Browsing Tag

cylinder blast

Panipat Cylinder Blast‌ : ಗ್ಯಾಸ್ ಸಿಲಿಂಡರ್ ಸ್ಫೋಟ ಮನೆಗೆ ಬೆಂಕಿ : ಒಂದೇ ಕುಟುಂಬದ 6 ಮಂದಿ ಸಾವು

ಪಾಣಿಪತ್‌ : Panipat Cylinder Blast : ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಮನೆಗೆ ಬೆಂಕಿ ತಗುಲಿ ಆರು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದು
Read More...

Gas Cylinder Blast: ಮದುವೆ ಮನೆಯಲ್ಲಿ ಸಿಲಿಂಡರ್‌ ಸ್ಫೋಟ: ನಾಲ್ಕು ಮಂದಿ ಸಾವು, 60 ಮಂದಿ ಗಾಯ

ಜೋಧ್‌ಪುರ: (Gas Cylinder Blast) ಮದುವೆ ಸಮಾರಂಭವೊಂದರಲ್ಲಿ ಗ್ಯಾಸ್ ಸಿಲಿಂಡರ್‌ಗಳು ಏಕಾಏಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿರುವ ದುರ್ಘಟನೆ ಜೋಧ್‌ಪುರದ ಭುಂಗ್ರಾ ಗ್ರಾಮದ ಶೇರ್‌ಗಢ್ ಪ್ರದೇಶದಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು 60 ಮಂದಿ
Read More...

Cylinder Blast 2 Death : ಸಿಲಿಂಡರ್‌ ಸ್ಪೋಟ : ಬೆಂಕಿ ನಂದಿಸಲು ಬಂದ ಯುವಕರಿಬ್ಬರ ದುರ್ಮರಣ

ವಿಜಯನಗರ : ಎಗ್‌ ರೈಸ್‌ ಅಂಗಡಿಯಲ್ಲಿ ಸಿಲಿಂಡರ್‌ ಸ್ಪೋಟಗೊಂಡು (Cylinder Blast ) ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಂಕ್ಲಾಪುರ ಎಂಬಲ್ಲಿ ನಡೆದಿದೆ. ಶಿವಪ್ಪ (28 ವರ್ಷ), ಶ್ರೀಕಾಂತ್‌ (23 ವರ್ಷ) ಎಂಬವರೇ ಮೃತಪಟ್ಟವರು. ಕೂಡ್ಲಿಗಿ
Read More...

cylinder blast at a flat in hebbagodi : ಫ್ಲ್ಯಾಟ್​​ನಲ್ಲಿದ್ದ ಸಿಲಿಂಡರ್​ ಸ್ಫೋಟ: ಗಂಭೀರವಾಗಿ ಗಾಯಗೊಂಡ…

ಆನೇಕಲ್​ : cylinder blast at a flat in hebbagodi : ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡ ರಭಸಕ್ಕೆ ಮನೆಯ ಛಾವಣಿಯೇ ಹಾರಿ ಹೋದ ಘಟನೆಯು ಆನೇಕಲ್​ ತಾಲೂಕಿನ ಹೆಬ್ಬಗೋಡಿಯಲ್ಲಿ ಸಂಭವಿಸಿದೆ. ಸಿಲಿಂಡರ್​ ಸ್ಫೋಟಗೊಂಡ ಮನೆಯ ಗೋಡೆಗಳೇ ಕುಸಿದು ಹೋಗಿದ್ದರೆ ಅಕ್ಕ ಪಕ್ಕದ ಮನೆಯ ಕಿಟಕಿ ಗಾಜುಗಳು ಸಹ
Read More...

Cylinder explosion : ಉಡುಪಿಯಲ್ಲಿ ಸಿಲಿಂಡರ್‌ ಸ್ಪೋಟ : ಇಬ್ಬರು ದುರ್ಮರಣ

ಉಡುಪಿ : ಗುಜರಿ ಅಂಗಡಿಯೊಂದರಲ್ಲಿ ಸಿಲಿಂಡರ್‌ ಸ್ಪೋಟಗೊಂಡು (Cylinder explosion) ಇಬ್ಬರು ಸಾವನ್ನಪ್ಪಿರುವ ದುರಂತ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು ಬೆಂಕಿ ನಂದಿಸುವ ಕಾರ್ಯವನ್ನು
Read More...

Cylinder Blast : ಹೊಟೇಲ್ ನಲ್ಲಿ ಸಿಲಿಂಡರ್ ಸ್ಪೋಟ ; ಗ್ರಾಹಕರು ಸೇರಿ 7 ಜನರಿಗೆ ಗಾಯ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ವೀಕೆಂಡ್ ಮೂಡ್ ಗೆ ಸಿಲೆಂಡರ್ ಸ್ಪೋಟವೊಂದು (Cylinder Blast) ಶಾಕ್ ನೀಡಿದೆ. ಇಂದಿರಾನಗರದ ಸಿಎಂಎಚ್ ರಸ್ತೆಯ ನ್ಯೂ ಶಾಂತಿ ಸಾಗರ ಹೊಟೇಲ್ ನಲ್ಲಿ ಕಿಚನ್ ನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಇಂದಿರಾನಗರದ ಸಿಎಂಎಚ್ ರಸ್ತೆಯ ನ್ಯೂ ಶಾಂತಿ
Read More...

Cylinder Blast : ಅಡುಗೆ ಅನಿಲ ಸಿಲಿಂಡರ್ ಸ್ಫೋಟ : ಮಹಿಳೆ ಸಾವು, 10 ಮಂದಿಗೆ ಗಾಯ

ಸೇಲಂ : ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಪೋಟಗೊಂಡು (Cylinder Blast) ಮಹಿಳೆ ಸಾವನ್ನಪ್ಪಿ ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ಕಳಿಂಗಪಟ್ಟಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ
Read More...

LPG Cylinder Blast : ಅಡುಗೆ ಮಾಡುವ ವೇಳೆ ಗ್ಯಾಸ್‌ ಸಿಲಿಂಡರ್‌ ಸ್ಪೋಟ : 9 ಮಂದಿ ಗಂಭೀರ

ಆನೇಕಲ್‌ : ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಸಿಲಿಂಡರ್‌ ಸ್ಪೋಟಗೊಂಡು ಒಂದೇ ಮನೆಯ 7 ಮಂದಿ ಸೇರಿದಂತೆ ಒಟ್ಟು 9 ಮಂದಿ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಕರ್ನಾಟಕದ ಗಡಿಭಾಗವಾಗಿರುವ ಹೊಸೂರು ಪಟ್ಟಣದ ರಾಮನಗರದ ಮನೆಯೊಂದರಲ್ಲಿ ನಡೆದಿದೆ. ಹೊಸೂರಿನ ರಾಮನಗರದ ನಿವಾಸಿಗಳಾಗಿರುವ ಭೀಮಸಿಂಗ್‌,
Read More...

ಬೆಂಗಳೂರಲ್ಲಿ ಮತ್ತೊಂದು ಸಿಲಿಂಡರ್‌ ಸ್ಪೋಟ : ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ದೇವರ ಚಿಕ್ಕನಹಳ್ಳಿಯಲ್ಲಿ ನಡೆದ ದುರಂತ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ. ನಗರದ ಚಾಮರಾಜಪೇಟೆ ಯಲ್ಲಿ ಈ ದುರಂತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಈ ದುರಂತ
Read More...

Cylinder Blast : ಸಿಲಿಂಡರ್‌ ಸ್ಪೋಟ : ಬೆಂಗಳೂರಲ್ಲಿ ಹೊತ್ತಿ ಉರಿದ ಅಪಾರ್ಟ್‌ಮೆಂಟ್‌

ಬೆಂಗಳೂರು : ಸಿಲಿಂಡರ್‌ ಸ್ಪೋಟಗೊಂಡು ಅಪಾರ್ಟ್‌ಮೆಂಟ್‌ವೊಂದು ಹೊತ್ತಿ ಉರಿದ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರು ನಗರದ ದೇವರ
Read More...