Browsing Tag

Cow protectors

Udupi : ಗೋ ರಕ್ಷಕರ ಹತ್ಯೆ ಯತ್ನ ಪ್ರಕರಣ : ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಉಡುಪಿ (Udupi) : ಗೋ ಸಾಗಾಟ ಮಾಡುತ್ತಿದ್ದುದನ್ನು ತಡೆಯಲು ಮುಂದಾಗಿದ್ದ ಗೋ ರಕ್ಷಕರ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಾಳೂರಿನಲ್ಲಿ ವಾಹನ ಹತ್ತಿಸಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಗಾಯಗೊಂಡಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಆರೋಗ್ಯವನ್ನು
Read More...