Browsing Tag

dakshina kannada

ಕರಾವಳಿ, ಹಳೆ ಮೈಸೂರು, ಮಂಡ್ಯ ಭಾಗದಲ್ಲಿ ಪಕ್ಷ ಸಂಘಟನೆಯ ಡಿಕೆಶಿ ಹಾದಿ ಸುಗಮವಾಗಿದೆಯೇ?

ಬೆಂಗಳೂರು: ಡಿಕೆಶಿ ಪ್ರತಿಜ್ಞಾ ಕಾರ್ಯಕ್ರಮ ಆಯೋಜಿಸುವ ಮೂಲಕ ಭರ್ಜರಿ ಪದಗ್ರಹಣ ಸಮಾರಂಭ ನಡೆಸಿದ್ದಾರೆ. ಆ ಮೂಲಕ ಅಧಿಕೃತವಾಗಿ ಪಕ್ಷದ ಹುದ್ದೆಗೆ ಭರ್ಜರಿಯಾಗಿ ಎಂಟ್ರಿ ನೀಡಿದ್ದಾರೆ. ಆದರೆ ಕರಾವಳಿ, ಹಳೆಮೈಸೂರು, ಮಂಡ್ಯ ಭಾಗದಲ್ಲಿ ಡಿಕೆಶಿಗೆ ಪಕ್ಷ ಸಂಘಟನೆ ಅಷ್ಟು ಸುಲಭದ ತುತ್ತಲ್ಲ
Read More...

ದಕ್ಷಿಣ ಕನ್ನಡದಲ್ಲಿ 20ನೇ ಬಲಿ : ಸುಳ್ಯದ ವೃದ್ದೆ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮತ್ತೊಂದು ಬಲಿಪಡೆದಿದೆ. ಅನಾರೋಗ್ಯದಿಂದಾಗಿ ಹೃದಯಾಘಾತದಿಂದ ಮೃತಪಟ್ಟ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅನಾರೋಗ್ಯದಿಂದಾಗಿ ಸುಳ್ಯದ ಕೆರೆಮೂಲೆಯ
Read More...

ಮಂಗಳೂರಲ್ಲಿ ಆರೋಗ್ಯಾಧಿಕಾರಿಗಳಿಗೆ ಕೊರೊನಾ : DHO, THO ಗೆ ಒಕ್ಕರಿಸಿದ ಮಹಾಮಾರಿ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ ಮಹಾಮಾರಿ ಇದೀಗ ಆರೋಗ್ಯಾಧಿಕಾರಿಗಳಿಗೆ ಒಕ್ಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳಿಗೆ ಕೊರೊನಾ
Read More...

ಕೊರೊನಾ ಹೆಮ್ಮಾರಿಗೆ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಬಲಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 49 ವರ್ಷದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಡೆಡ್ಲಿ ಹೆಮ್ಮಾರಿ ನಿತ್ಯವೂ ಬಲಿ ಪಡೆಯುತ್ತಿರುವುದು ಕರಾವಳಿಗರನ್ನು ಆತಂಕಕ್ಕೀಡು ಮಾಡಿದೆ.
Read More...

ಮಂಗಳೂರಲ್ಲಿ ಕೊರೊನಾ ಮಹಾಮಾರಿಗೆ 10ನೇ ಬಲಿ

ಮಂಗಳೂರು : ಕೊರೊನಾ ಮಹಾಮಾರಿ ಕರಾವಳಿಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಮಂಗಳೂರಲ್ಲಿಂದು ಚಿಕಿತ್ಸೆ ಫಲಕಾರಿಯಾಗದೇ 66 ವರ್ಷದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬಿಪಿ.ಶುಗರ್
Read More...

ಮಂಗಳೂರಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷ ವೃದ್ದರು ಸಾವನ್ನಪ್ಪಿದ್ದಾರೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮತ್ತೆ ಆರ್ಭಟಿಸುವ ಸೂಚನೆಯನ್ನು
Read More...

ಮನೆ ಮನೆಗೆ ತೆರಳಿ ಮೀನು ಮಾರಾಟ ಮಾಡುತ್ತಿದ್ದಾತನಿಗೆ ಕೊರೊನಾ ಸೋಂಕು ದೃಢ : ಕರಾವಳಿಯಲ್ಲಿ ಆತಂಕ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜನ ಕೊರೊನಾ ಆರ್ಭಟಕ್ಕೆ ತತ್ತರಿಸಿದ್ದರೆ, ಇದೀಗ ಮನೆ ಮನೆಗೆ ತೆರಳಿ ಮೀನು ವ್ಯಾಪಾರ ಮಾಡುತ್ತಿದ್ದಾತನಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಮಂಗಳೂರಿನ ಬಂದರಿನಿಂದ ನಿತ್ಯವೂ ಮೀನನ್ನು ಖರೀದಿಸಿ ಮನೆ ಮನೆಗೆ ತೆರಳಿ ಮಾರಾಟ
Read More...

ಅವ್ಯವಸ್ಥೆಯ ಆಗರ ಅರಂಬೋಡಿ ಕ್ವಾರಂಟೈನ್ ಕೇಂದ್ರ : ಇಬ್ಬರಿಗೆ ಸೋಂಕು ದೃಢ ; ಆತಂಕದಲ್ಲಿದ್ದಾರೆ ಗ್ರಾಮಸ್ಥರು

ಬೆಳ್ತಂಗಡಿ : ಹೊರ ರಾಜ್ಯ, ವಿದೇಶಗಳಿಂದ ಬರುವವರನ್ನು ರಾಜ್ಯ ಸರಕಾರ ಕ್ವಾರಂಟೈನ್ ಗೆ ಒಳಪಡಿಸುತ್ತಿದೆ. ಆದರೆ ವ್ಯವಸ್ಥೆಗಳೇ ಇಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ಕ್ವಾರಂಟೈನ್ ಕೇಂದ್ರಗಳನ್ನು ಆರಂಭಿಸುವ ಮೂಲಕ ಸರಕಾರ ಮತ್ತೊಂದು ಎಡವಟ್ಟು ಮಾಡುತ್ತಿದೆಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ
Read More...

ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಮಂತ್ರವಾದಿ

ಮಂಗಳೂರು : ಮನೆಯ ಮುಂದೆ ಜನ ಸೇರಿರುವುದನ್ನು ಪ್ರಶ್ನಿಸಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಮಂತ್ರವಾದಿಯೊಬ್ಬ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕಿಪಾಡಿಯಲ್ಲಿ ನಡೆದಿದೆ. ಶ್ರೀಮತಿ ಹಾಗೂ ಆಕೆಯ ಪತಿ ವಿಶ್ವನಾಥ್ ಎಂಬವರೇ ಆಶಾ ಕಾರ್ಯಕರ್ತೆ ಪುಷ್ಪಲತಾ
Read More...

ಬಂಟ್ವಾಳದಲ್ಲಿ ಒಂದೇ ಕುಟುಂಬದ ಮೂವರಿಗೆ ಸೋಂಕು : ಕೊರೊನಾ ಕೂಪವಾಯ್ತು ಫಸ್ಟ್ ನ್ಯೂರೋ ಆಸ್ಪತ್ರೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಇದೀಗ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಂಟ್ವಾಳದ ಕಸಬಾದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ P-390 ಮಹಿಳೆಯ ಸಂಪರ್ಕದಿಂದ
Read More...