Browsing Tag

CSK captain Ravindra Jadeja

Ravindra Jadeja : ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ರವೀಂದ್ರ ಜಡೇಜಾ ಐಪಿಎಲ್‌ನಿಂದ ಔಟ್‌

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ರವೀಂದ್ರ ಜಡೇಜಾ (Ravindra Jadeja ) ಕೂಡ ಇದೇ ಸಾಲಿಗೆ ಸೇರ್ಪಡೆ ಗೊಂಡಿದ್ದಾರೆ. ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿರುವ ರವೀಂದ್ರ ಜಡೇಜಾ ಐಪಿಎಲ್‌ನ ಉಳಿದ ಪಂದ್ಯಗಳಿಂದ!-->…
Read More...