Browsing Tag

dasara holiday

ಮಾರುತಿ ದಸರಾ ಆಫರ್‌ : ಮಾರುತಿ ಸುಜುಕಿ ಜಿಮ್ನಿ ಕಾರು ಖರೀದಿಸಿದ್ರೆ ಸಿಗುತ್ತೆ 50000 ರೂ.

ದಸರಾ ಹಬ್ಬದ  (Dasara festival) ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಕಾರುಗಳ ಮೇಲೆ ಭರ್ಜರಿ ಆಫರ್‌ ಘೋಷಿಸಿದೆ. ಮಾರುತಿ ಸುಜುಕಿ ಜಿಮ್ನಿ ಆಲ್ಪಾ ಎಂಟಿ ಮತ್ತು ಆಲ್ಪಾ ಎಟಿ ಕಾರುಗಳ ಮೇಲೆ ಎಕ್ಸ್‌ಚೇಂಜ್‌ ಆಫರ್‌ ನೀಡಲಿದ್ದು, ಹಬ್ಬದ ಹಿನ್ನೆಲೆಯಲ್ಲಿ 50000…
Read More...

ದಸರಾ ರಜೆ ಕರ್ನಾಟಕದಲ್ಲಿ ಅಕ್ಟೋಬರ್ 31ರವರೆಗೆ ವಿಸ್ತರಣೆ !

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಶಿಕ್ಷಣ ಇಲಾಖೆಯು (Karnataka Education Department) ಈ ಬಾರಿ 15 ದಿನಗಳ ಕಾಲ ದಸರಾ ರಜೆ ಘೋಷಣೆ ಮಾಡಿದೆ. ಆದರೆ ಈ ಹಿಂದೆ ನೀಡಲಾಗುತ್ತಿರುವ ರಜೆಗೆ ಹೋಲಿಕೆ ಮಾಡಿದ್ರೆ ಈ ಬಾರಿಯೂ ರಜೆ ಕಡಿತವಾಗಿದೆ. ಇದು ರಾಜ್ಯದ ಶಿಕ್ಷಕರ ಅತೃಪ್ತಿಗೆ…
Read More...

ಶಾಲೆಗಳಿಗೆ ದಸರಾ ರಜೆ ಕಡಿತ : ವಿಶೇಷ ಮಕ್ಕಳಿಗೆ ರಜೆಯೇ ರದ್ದು, ಬಾರೀ ಆಕ್ರೋಶ

ಬೆಂಗಳೂರು : ಕಳೆದ ಕೆಲವು ವರ್ಷಗಳಿಂದಲೂ ಕೊರೊನಾ ಕಾರಣಕ್ಕೆ ದಸರಾ ರಜೆಯ ಅವಧಿ ಕಡಿತವಾಗಿತ್ತು. ಆದ್ರೆ ಈ ಬಾರಿಯೂ ದಸರಾ ರಜೆ ಅಕ್ಟೋಬರ್‌ನಿಂದ ಸಿಗುತ್ತೆ ಅಂತಾ ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ರಾಜ್ಯ ಸರಕಾರ ಹೊರಡಿಸಿರುವ ಪರಿಷ್ಕೃತ ಮಾರ್ಯಸೂಚಿಯ ಪ್ರಕಾರ ಈ ಬಾರಿಯೂ ದಸರಾ…
Read More...

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಸೆಪ್ಟೆಂಬರ್‌ನಲ್ಲಿ 8 ದಿನ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ : ಸಾಲು ಸಾಲು ಹಬ್ಬಗಳ ನಡುವಲ್ಲೇ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಒಂದು ಲಭ್ಯವಾಗಿದೆ. ಮುಂದಿನ ತಿಂಗಳು ಕರ್ನಾಟಕದಲ್ಲಿ ದಸರಾ ರಜೆ (Dasara holiday) ಆರಂಭವಾಗುತ್ತೆ. ಆದ್ರೆ ಈ ಬಾರಿ ಸಪ್ಟೆಂಬರ್‌ ತಿಂಗಳಲ್ಲೇ ಶಾಲೆಗಳಿಗೆ ಸಾಲು ಸಾಲು ರಜೆ ( School Holiday) ಘೋಷಣೆ…
Read More...

ದಸರಾ ರಜೆ ಗೊಂದಲ : ಸೋಮವಾರದಿಂದಲೇ ಶಾಲೆ ಆರಂಭ, ಪರೀಕ್ಷೆ ಮುಂದೂಡಿಕೆ

ಬೆಂಗಳೂರು : Dasara Holiday Not Extend : ರಾಜ್ಯದಲ್ಲಿ ದಸರಾ ರಜೆ ವಿಚಾರದಲ್ಲಿ ಗೊಂದಲ ಏರ್ಪಟ್ಟಿದೆ. ಶಿಕ್ಷಕರು ದಸರಾ ರಜೆಯನ್ನು ಅಕ್ಟೋಬರ್ ಅಂತ್ಯದ ವರೆಗೂ ಮುಂದೂಡಿಕೆ ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ. ಆದ್ರೆ ಶಿಕ್ಷಕರ ಬೇಡಿಕೆಗೆ ಸ್ಪಂದಿಸದ ಶಿಕ್ಷಣ ಇಲಾಖೆ ಹಾಗೂ ಸರಕಾರ!-->…
Read More...

ಪದವಿ ಪೂರ್ವ ಉಪನ್ಯಾಸಕರಿಗೆ ಗುಡ್ ನ್ಯೂಸ್ : ನವೆಂಬರ್ 1ರ ವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ದಸರಾರಜೆ ಘೋಷಿಸಿದ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.ಅಕ್ಟೋಬರ್ 21ರಿಂದ ನವೆಂಬರ್ 1ರ ವರೆಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ!-->!-->!-->!-->!-->!-->!-->…
Read More...