ಶಿಕ್ಷಕರಿಗೆ ದಸರಾ ರಜೆ ನೀಡಿ : ಸಚಿವ ಸುರೇಶ್ ಕುಮಾರ್ ಗೆ ಶಿಕ್ಷಕರ ಮನವಿ
ಬೆಂಗಳೂರು : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲೀಗ ಶಿಕ್ಷಕರಿಗೆ ದಸರಾ ರಜೆಯನ್ನು ಮಂಜೂರು ಮಾಡುವಂತೆ ಶಿಕ್ಷಕರು ಇದೀಗ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ...
Read more