Browsing Tag

dakshina kannada

ದಕ್ಷಿಣ ಕನ್ನಡಕ್ಕೆ ಬಿಗ್ ಶಾಕ್ ಕೊಟ್ಟ ಕೊರೊನಾ : ಒಂದೇ ದಿನ ಮೂರು ಮಂದಿಗೆ ಸೋಂಕು ದೃಢ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಲೇ ಇದೆ. ಇಂದು ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳೂರಿನ ಇಬ್ಬರು ನಿವಾಸಿಗಳು ಹಾಗೂ ಬಂಟ್ವಾಳದ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಾಕ್ ಡೌನ್
Read More...

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು : ಉಡುಪಿ, ದಕ್ಷಿಣ ಕನ್ನಡದಲ್ಲಿ ಶುರುವಾಗಿದೆ ಆತಂಕ !

ಮಂಗಳೂರು : ಕೊರೊನಾ ಮಹಾಮಾರಿ ಮಹಾರಾಷ್ಟ್ರದಲ್ಲಿ ಅಬ್ಬರಿಸುತ್ತಿದೆ. ಕಳೆದೊಂದು ವಾರದಿಂದಲೂ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರೋದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಅದ್ರಲ್ಲೂ ಹೊರ ರಾಜ್ಯಗಳ ಸಂಚಾರಕ್ಕೆ ಕೇಂದ್ರ ಸರಕಾರ ಅವಕಾಶ ಕಲ್ಪಿಸಿರುವುದು
Read More...

ರಾಜ್ಯದಲ್ಲಿಂದು 3 ಮಂದಿಗೆ ಕೊರೊನಾ ಪಾಸಿಟಿವ್, ಓರ್ವ ಮಹಿಳೆ ಬಲಿ

ಬೆಂಗಳೂರು : ರಾಜ್ಯವನ್ನೇ ತಲ್ಲಣ ಮೂಡಿಸಿದ್ದ ಕೊರೊನಾ ವೈರಸ್ ಸೋಂಕಿನ ಕುರಿತು ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿಂದು ಕೇವಲ 3 ಮಂದಿಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಕೊರೊನಾ ಮಹಾಮಾರಿಗೆ ಮಹಿಳೆಯೋರ್ವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ರಾಜ್ಯದಲ್ಲಿಂದು ಒಂದೇ ಒಂದು ಕೊರೊನಾ ಪಾಸಿಟಿವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದೂ ಕೂಡ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ನಿವಾಸಿಯಾಗಿರುವ 47 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Read More...

ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ಕರಾವಳಿಯಲ್ಲಿ ಶುರುವಾಯ್ತು ಆತಂಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊರ್ವ ಮಹಿಳೆಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬಂಟ್ವಾಳದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪಕ್ಕದ ಮನೆಯ ವೃದ್ದೆಗೆ ಕೊರೊನಾ ಸೋಂಕು ಕಾಣಸಿಕೊಂಡಿತ್ತು, ಇದೀಗ ವೃದ್ದ ಮಹಿಳೆಯ 33
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಎರಡನೇ ಬಲಿ : ಕೊರೊನಾದಿಂದ ಮೃತಪಟ್ಟ ಮಹಿಳೆಯ ಅತ್ತೆಯೂ ಸಾವು

ಮಂಗಳೂರು : ಮಹಾಮಾರಿ ಕೊರೊನಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಬಲಿ ಪಡೆದಿದೆ. ಕೊರೊನಾದಿಂದ ಮೃತಪಟ್ಟಿದ್ದ ಬಂಟ್ವಾಳದ ಮಹಿಳೆಯ ಅತ್ತೆಯೂ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಬಂಟ್ವಾಳದ ಕಸಬಾ ಪೇಟೆಯ
Read More...

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ಬಂಟ್ವಾಳದ 75 ವರ್ಷದ ವೃದ್ದೆಗೆ ಸೋಂಕು ದೃಢ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 75 ವರ್ಷದ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ವೃದ್ದ ಮಹಿಳೆಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More...

ಕೊರೊನಾ ಹೆಚ್ಚಲು ಕಾರಣವಾಯ್ತಾ ಹೋಮ್ ಕ್ವಾರಂಟೈನ್ ? ದ.ಕ. ಗ್ರಾಮೀಣ ಭಾಗದಲ್ಲಿ ಪಾಲನೆಯಾಗ್ತಿಲ್ಲ ಲಾಕ್ ಡೌನ್ !

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಗರದ ಪ್ರದೇಶಗಳಲ್ಲಿ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗ್ತಿದ್ರೆ, ಗ್ರಾಮೀಣ ಭಾಗಗಳಲ್ಲಿ ಅಷ್ಟಾಗಿ ಪಾಲನೆಯಾಗ್ತಿಲ್ಲ. ಜೊತೆಗೆ ಸರಕಾರದ ಹೋಮ್ ಕ್ವಾರಂಟೈನ್ ನಿಂದಲೇ ಕೊರೊನಾ ಸೋಂಕು
Read More...

ಬಂಟ್ವಾಳದಲ್ಲಿ ವೃದ್ದ ಮಹಿಳೆಗೆ ಕೊರೊನಾ ಪಾಸಿಟಿವ್ : ಮಣ್ಣು ಸುರಿದು ರಸ್ತೆಗಳನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕೊರೊನಾ ಪೀಡಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಭಾನುವಾರವಷ್ಟೇ ಕೊರೊನಾಕ್ಕೆ ಮಹಿಳೆಯೋರ್ವರು ಬಲಿಯಾದ ಬೆನ್ನಲ್ಲೇ ಇದೀಗ 67 ವರ್ಷದ ವೃದ್ದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಬಂಟ್ವಾಳ ಪೇಟೆಯನ್ನೇ
Read More...

ದೆಹಲಿಗೆ ತೆರಳಿದ್ದ ಉಪ್ಪಿನಂಗಡಿ ನಿವಾಸಿಗೆ ಕೊರೊನಾ

ಮಂಗಳೂರು : ಕಳೆದ 12 ದಿನಗಳಿಂದಲೂ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗದೆ. ಕೊರೊನಾ ಮುಕ್ತ ಜಿಲ್ಲೆಯಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಕರಾವಳಿಗರಿಗೆ ಇದೀಗ ಆತಂಕ ಶುರುವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಯುವಕನೋರ್ವನಿಗೆ ಕೋವಿಡ್-19 ಸೋಂಕು ಇರುವುದು
Read More...