Browsing Tag

death

Navasari Accident: ಬಸ್‌ ಚಾಲಕನಿಗೆ ಹೃದಯಾಘಾತ : ಎಸ್‌ಯುವಿ ಕಾರು -ಬಸ್ ಢಿಕ್ಕಿ, 9 ಮಂದಿ ಸಾವು

ನವಸಾರಿ: (Navasari Accident) ಗುಜರಾತ್‌ ನ ನವಸಾರಿಯ ಅಹಮದಾಬಾದ್‌-ಮುಂಬೈ ಹೆದ್ದಾರಿಯಲ್ಲಿ ಬಸ್‌ ಮತ್ತು ಎಸ್‌ಯುವಿ ಕಾರಿನ ನಡುವೆ ಶನಿವಾರ ಮುಂಜಾನೆಯ ವೇಳೆ ಅಪಘಾತ ಸಂಭವಿಸಿದ್ದು, ನಡೆದ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ
Read More...

Mumbai Fire disaster: ಪಿಜ್ಜಾ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ : 1 ಸಾವು, ಇಬ್ಬರಿಗೆ ಗಾಯ

ಮುಂಬೈ: (Mumbai Fire disaster) ಮುಂಬೈನ ಪರೇಖ್‌ ಆಸ್ಪತ್ರೆ ಬಳಿಯಲ್ಲಿದ್ದ ಜುನೋಸ್‌ ಪಿಜ್ಜಾ ರೆಸ್ಟೊರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ, ಹಾಗೂ ಇಬ್ಬರಿಗೆ ಸುಟ್ಟ ಗಾಯಗಳಾಗಿವೆ. ಮೃತ ವ್ಯಕ್ತಿಯನ್ನು ಖುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಮುಂಬೈನ
Read More...

ಹಾಸ್ಟೆಲ್‌ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಬನ್ನೇರುಘಟ್ಟ: (College student committed suicide) ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ಕತ್ತು ಕೋಯ್ದುಕೊಂಡು ಹಾಸ್ಟೆಲ್‌ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿ ನಿತಿನ್ (19 ವರ್ಷ) ಎಂಬಾತ ಆತ್ಮಹತ್ಯೆ
Read More...

Murder case: ಪ್ರೇಮಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: (Murder case) ಪ್ರೇಮಿಗಳ ನಡುವೆ ಜಗಳ ಪ್ರಾರಂಭವಾಗಿದ್ದು ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ರಾಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಇಂದು ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ(23 ವರ್ಷ) ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ
Read More...

Suicide Case Baby died: ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ

ಕೋಲಾರ: (Suicide Case Baby died) ಮಗುವಿನೊಂದಿಗೆ ತಂದೆಯೂ ಕೂಡ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಸಮೀಪದ ಬೆಂಗಳೂರು-ಕೋಲಾರ ಹೆದ್ದಾರಿಯ ಕೆಂದಟ್ಟಿ ಬಳಿಯಲ್ಲಿ ನಡೆದಿದೆ. ಮೂರು ವರ್ಷದ ಜಿಯಾ ಹೆಣ್ಣು ಮಗುವಿನ ಶವ ಕೆಂದಟ್ಟಿ ಕೆರಯಲ್ಲಿ ಪತ್ತೆಯಾಗಿದ್ದು, ತಂದೆ
Read More...

Muruli Krishna passed away: ಸ್ಯಾಂಡಲ್‌ ವುಡ್‌ ನ ಖ್ಯಾತ ನಿರ್ದೇಶಕ-ನಿರ್ಮಾಪಕ ಮುರುಳಿ ಕೃಷ್ಣ ನಿಧನ

(Muruli Krishna passed away) ಖ್ಯಾತ ಸ್ಯಾಂಡಲ್ ವುಡ್‌ ನ ನಿರ್ಮಾಪಕ ಹಾಗೂ ನಿರ್ದೇಶಕ ಮುರುಳಿ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮುರಳಿ ಅವರು ಸೋಮಾವಾರ ರಾತ್ರಿ ನಿಧನರಾದರು ಎಂದು ವರದಿಯಾಗಿದೆ. ಮುರುಳಿ ಕೃಷ್ಣ ಅವರು ಪತ್ನಿ ಹಾಗೂ
Read More...

Crime News: ಪತಿಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಂದ ಪತ್ನಿ ಮತ್ತು ಪ್ರಿಯಕರ

ಬೆಂಗಳೂರು: (Crime News) ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಗೆ ಮದ್ಯ ಕುಡಿಸಿ ಮತ್ತಿನಲ್ಲಿದ್ದಾಗ ಪತ್ನಿ ಮತ್ತು ಪ್ರಿಯಕರ ಕತ್ತು ಹಿಸುಕಿ ಕೊಂದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಡೇರಹಳ್ಳಿಯ ರಾಕೇಶ್‌ ತೋಮಾಂಗ್‌ ಎಂಬಾತನೇ ಕೊಲೆಯಾದ ವ್ಯಕ್ತಿ.
Read More...

Solar eclipse : ಸೂರ್ಯ ಗ್ರಹಣ ಗೋಚರಿಸುವ ಭಾಗಗಳಲ್ಲಿ ಭೀಕರ ಪ್ರವಾಹ ; ತತ್ತರಿಸಿದ ಜನಸಂಕುಲ

(Solar eclipse )ಈ ವರ್ಷದ ಮೊದಲ ಹಾಗೂ ಕೊನೆಯ ಸೂರ್ಯ ಗ್ರಹಣವು ಅಕ್ಟೋಬರ್‌ 25 ರಂದು ಗೋಚರಿಸಲಿದೆ. ಇಪ್ಪತ್ತೇಳು ವರ್ಷಗಳ ನಂತರ ಕಾಕತಾಳೀಯವೆಂಬಂತೆ ದೀಪಾವಳಿ ದಿನವೆ ಸೂರ್ಯಗ್ರಹಣ ಸಂಭವಿಸಲಿದೆ. ಈ ಗ್ರಹಣವು ಅನೇಕ ರೀತಿಯಲ್ಲಿ ಪ್ರಭಾವ ಬೀರಲಿದ್ದು, ಈಗಾಗಲೆ ಕೆಲವು ಪ್ರದೇಶಗಳಲ್ಲಿ ತನ್ನ
Read More...

BESCOM : ಬೆಂಗಳೂರಿನಲ್ಲಿ ಸಾವಿನ ಸರಣಿ : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಬೆಂಗಳೂರು : ಬೃಹತ್‌ ಬೆಂಗಳೂರಿನ ಹೊಣೆ ಹೊತ್ತ ಬಿಬಿಎಂಪಿ ಮತ್ತೆ ಮತ್ತೆ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಎಡವುತ್ತಲೇ ಇದೆ. ಇನ್ನೇನು ಮಳೆಗಾಲ ಆರಂಭಕ್ಕೆ ದಿನಗಣನೆ ನಡೆದಿದ್ದರೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಇದರ ಪರಿಣಾಮವಾಗಿ ಟ್ರಾನ್ಸಫಾರ್ಮರ್
Read More...

Ghanavi : ಹಬ್ಬದ ದಿನದಂದೇ ನವ ವಿವಾಹಿತೆ ಗಾನವಿ ಸಂಶಯಾಸ್ಪದ ಸಾವು

ಚಿಕ್ಕಮಗಳೂರು : ಎಲ್ಲೆಲ್ಲೂ ಯುಗಾದಿ ಸಂಭ್ರಮ ಮೇಳೈಸಿದ್ದರೆ. ಈ ಮನೆಯಲ್ಲಿ ಮಾತ್ರ ಸೂತಕದ ಛಾಯೆ. ಮದುವೆಯಾಗಿ ವರ್ಷ ಕಳೆಯುವುದರೊಳಗೆ ನವ ವಿವಾಹಿತೆಯೋರ್ವಳು (Ghanavi ) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಪತಿ ಹಾಗೂ ಮನೆಯವರು ಇಲಿ ಪಾಷಾಣ ನೀಡಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
Read More...