Browsing Tag

dcm Ashwathnarayan

ಗೃಹ ಸಚಿವರ ಬೆನ್ನಲ್ಲೇ ಉಪಮುಖ್ಯಮಂತ್ರಿಗೂ ಕರೊನಾ ಪಾಸಿಟಿವ್​

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ಬಾರಿಯ
Read More...

ಅಗಸ್ಟ್ 20ಕ್ಕೆ ಸಿಇಟಿ ಫಲಿತಾಂಶ ಪ್ರಕಟ : ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಅಗಸ್ಟ್ 20ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವವರಾಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಎಂಜಿನಿಯರಿಂಗ್‌ ಸೀಟುಗಳ ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಕಾಮೆಡ್‌-ಕೆ,
Read More...