siddaramaiah birthday rally :ಬೆಣ್ಣೆ ನಗರಿಯಲ್ಲಿ ಸಿದ್ದರಾಮೋತ್ಸವಕ್ಕೆ ಕ್ಷಣಗಣನೆ : ಭಾರಿ ಸಮಾರಂಭದ ಹಿಂದೆ ನೂರೆಂಟು ರಾಜಕೀಯ ಲೆಕ್ಕಾಚಾರ
ದಾವಣಗೆರೆ : siddaramaiah birthday rally :ವಿಪಕ್ಷಗಳು ಹಾಗೂ ಸ್ವಪಕ್ಷದ ವಿರೋಧಗಳ ನಡುವೆಯವೇ ಇಂದು ದಾವಣೆಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಜರಗುತ್ತಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 50 ಎಕರೆ ...
Read more