Datta Peeta Contravercy : ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು / ಚಿಕ್ಕಮಗಳೂರು : ಹಿಂದೂ, ಮುಸಲ್ಮಾನರ ಧಾರ್ಮಿಕ ಭಾವೈಕ್ಯತಾ ಕೇಂದ್ರವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿಯಲ್ಲಿರುವ ದತ್ತಪೀಠದಲ್ಲಿ ದತ್ತಪಾದುಕೆ ಪೂಜೆಗೆ ಮೌಲ್ವಿ ನೇಮಕ ಮಾಡಿರುವ ಧಾರ್ಮಿಕ ...
Read more