Browsing Tag

death

Maravante Beach : ಮರವಂತೆ ಬೀಚ್‌ನಲ್ಲಿ ಯುವಕ ನೀರುಪಾಲು : ಪ್ರವಾಸಿಗರ ನಿರ್ಲಕ್ಷ್ಯಕ್ಕೆ ಬೀಳುತ್ತಿಲ್ಲ ಬ್ರೇಕ್‌

ಕುಂದಾಪುರ : Maravante Beach : ಸಮುದ್ರಕ್ಕೆ ಸ್ನಾನಕ್ಕೆಂದು ಇಳಿದಿದ್ದ ಯುವಕನೋರ್ವ ಕೊಚ್ಚಿ ಹೋಗಿರುವ ಘಟನೆ ಕರಾವಳಿಯ ಪ್ರಸಿದ್ದ ಮರವಂತೆ ಬೀಚ್‌ನಲ್ಲಿ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವಂಡಿ ಗ್ರಾಮದ ನಿವಾಸಿ ಪೀರ್‌ ನದಾಫ್‌ ಎಂಬಾತನೇ ಸಮುದ್ರ ಪಾಲಾಗಿರುವ ಯುವಕ. ಸದ್ಯ
Read More...

ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ವೇಳೆ ದುರಂತ, ದೋಣಿ ಮಗುಚಿ ನಾಲ್ವರು ಸಾವು

ಬ್ರಹ್ಮಾವರ (Brahmavar) : ಮೀನು ಹಿಡಿಯಲು ತೆರಳಿದ್ದ ವೇಳೆಯಲ್ಲಿ ದೋಣಿ ಮಗುಚಿ (four people drowned river) ನಾಲ್ವರು ಸಾವನ್ನಪ್ಪಿ, ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುಕ್ಕಡೆ ಕುದ್ರು ಎಂಬಲ್ಲಿ ನಡೆದಿದೆ. ಬ್ರಹ್ಮಾವರ (Brahmavar)
Read More...

Rice mill collapse : 3 ಅಂತಸ್ತಿನ ಅಕ್ಕಿ ಗಿರಣಿ ಕುಸಿತ : 4 ಕಾರ್ಮಿಕರು ಸಾವು

ಹರಿಯಾಣ : (Rice mill collapse) ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹರಿಯಾಣದ ಕರ್ನಾಲ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ತಾರೋರಿ
Read More...

ಬೈಂದೂರು : ಕೊಸಳ್ಳಿ ಫಾಲ್ಸ್‌ ನಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಬೈಂದೂರು : (Byndur) ಫಾಲ್ಸ್‌ ನಲ್ಲಿ ಸ್ನಾನಕ್ಕಿಳಿದ ವೇಳೆ ಮುಳುಗಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ನಿನ್ನೆ ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಫಾಲ್ಸ್‌ ನಲ್ಲಿ ನಡೆದಿದ್ದು, ಇದೀಗ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.‌ಐ ಕುಮಾರ್‌
Read More...

Belthangady crime : ಬೆಳ್ತಂಗಡಿ : ಅಕ್ಕಪಕ್ಕದ ‌ಮನೆಯ ಇಬ್ಬರು ಯುವತಿಯರು ಅನುಮಾ‌ನಾಸ್ಪದವಾಗಿ ಸಾವು

ಬೆಳ್ತಂಗಡಿ : (Belthangady crime) ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಹೊಟ್ಟೆ ನೋವಿನಿಂದ ನರಳಿ ನಂತರ ಇಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಚಿಕಿತ್ಸೆ
Read More...

Chennai crime : ಉತ್ಸವದ ವೇಳೆ ನೀರಿನ ತೊಟ್ಟಿಯಲ್ಲಿ ಬಿದ್ದು 5 ಮಂದಿ ಬಾಲಕರು ಸಾವು

ಚೆನ್ನೈ : (Chennai crime) ಧರ್ಮಲಿಂಗೇಶ್ವರ ದೇವಸ್ಥಾನದಲ್ಲಿ ತೀರ್ಥವಾರಿ ಉತ್ಸವ ನಡೆಯುತ್ತಿದ್ದು, ಈ ವೇಳೆ ನೀರಿನ ತೊಟ್ಟಿಯಲ್ಲಿ ಬಿದ್ದು, ಐವರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಚೆನ್ನೈನ ಮೂವರಸಂಪೇಟೆಯ ಧರ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ. ದಕ್ಷಿಣ ಚೆನ್ನೈನ ಉಪನಗರ
Read More...

BJP worker killed: ಬಿಜೆಪಿ ಕಾರ್ಯಕರ್ತನ ಮೇಲೆ ಬಾಂಬ್ ಎಸೆದು ಕೊಲೆ : ಭಯಾನಕ ವೀಡಿಯೊ ವೈರಲ್

ಪುದುಚೇರಿ: (BJP worker killed) ಬೈಕ್‌ನಲ್ಲಿ ಬಂದ 7 ಮಂದಿ ದುಷ್ಕರ್ಮಿಗಳು ಪುದುಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದೇಶೀ ನಿರ್ಮಿತ ಬಾಂಬ್‌ಗಳನ್ನು ಎಸೆದು ಕೊಂದಿರುವ ಆಘಾತಕಾರಿ ಘಟನೆ ಪುದುಚೇರಿಯಲ್ಲಿ ನಡೆದಿದೆ. ಕನುವಾಪೆಟ್ಟೈ ನಿವಾಸಿ ಮತ್ತು ಪುದುಚೇರಿ ಗೃಹ ಸಚಿವ ಎ ನಮಸ್ಶಿವಾಯಂ ಅವರ
Read More...

Boy dies by witchcraft : ಬಾಲಕನನ್ನು ನರಬಲಿ ಕೊಟ್ಟ ಪಾಪಿಗಳು : ಕುಟುಂಬದಿಂದಲೇ ಕೃತ್ಯ

ಲಕ್ನೋ : (Boy dies by witchcraft) ಮೂಡನಂಬಿಕೆಗೆ ಹತ್ತು ವರ್ಷದ ಬಾಲಕ ಬಲಿಯಾದ ಆಘಾತಕಾರಿ ಘಟನೆ ಲಕ್ನೋದಲ್ಲಿ ನಡೆದಿದೆ. ಕುಟುಂಬದವರೇ ಬಾಲಕನನ್ನು ಕತ್ತು ಸೀಳಿ ನರಬಲಿ ನೀಡಿದ್ದು, ಬಾಲಕನನ್ನು ನರಬಲಿ ನೀಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿವೇಕ್‌
Read More...

15 month old child died: ಪತಿ – ಪತ್ನಿಯ ಜಗಳಕ್ಕೆ 15 ತಿಂಗಳ ಕಂದಮ್ಮ ಬಲಿ

ರಾಜಸ್ಥಾನ : (15 month old child died) ಪತ್ನಿಯೊಂದಿಗೆ ಜಗಳವಾಡಿದ ನಂತರ ವ್ಯಕ್ತಿಯೊಬ್ಬ ತನ್ನ 15 ತಿಂಗಳ ಮಗಳನ್ನು ಗೋಡೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ಜುಂಜುನುವಿನ ನವಲಗಢ ಪ್ರದೇಶದ ಕೈರು ಗ್ರಾಮದಲ್ಲಿ ನಡೆದಿದೆ. ಇದೀಗ ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ
Read More...

Man died in police custody: ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ ಸಾವು : ಸಬ್ ಇನ್ಸ್ ಪೆಕ್ಟರ್ ಅಮಾನತು

ಎರ್ನಾಕುಲಂ: (Man died in police custody) 53 ವರ್ಷದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಪಿ ಮನೋಹರನ್ ಅವರನ್ನು ವಾಹನ ತಪಾಸಣೆಯ ವೇಳೆ ಬಂಧಿಸಲಾಯಿತು ಮತ್ತು ಎರ್ನಾಕುಲಂ ಜಿಲ್ಲೆಯ ತ್ರಿಪುನಿಥುರಾದ ಹಿಲ್
Read More...