Browsing Tag

dakshina kannada

ಮಂಗಳೂರಲ್ಲಿ ಕೊರೊನಾ ಸೋಂಕಿತ ಮಗು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು : ಕೊರೊನಾ ಭೀತಿಯಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಜಿಲ್ಲಾಡಳಿತ ಗುಡ್ ನ್ಯೂಸ್ ಕೊಟ್ಟಿದೆ. ಕಳೆದೊಂದು ವಾರದಿಂದಲೂ ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿಲ್ಲ. ಅಲ್ಲದೇ ಕೊರೊನಾ ಪೀಡಿತವಾಗಿದ್ದ 10 ತಿಂಗಳ ಮಗು ಇದೀಗ ಸಂಪೂರ್ಣವಾಗಿ
Read More...

ಕೊರೊನಾ ಭೀತಿಯ ನಡುವಲ್ಲೇ ಗುಡ್ ನ್ಯೂಸ್ : 6 ದಿನಗಳಿಂದ ಉಡುಪಿ, ದ.ಕ.ದಲ್ಲಿಲ್ಲ ಹೊಸ ಕೊರೊನಾ ಕೇಸ್

ಮಂಗಳೂರು : ಕೊರೊನಾ ಮಹಾಮಾರಿ ಕರಾವಳಿ ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ರಾಜ್ಯಕ್ಕೆ ಕೊರೊನಾ ಮಹಾಮಾರಿ ಅಬ್ಬರ ಶುರುವಾಗುತ್ತಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆಯ ಹೆಚ್ಚಳವಾಗಿತ್ತು. ಆದ್ರೀಗ ಕರಾವಳಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ.
Read More...

ಮಂಗಳೂರು ಸೀಲ್ ಡೌನ್ : ಜಿಲ್ಲಾಧಿಕಾರಿಗಳ ಸ್ಪಷ್ಟನೆ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿ ಮುಗಿಯುತ್ತಲೇ ಸೀಲ್ ಡೌನ್ ಮಾಡಲಾಗುತ್ತೆ ಅನ್ನೋ ಸುದ್ದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ. ಮಂಗಳೂರು ನಗರವನ್ನು ಸೀಲ್ ಡೌನ್ ಮಾಡಿದ್ರೆ ಅಗತ್ಯ ವಸ್ತುಗಳು ಸಿಗುವುದಿಲ್ಲ. ಯಾರು ಕೂಡ
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 28 ಪರೀಕ್ಷಾ ವರದಿ ನೆಗೆಟಿವ್ : ಡಿಸಿ ಸಿಂಧೂ ಬಿ.ರೂಪೇಶ್

ಮಂಗಳೂರು : ಕೊರೊನಾ ಸೋಂಕು ಹರಡುತ್ತಿರೋ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಲಭಿಸಿರುವ 28 ಮಂದಿಯ ಕೊರೊನಾ ತಪಾಸಣಾ ವರದಿ ನೆಗೆಟಿವ್ ಬಂದಿದೆ. ಭಾನುವಾರ ಹೊಸದಾಗಿ ಮತ್ತೆ 21 ಮಂದಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಮೂರು ಮಂದಿಯನ್ನು ಆಸ್ಪತ್ರೆಗೆ
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ?

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂರುವರಿಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿದೆ. ಮೂವರ ಪೈಕಿ ಇಬ್ಬರು ದೆಹಲಿಗೆ ತೆರಳಿ ಹಿಂದಿರುಗಿದ್ದರು, ಇನ್ನೋರ್ವ ದುಬೈನಿಂದ ವಾಪಾಸಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಇನ್ನೋರ್ವ
Read More...

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್

ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತೋ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಆಚರಿಸಲಾಗುತ್ತಿದೆ. ಬೆಳಗ್ಗೆ 7 ರಿಂದ 12 ಗಂಟೆಯ ವರೆಗೆ ದಿನಸಿ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಖಾಸಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
Read More...

ಕನ್ಯಾನ, ಕರೋಪಾಡಿಗೆ ನೆರವಾದ ಉದ್ಯಮಿ ಶ್ರೀಧರ ಶೆಟ್ಟಿ

ವಿಟ್ಲ : ಲಾಕ್ ಡೌನ್ ನಿಂದ ಕಂಗೆಟ್ಟಿದ್ದ ಕನ್ಯಾನ ಮತ್ತು ಕರೋಪಾಡಿ ಗ್ರಾಮದ ಬಡ ಜನರಿಗೆ ಉದ್ಯಮಿ ಮೇಗಿನಗುತ್ತು ಗುಬ್ಯ ಶ್ರೀಧರ ಶೆಟ್ಟಿ ಅವರು ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದ್ದಾರೆ. ಸಾಮಾಜಿಕ, ಧಾರ್ಮಿಕ ಸೇವೆಗಳಲ್ಲಿ ತನ್ನನ್ನು ಗುರುತಿಸಿಕೊಂಡಿರುವ ಶ್ರೀಧರ ಶೆಟ್ಟಿ ಅವರು ಸುಮಾರು
Read More...

ಕೇರಳದ ರೋಗಿಗಳಿಗಿಲ್ಲ ಮಂಗಳೂರಲ್ಲಿ ಚಿಕಿತ್ಸೆ : 8 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯಾಧಿಕಾರಿಗಳ ವಾರ್ನಿಂಗ್

ಮಂಗಳೂರು : ಕೇರಳದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಕೇರಳ ರೋಗಿಗಳನ್ನು ದಾಖಲು ಮಾಡಿಕೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೇರಳ ಗಡಿ ತೆರವು ಮಾಡುವ
Read More...

ನಾಳೆ ದ.ಕ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ : ಸಚಿವ ಕೋಟ

ಮಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರದಿಂದ ಸಂಪೂರ್ಣ ಲಾಕ್ ಡೌನ್ ಆಚರಣೆಯಿಲ್ಲ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಅಗತ್ಯ ಸಾಮಗ್ರಿಗಳು ಜನರಿಗೆ ಲಭ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
Read More...

ದಕ್ಷಿಣ ಕನ್ನಡದಲ್ಲಿ 10 ತಿಂಗಳ ಮಗುವಿಗೆ ಕೊರೊನಾ ಸೋಂಕು

ಮಂಗಳೂರು : ಕೊರೊನಾ ಮಹಾಮರಿ ಅಟ್ಟಹಾಸವನ್ನು ಮೆರೆಯುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕುಟುಂಬ ಕಳೆದೊಂದು ವಾರದ ಹಿಂದೆ ಕೇರಳದ ಕಾಸರಗೋಡಿಗೆ ತೆರಳಿದ್ದರು. ನಂತರದ ಮನೆಗೆ ಬಂದಾಗ ಮಗುವಿಗೆ
Read More...