Browsing Tag

covid19

ರಿಲೀಸ್ ಗೂ ಮುನ್ನವೇ ಯುವ ರತ್ನನಿಗೆ ಸಂಕಷ್ಟ…! ವರದಿ‌ ಕೇಳಿದ ಹೈಕೋರ್ಟ್…!

ಕರೋನಾ‌ ಬಳಿಕ. ಬಿಡುಗಡೆಯಾಗುತ್ತಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನಕ್ಕೆ ಸಂಕಷ್ಟ ಎದುರಾಗಿದೆ. ಸಿನಿಮಾ ತಂಡದ ಪ್ರಮೋಶನ್ಸ್ ಕಾರ್ಯಕ್ರಮದ ಬಗ್ಗೆ ಹೈಕೋರ್ಟ್ ವರದಿ ಕೇಳಿದೆ. ಕರ್ನಾಟಕದಲ್ಲಿ ಕೊರೋನಾ ಎರಡನೆ ಅಲೆ ತೀವ್ರಗೊಳ್ಳುತ್ತಿರುವ ವೇಳೆ ಯಲ್ಲೂ ಯುವ ರತ್ನ ತಂಡ
Read More...

ಕೊರೊನಾ ಎರಡನೇ ಅಲೆ : ರಾಜ್ಯದಲ್ಲಿ ಎರಡು ವಾರ ಸಭೆ, ಸಮಾರಂಭ ಬಂದ್

ಬೆಂಗಳೂರು : ರಾಜ್ಯದಲ್ಲಿಯೂ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಎರಡು ವಾರಗಳ ಕಾಲ ಎಲ್ಲಾ ರೀತಿಯ ಸಭೆ, ಸಮಾರಂಭಗಳನ್ನು ನಿಷೇಧಿಸುವಂತೆ ರಾಜ್ಯ ಮಟ್ಟದ ಕೋವಿಡ್ ನಿಯಂತ್ರಣ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
Read More...

ಫೆಬ್ರವರಿ, ಮಾರ್ಚ್ ನಲ್ಲಿ ಎರಡನೇ ಅಲೆ ಸಂಭವ : ಆಘಾತಕಾರಿ ಮಾಹಿತಿ ಬಾಯ್ಬಿಟ್ಟ ಖ್ಯಾತ ವೈದ್ಯ

ಬೆಂಗಳೂರು : ಮುಂದಿನ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಕೋವಿಡ್-19 ಎರಡನೇ ಅಲೆ ಶುರುವಾಗುವ ಸಂಭವವಿದ್ದು ರಾಜ್ಯದ ಜನತೆ ಹೆಚ್ಚು ಜಾಗೃತಿಯಿಂದ ಇರಬೇಕು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಸಿ.ಎನ್ ಮಂಜುನಾಥ್ ಹೇಳಿದ್ದಾರೆ. (adsbygoogle =
Read More...

ಪತ್ರಕರ್ತನ ಬಲಿ ಪಡೆದ ಕೊರೊನಾ : ವರದಿಗಾರ ಪವನ್ ಹೆತ್ತೂರು ಇನ್ನಿಲ್ಲ

ಬೆಂಗಳೂರು : ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35 ವರ್ಷ) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು
Read More...

ಗಾಯನ ನಿಲ್ಲಿಸಿದ ಗಾನ ಗಾರುಡಿಗ : ಎಸ್‌ಪಿ ಬಾಲಸುಬ್ರಹ್ಮಣ್ಯಂ ಇನ್ನು ನೆನಪು ಮಾತ್ರ

ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕಳೆದೊಂದು ತಿಂಗಳಿನಿಂದಲೂ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಇಹಲೋಕ ತ್ಯೆಜಿಸಿದ್ದಾರೆ. ಕೊರೊನಾ ವೈರಸ್
Read More...

ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಕೊರೋನಾಗೆ ಬಲಿ

ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ(55) ಅವರು ಮಹಾಮಾರಿ ಕರೋನಾಗೆ  ಗುರುವಾರ ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ
Read More...

ಇನ್ಮುಂದೆ ಲೋಕಲ್ ಕೇಬಲ್ ಟಿ ವಿ ಚಾನೆಲ್ ಗಳ ಮೂಲಕ ನಡೆಯುತ್ತೆ ತರಗತಿಗಳು : ಅಷ್ಟಕ್ಕೂ ಶಿಕ್ಷಣ ಸಚಿವರು ಹೇಳಿದ್ದೇನು?

ಬೆಂಗಳೂರು : ಒಂದರಿಂದ ಎಂಟನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್‌ ಕೇಬಲ್‌ ಟಿವಿ ಚಾನೆಲ್‌ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಸೋಮವಾರದಿಂದ ವಿಧಾನಮಂಡಲ ಅಧಿವೇಶನ
Read More...

ಉಸಿರಾಟದ ಸಮಸ್ಯೆ; ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ

ನವದೆಹಲಿ: ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೊನಾ ಸೋಂಕಿನಿಂದ ಇತ್ತೀಚಿಗಷ್ಟೆ ಗುಣಮುಖರಾಗಿದ್ದ ಅಮಿತ್ ಶಾ ಅವರಿಗೆ ಇದೀಗ ಮತ್ತೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ
Read More...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಿವಶ

ದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಮಾಜಿ ರಾಷ್ಟ್ರಪತಿ ಪ್ರಣಬ್ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ
Read More...

ಉಡುಪಿಯಲ್ಲಿ ಹೋಟೆಲ್ ನ 18 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು

ಉಡುಪಿ : ಆದಿವುಡುಪಿಯಲ್ಲಿನ ಹೋಟೆಲ್ ವೊಂದರ 18 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೋಟೆಲ್ ಮಾಲೀಕರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೋಟೆಲ್ ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಹೋಟೆಲ್ ಸಿಬ್ಬಂದಿಗಳಿಗೂ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.
Read More...