Browsing Tag

dcc president change

ದ.ಕ. ಜಿಲ್ಲಾ ಕಾಂಗ್ರೆಸ್ ಚುಕ್ಕಾಣಿ ಹಿಡಿತಾರಾ ಅಭಯಚಂದ್ರ..?

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಹಾಲಿ ಅಧ್ಯಕ್ಷರ ಸ್ಥಾನ ಬದಲಾವಣೆಗೆ ಕೆಪಿಸಿಸಿ ತೀರ್ಮಾನಿಸಿದೆ ಎನ್ನಲಾಗುತ್ತಿದೆ. ಅಲ್ಲದೇ ಮಾಜಿ ಸಚಿವ ಅಭಯಚಂದ್ರ ಅವರಿಗೆ ಡಿಸಿಸಿ ಪಟ್ಟ ಕಟ್ಟುವುದು ಬಹುತೇಕ ಖಚಿತವಾಗಿದ್ದು, ಕೆಪಿಸಿಸಿ ಈ ಕುರಿತು ಗಂಭೀರ
Read More...

ಕೊಡಗು, ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ?

ಮಂಗಳೂರು / ಮಡಿಕೇರಿ : ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಸೊರಗಿರೊ ಕಾಂಗ್ರೆಸ್ ಪಕ್ಷಕ್ಕೆ ನವಚೈತನ್ಯ ನೀಡೋ ನಿಟ್ಟಿನಲ್ಲಿ ಕೆಪಿಸಿಸಿ ಮಹತ್ವ ಹೆಜ್ಜೆಯಿರಿಸಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆಗೆ ಮನಸ್ಸು ಮಾಡಿದ್ದು, ಶೀಘ್ರದಲ್ಲಿಯೇ ಹೊಸ
Read More...