಕು

ನವದೆಹಲಿ : ಭಾರತದಲ್ಲಿ ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 3,82,315 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ಬರೋಬ್ಬರಿ 3,780 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದಿನೇ ದಿನೇ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗು
Read More...

ಕರ್ನಾಟಕದಲ್ಲಿ 2 ವಾರ ಸಂಪೂರ್ಣ ಲಾಕ್ ಡೌನ್ : ರಾಜ್ಯ ಸರಕಾರಕ್ಕೆ ತಜ್ಞರ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಜಾರಿ ಮಾಡಿ. ಜನತಾ ಕರ್ಪ್ಯೂ, ನೈಟ್ ಕರ್ಪ್ಯೂ ಯಿಂದ ಯಾವುದೇ ಪ್ರಯೋಜನವೂ ಇಲ್ಲ ಎಂದು ತಜ್ಞರು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಆದರೆ
Read More...

ಉಡುಪಿಯಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ : ಡಿಸಿ ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಉಡುಪಿಯಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರುತ್ತಿದೆ. ಬಹಳಷ್ಟು ಸಮಸ್ಯೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿ ಪ್ರಕರಣಗಳು
Read More...

ಆಕ್ಸಿಜನ್ ಕೊರತೆಯಿಂದ 23 ಮಂದಿ ಸತ್ತರೂ, ಇನ್ನೂ ಮೊಂಡುತನ ಬಿಡದ ಉಸ್ತುವಾರಿ ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸೋಂಕು ನಿಯಂತ್ರಣ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ
Read More...

18 ಜನರಿಗೆ ಕೊರೊನಾ ಹರಡಿಸಿದ 1 ಸಿಗರೇಟ್..!! ಧೂಮಪಾನಿಗಳೇ ಯಾಮಾರಿದ್ರೆ ಅಪಾಯ ಫಿಕ್ಸ್

ಹೈದರಾಬಾದ್​ : ಕೊರೊನಾ ಸೋಂಕು ಯಾವ ರೂಪದಲ್ಲಿ ಹರಡುತ್ತದೆ ‌ಅಂತಾ ಊಹಿಸೋದಕ್ಕೂ ಸಾಧ್ಯವಿಲ್ಲ. ಯಾಕೆಂದ್ರೆ ಇದೀಗ ಸಿಗರೇಟ್ ನಿಂದಲೂ ಕೊರೊನಾ ಸೋಂಕು ಹರಡುತ್ತೆ ಅನ್ನೋದು ಈ ಘಟನೆಯಿಂದ ಬಯಲಾಗಿದೆ‌. ಒಂದು ಸಿಗರೇಟ್ ಇದೀಗ 18 ಜನರಿಗೆ ಕೊರೊನಾ ಶಾಕ್ ಕೊಟ್ಟಿದೆ.    
Read More...

ಕೋವಿಡ್ ನಿಯಮ ಉಲ್ಲಂಘನೆ : ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ‌ ಸಂಸ್ಥೆಯ ಮುಖ್ಯಸ್ಥ, ಆಡಳಿತ ಮಂಡಳಿ ವಿರುದ್ದ ದೂರು

ಮಂಗಳೂರು : ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪ ದ ಹಿನ್ನೆಲೆಯಲ್ಲಿ ಮಂಗಳೂರಿನ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತ ಮಂಡಳಿಯ ವಿರುದ್ದ ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಕ್ಸ್ ಪರ್ಟ್ ವಿದ್ಯಾಸಂಸ್ಥೆಯಲ್ಲಿ ಕೋವಿಡ್ ನಿಯಮ‌
Read More...

ರಾಜ್ಯದಲ್ಲಿಂದು 35 ಸಾವಿರ ಹೊಸ‌‌ ಕೇಸ್ : 270 ಮಂದಿಯನ್ನು ಬಲಿ ಪಡೆದ ಕೊರೊನಾ

ಬೆಂಗಳೂರು : ಕೊರೊನಾ‌‌ ವೈರಸ್ ಸೋಂಕಿನ ಆರ್ಭಟ ಮುಂದುವರಿ ದಿದೆ. ರಾಜ್ಯದಲ್ಲಿ ಒಂದು ದಿನಲ್ಲಿ 35,024 ಹೊಸ‌ ಕೊರೊನಾ ಸೋಂಕು ದೃಢಪಟ್ಟಿದ್ದು, ಬರೋಬ್ಬರಿ 270 ಮಂದಿಯನ್ನು ಬಲಿ ಪಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳ
Read More...

ಹೊಟ್ಟೆ ನೋವು, ಹೊಟ್ಟೆ ಕೆಡುವುದು ಕೊರೊನಾ ಲಕ್ಷಣ : ಡಾ.ರವಿ

ಬೆಂಗಳೂರು : ಕೊರೊನಾ ಸೋಂಕು ವೈದ್ಯಲೋಕಕ್ಕೆ ತಲೆನೋವು ತರಿಸಿದೆ. ದಿನಕ್ಕೊಂದು ಲಕ್ಷಣಗಳ ಮೂಲಕ ಸೋಂಕು ಕಾಣಿಸಿ ಕೊಳ್ಳುತ್ತಿದೆ. ಇದೀಗ ಹೊಟ್ಟೆ ನೊವು, ಹೊಟ್ಟೆ ಕೆಡುವುದು,‌ ಬೇಧಿ ಕೂಡ ಕೊರೊನಾ ಲಕ್ಷಣ ಎಂದಿದ್ದಾರೆ ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯ ಡಾ.ರವಿ.    
Read More...