Browsing Tag

Darshan Thoogudeepa

ನಟ ದರ್ಶನ್ ಟ್ಯಾಟೂ ಬಗ್ಗೆ ಸ್ಯಾಂಡಲ್‌ವುಡ್ ತಾರೆಯರ ಪ್ರತಿಕ್ರಿಯೆ ಏನು ಗೊತ್ತಾ ?

ಸ್ಯಾಂಡಲ್‌ವುಡ್‌ ನಟ ದರ್ಶನ್ ತಮ್ಮ ಎದೆ ಮೇಲೆ "ನನ್ನ ಪ್ರೀತಿಯ ಸೆಲೆಬ್ರೆಟೀಸ್" ಎಂದು ಟ್ಯಾಟೂ (Actor Darshan Tattoo) ಹಾಕಿಸಿಕೊಂಡಿರುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸೋಶಿಯಲ್ ಮೀಡಿಯಾ ತುಂಬೆಲ್ಲಾ ಇದಕ್ಕೆ ಸಂಬಂಧಿಸಿದ ಫೋಟೊಗಳು, ವಿಡಿಯೋಗಳು ಹರಿದಾಡುತ್ತಿದೆ. ಸಾಮಾನ್ಯವಾಗಿ
Read More...

D56 Movie : ನಟ ದರ್ಶನ್‌ ಅಭಿನಯದ ‘D56’ ಸಿನಿಮಾದಲ್ಲಿ ಯಾರಾರು ನಟಿಸಲಿದ್ದಾರೆ ಗೊತ್ತಾ ?

ಸ್ಯಾಂಡಲ್‌ವುಡ್‌ ನಟ ದರ್ಶನ್ ಹುಟ್ಟುಹಬ್ಬಕ್ಕೆ 'D56' ಟೀಂನಿಂದ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಸಿಗಲಿದೆ. ಅಂದು ಸಿನಿಮಾ ಟೈಟಲ್ ಅನೌನ್ಸ್ ಮಾಡುವುದಾಗಿ ಈಗಾಗಲೇ ನಿರ್ದೇಶಕ ತರುಣ್ ಸುಧೀರ್ ಸ್ಪೆಷಲ್ ಪೋಸ್ಟ್ ಮೂಲಕ ಕನ್ಫರ್ಮ್ ಮಾಡಿದ್ದಾರೆ. 'D56' ಸಿನಿಮಾದಲ್ಲಿ (D56 Movie) ದರ್ಶನ್
Read More...

ನಟ ದರ್ಶನ್ ಎದೆ ಮೇಲೆ ಅಭಿಮಾನಿಗಳ ಟ್ಯಾಟು : ಇದೇ ರೀತಿ ಟ್ಯಾಟು ಹಾಕಿಸಿಕೊಳ್ಳಬೇಕು ಎಂದಿದ್ರು ಪವರ್ ಸ್ಟಾರ್!

ಸಿನಿಮಾ ನಟನಿಗಾಗಿ ಆತನ ಅಭಿಮಾನಿಗಳು ತಮ್ಮ ಕೈ ಮೇಲೆ, ಎದೆ ಮೇಲೆ ಟ್ಯಾಟು ಹಾಕಿಸಿಕೊಂಡು ತಮ್ಮ ಅಭಿಮಾನವನ್ನು ತೋರಿಸಿಕೊಳ್ಳುವುದು ಸಾಮಾನ್ಯ. ಆದರೆ ತನ್ನ ಅಭಿಮಾನಿಗಳಿಗಾಗಿ (Darshan fans)‌ ನಟನೊಬ್ಬ ಟ್ಯಾಟು ಹಾಕಿಸಿಕೊಳ್ಳುವುದು ಅತಿ ಅಪರೂಪ. ಅದರಲ್ಲೂ ಸ್ಟಾರ್ ನಟರು ತಮ್ಮ ಅಭಿಮಾನಿಗಳ
Read More...

“ದರ್ಶನ್ 56” ಕುರಿತು ಹೊಸ ಅಪ್‌ಡೇಟ್ ಕೊಟ್ಟ ರಾಕ್‌ಲೈನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತರುಣ್ ಸುಧೀರ್ (Darshan - Tarun Sudhir) ಕಾಂಬಿನೇಶನ್‌ನ ಎರಡನೇ ಸಿನಿಮಾ ಮೇಲೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಾಗುತ್ತಿದೆ. ಈ ಹಿಂದೆ ರಾಬರ್ಟ್ ಮೂಲಕ ದೊಡ್ಡ ಹಿಟ್ ನೀಡಿದ್ದ ಈ ಜೋಡಿ ಮತ್ತೊಮ್ಮೆ ಮೋಡಿ ಮಾಡಲಿದೆ ಎಂಬ ನಿರೀಕ್ಷೆ ಇದ್ದು, ವಿಶೇಷವಾಗಿ
Read More...

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಭಿನಯದ ಮೆಜೆಸ್ಟಿಕ್‌ಗೆ 21 ವರ್ಷ ಸಂಭ್ರಮ

ಇಂದು (ಫೆಬ್ರವರಿ 8) ಚಾಲೆಂಜಿಂಗ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್ ಆಗಿ ಕನ್ನಡ ಸಿನಿರಂಗದಲ್ಲಿ ಮೆರೆಯುತ್ತಿರುವ ನಟ ದರ್ಶನ್ ಸಿನಿ ಕೆರಿಯರ್ ಎಷ್ಟು ಕಷ್ಟದಿಂದ ಕೂಡಿತ್ತು ಎಂಬುದು ಪ್ರತಿಯೊಬ್ಬ ಸಿನಿ ರಸಿಕರಿಗೂ ತಿಳಿದಿದೆ. ಸಿನಿರಂಗದ ಖ್ಯಾತ ನಟ ತೂಗುದೀಪ ಶ್ರೀನಿವಾಸ್ ಅವರ ಪುತ್ರನಾದರೂ ಸಹ
Read More...

ರಿಲೀಸ್‌ಗೂ ಮುನ್ನ ಕ್ರಾಂತಿ ಬಗ್ಗೆ ಸಾಲು ಸಾಲು ಪೋಸ್ಟ್ ಹಾಕ್ತಿದ್ದ ದರ್ಶನ್ ನಂತರ ಸೈಲೆಂಟ್‌ ಆಗಿದ್ದು ಯಾಕೆ ಗೊತ್ತಾ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thugudeep) ಹಾಗೂ ವಿ ಹರಿಕೃಷ್ಣ ಕಾಂಬಿನೇಶನ್‌ನ ಕ್ರಾಂತಿ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಪೂರೈಸಿದೆ. ಕಳೆದ ಗುರುವಾರ ಗಣರಾಜ್ಯೋತ್ಸವದ ಪ್ರಯುಕ್ತ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಕ್ರಾಂತಿ ಸಿನಿಮಾ ಬೆಳ್ಳಿತೆರೆಗೆ ಅಪ್ಪಳಿಸಿತ್ತು. ಬರೋಬ್ಬರಿ
Read More...

ಕ್ರಾಂತಿ ಸಿನಿಮಾದ ನಾಲ್ಕನೇ ಹಾಡು ರಿಲೀಸ್‌ : ವೈರಲ್‌ ಆಯ್ತು ಮಾಸ್‌ ಸಾಂಗ್‌

ಚಾಲೆಂಚಿಂಗ್‌ ಸ್ಟಾರ್‌ ದರ್ಶನ್ ಅಭಿನಯದ ಬಹುನಿರೀಕ್ಷಿತ 'ಕ್ರಾಂತಿ' ಸಿನಿಮಾದ ನಾಲ್ಕನೇ (Kranti Movie Fourth Song Release ) ಹಾಡು ಬಿಡುಗಡೆ ಆಗಿದೆ. ಸಿನಿತಂಡ ಮೊದಲೇ ಹೇಳಿದಂತೆ ಹಾಡುಗಳನ್ನು ರಾಜ್ಯದ ಬೇರೆ ಬೇರೆ ನಗರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ ನಿನ್ನೆ
Read More...

Producer Umesh Banaker: ಅಪ್ಪು ಸಾವಿನ ಹೊತ್ತಲ್ಲಿ ಕ್ರಾಂತಿ ಶೂಟಿಂಗ್ ನಿಲ್ಲಿಸಿದ್ದ ನಟ ದರ್ಶನ್‌ : ನಿರ್ಮಾಪಕ…

(Producer Umesh Banker) ಸ್ಯಾಂಡಲ್‌ ವುಡ್‌ ನಲ್ಲಿ ಇದೀಗ ಅಭಿಮಾನಿಗಳ ಮಧ್ಯೆಯೆ ಕಿಚ್ಚು ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಷ್ಟೇ ಅಲ್ಲದೇ ಹೊರಗಡೆಯೂ ಕೂಡ ಈ ಫ್ಯಾನ್‌ ವಾರ್‌ ಹಬ್ಬಿಕೊಂಡಿದೆ. ಇದಕ್ಕೆ ಒಂದು ತಾಜಾ ಉದಾಹರಣೆಯೆಂದರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್
Read More...

Kranti Movie Trailer Release : ಬಹುನಿರೀಕ್ಷಿತ “ಕ್ರಾಂತಿ” ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕ…

ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ ಅಭಿನಯದ "ಕ್ರಾಂತಿ" ಸಿನಿಮಾಕ್ಕಾಗಿ ಅವರ ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ಈಗಾಗಲೇ ಈ ಸಿನಿಮಾದ ಮೂರು ಹಾಡುಗಳನ್ನು ಸಿನಿತಂಡ ಅದ್ದೂರಿಯಾಗಿ ಬಿಡುಗಡೆ ಮಾಡಿದೆ. ಇದೀಗ ಈ ಸಿನಿಮಾದ ಟ್ರೈಲರ್‌ (Kranti Movie Trailer Release) ಬಿಡುಗಡೆ ಮಾಡುವುದಾಗಿ
Read More...

Kranti Song Release Case : ಕ್ರಾಂತಿ ಹಾಡು ರಿಲೀಸ್‌ ವೇಳೆ ದರ್ಶನ್‌ ಚಪ್ಪಲಿ ಎಸೆತ ಪ್ರಕರಣ : ಮೂವರ ಬಂಧನ

ಸ್ಯಾಂಡಲ್‌ವುಡ್‌ ಖ್ಯಾತ ನಟ ದರ್ಶನ್‌ (Darshan Thoogudeepa ) ಹಾಗೂ ಸಿನಿತಂಡ ಬಳ್ಳಾರಿ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡು ಬಿಡುಗಡೆ ವೇಳೆ ಚಪ್ಪಲಿ ಎಸೆದಿದ್ದ ಪ್ರಕರಣಕ್ಕೆ (Kranti Song Release Case) ಸಂಬಂಧಿಸಿದಂತೆ ಮೂವರನ್ನು ವಿಜಯನಗರ ಜಿಲ್ಲೆ ಹೊಸಪೇಟೆ ಪೋಲಿಸರು
Read More...