Browsing Tag

dc meeting

ರಾಜ್ಯದ 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ : ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗಿದ್ದರೂ ಕೂಡ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸೋಂಕು ಇಳಿಕೆಯಾಗು ತ್ತಿಲ್ಲ. ಹೀಗಾಗಿ ರಾಜ್ಯದ 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆಯನ್ನು ನೀಡಿದ್ದಾರೆ.ದಕ್ಷಿಣ!-->!-->!-->…
Read More...

ಲಾಕ್ ಡೌನ್ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಪರಮಾಧಿಕಾರ : ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವ ನಿರ್ಧಾರವನ್ನು ಆಯಾಯ ಜಿಲ್ಲಾಡಳಿತ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ!-->!-->!-->!-->!-->…
Read More...

ಕೊರೊನಾ ಜಾಗೃತಿ ಸಭೆ : ಅಧಿಕಾರಿಗಳ ಬೆವರಿಳಿಸಿದ ನಳಿನ್

ಮಂಗಳೂರು : ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳನ್ನ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದಾರೆ.ಕೊರೊನಾ!-->!-->!-->!-->!-->…
Read More...