Browsing Tag

Cricket news

Rishabh Pant car accident: ಕಾರು ಅಪಘಾತದಲ್ಲಿ ಗಂಭೀರ ಗಾಯ; ರಿಷಭ್ ಪಂತ್ ಚೇತರಿಕೆಗೆ ಕ್ರಿಕೆಟ್ ದಿಗ್ಗಜರ ಹಾರೈಕೆ

ದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ರಿಷಭ್ ಪಂತ್ (Rishabh Pant car accident) ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಚಲಾಯಿಸುತ್ತಿದ್ದ ಮರ್ಸಿಡಿಸ್ ಐಷಾರಾಮಿ ಕಾರು ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ರೂರ್ಕಿಯ
Read More...

Arjun Tendulkar duck out : ಕರ್ನಾಟಕ ವಿರುದ್ಧ ನಡೆಯದ ಅರ್ಜುನನ ಆಟ, ಮೊದಲ ಎಸೆತದಲ್ಲೇ ಸಚಿನ್ ಪುತ್ರ ಡಕೌಟ್ !

ಪೊರ್ವರಿಮ್ (ಗೋವಾ): ತಂದೆಯಂತೆ ರಣಜಿ ಪದಾರ್ಪಣೆ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದ್ದ ಅರ್ಜುನ್ ತೆಂಡೂಲ್ಕರ್ (Arjun Tendulkar duck out ), ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ (Karnataka Vs Goa Ranji match) ಶೂನ್ಯಕ್ಕೆ ಔಟಾಗಿದ್ದಾರೆ. ಪೊರ್ವರಿಮ್’ನಲ್ಲಿರುವ ಗೋವಾ ಕ್ರಿಕೆಟ್
Read More...

Manish Pandey double century: ನಾಯಕ್ವತರಿಂದ ಕೆಳಗಿಳಿದ ನಂತರ ಪವರ್ ತೋರಿಸಿದ ಪಾಂಡೆ, ರಣಜಿ ಟ್ರೋಫಿಯಲ್ಲಿ…

ಪೊರ್ವರಿಮ್ (ಗೋವಾ): ಕರ್ನಾಟಕ ತಂಡದ ಮಾಜಿ ನಾಯಕ ಮನೀಶ್ ಪಾಂಡೆ (Manish Pandey double century) ಕೊನೆಗೂ ತಮ್ಮ ತಾಕತ್ತು ತೋರಿಸಿದ್ದಾರೆ. ಕರ್ನಾಟಕ ತಂಡದ ನಾಯಕತ್ವವನ್ನು ಕಳೆದುಕೊಂಡಿರುವ ಮನೀಶ್ ಪಾಂಡೆ, ಗೋವಾ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ (Ranji Trophy 2022-23)
Read More...

KL Rahul removed: ಭಾರತಕ್ಕೆ 7 ಸತತ ಗೆಲುವು ತಂದುಕೊಟ್ಟ ರಾಹುಲ್‌ಗೆ ಉಪನಾಯಕತ್ವದಿಂದ ಕೈ ಕೊಟ್ಟಿದ್ದು ಎಷ್ಟು ಸರಿ?

ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ (KL Rahul removed) ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಅತ್ಯಂತ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ಬ್ಯಾಟಿಂಗ್'ನಲ್ಲಿ ಪದೇ ಪದೇ ಎಡವುತ್ತಿರುವ ರಾಹುಲ್ ಅವರಿಗೆ ಈಗ ಟೀಮ್ ಇಂಡಿಯಾದ ಉಪನಾಯಕ್ವವೂ ಕೈ ತಪ್ಪಿದೆ. ಶ್ರೀಲಂಕಾ ವಿರುದ್ಧದ ಟಿ20
Read More...

R Samath Ranji century: ರಣಜಿ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕ ಬಾರಿಸಿದ ಸಮರ್ಥ್

ಪೊರ್ವರಿಮ್ (ಗೋವಾ): ಕರ್ನಾಟಕ ತಂಡದ ಉಪನಾಯಕ ಆರ್.ಸಮರ್ಥ್ (R Samath Ranji century) ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ( Ranji Trophy 2022-23) ಹ್ಯಾಟ್ರಿಕ್ ಶತಕ ಸಾಧನೆ ಮಾಡಿದ್ದಾರೆ. ಆತಿಥೇಯ ಗೋವಾ ವಿರುದ್ಧ ಪೊರ್ವರಿಮ್’ನಲ್ಲಿ (Karnataka Vs Goa ranji match)
Read More...

Ranji Trophy: ನಾಳೆ ಕರ್ನಾಟಕಕ್ಕೆ ಗೋವಾ ಎದುರಾಳಿ, ಸಚಿನ್ ಪುತ್ರ ಅರ್ಜುನ್ ಮೇಲೆ ಎಲ್ಲರ ಕಣ್ಣು

ಪೊರ್ವರಿಮ್ (ಗೋವಾ): ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ತಂಡ ರಣಜಿ ಟ್ರೋಫಿ (Ranji Trophy 2022-23) ಎಲೈಟ್ ‘ಸಿ‘ ಗುಂಪಿನ ತನ್ನ 3ನೇ ಲೀಗ್ ಪಂದ್ಯದಲ್ಲಿ ಗೋವಾ ತಂಡವನ್ನು ಎದುರಿಸಲಿದೆ. ಕರ್ನಾಟಕ Vs ಗೋವಾ (Karnataka Vs Goa) ಪಂದ್ಯ ನಾಳೆ (ಮಂಗಳವಾರ) ಪೊರ್ವರಿಮ್‘ನಲ್ಲಿರುವ ಗೋವಾ
Read More...

CSK new captain: ಚೆನ್ನೈ ಸೂಪರ್ ಕಿಂಗ್ಸ್‌ಗೆ ಸಿಕ್ಕಿಯೇ ಬಿಟ್ಟ ಹೊಸ ಕ್ಯಾಪ್ಟನ್, ಈತನೇ ಧೋನಿ ಉತ್ತರಾಧಿಕಾರಿ

ಚೆನ್ನೈ: CSK new captain : ಚೆನ್ನೈ ಸೂಪರ್ ಕಿಂಗ್ಸ್ ತಂಡದ ದಿಗ್ಗಜ ನಾಯಕ ಮಹೇಂದ್ರ ಸಿಂಗ್ ಧೋನಿಯವವರಿಗೆ (MS Dhoni) 2023ರ ಐಪಿಎಲ್ ಕೊನೆಯ ಟೂರ್ನಿ. ಮುಂದಿನ ವರ್ಷದ ಐಪಿಎಲ್ ನಂತರ ಎಂ.ಎಸ್ ಧೋನಿ ಕ್ರಿಕೆಟ್'ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿಯಾಗಲಿದ್ದಾರೆ. 2020ರಲ್ಲೇ ಅಂತಾರಾಷ್ಟ್ರೀಯ
Read More...

Ind vs ban 2nd test : 2ನೇ ಟೆಸ್ಟ್‌ನಲ್ಲಿ ಬಾಂಗ್ಲಾ ವಿರುದ್ಧ ರೋಚಕ ಜಯ, ಸರಣಿ 2-0 ಕ್ಲೀನ್ ಸ್ವೀಪ್

ಮೀರ್'ಪುರ: Ind vs ban 2nd test : ಆತಿಥೇಯ ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು ಭಾರತ 3 ವಿಕೆಟ್'ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
Read More...

KL Rahul Out : ಕಳಪೆ ಫಾರ್ಮ್‌ಗೆ ಸಿಗಲಿದೆ ಗೇಟ್ ಪಾಸ್ ಶಿಕ್ಷೆ, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕೆ.ಎಲ್ ರಾಹುಲ್…

ಬೆಂಗಳೂರು: KL Rahul Out : ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೆ (India Vs Sri Lanka series) ಭಾರತ ತಂಡದ ಆಯ್ಕೆ ಸದ್ಯದಲ್ಲೇ ನಡೆಯಲಿದ್ದು, ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಟೀಮ್ ಇಂಡಿಯಾ ಆಯ್ಕೆ ಮಾಡಲಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೈಫಲ್ಯದ
Read More...

Newsnext special: Manish Pandey IPL 2023 : ಐಪಿಎಲ್‌ನಲ್ಲಿ ಮೊದಲ ಶತಕ ಬಾರಿಸಿದ ಭಾರತೀಯ, ಯಾರ ಪಾಲಾಗಲಿದ್ದಾರೆ…

ಬೆಂಗಳೂರು:(Manish Pandey IPL 2023 ) ಐಪಿಎಲ್'ನಲ್ಲಿ ಮೊದಲ ಶತಕ ಬಾರಿಸಿದ ಭಾರತೀಯ ಆಟಗಾರ, ಸ್ಫೋಟಕ ಹೊಡೆತಗಳಿಗೆ ಹೆಸರಾಗಿದ್ದ ಬ್ಯಾಟರ್, ಮಧ್ಯಮ ಕ್ರಮಾಂಕದ ಬ್ಯಾಟ್ಸ್'ಮನ್ ಮನೀಶ್ ಪಾಂಡೆ ಐಪಿಎಲ್'ನಲ್ಲಿ ಹೊಸ ಪ್ರಯಾಣದ ನಿರೀಕ್ಷೆಯಲ್ಲಿದ್ದಾರೆ. ಮನೀಶ್ ಪಾಂಡೆ ಅಂದ್ರೆ 2009ರ ಐಪಿಎಲ್'ನ ಆ
Read More...