Browsing Tag

death

Bidar murder: ಜನನಿಬೀಡ ಪ್ರದೇಶದಲ್ಲಿ ಹಾಡಹಗಲೇ ವ್ಯಕ್ತಿಯನ್ನು ಕಡಿದು ಬರ್ಬರ ಹತ್ಯೆ

ಬೀದರ್:‌ (Bidar murder) ಜನನಿಬೀಡ ರಸ್ತೆಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಕಡಿದು ಹತ್ಯೆ ಮಾಡಲಾಗಿದೆ. ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ಭೀಕರ ಕೊಲೆ ರಾಜ್ಯದ ಬೀದರ್ ಜಿಲ್ಲೆಯ ತ್ರಿಪುರಾಂತ್ ಗ್ರಾಮದಲ್ಲಿ ನಡೆದಿದೆ. ಆನಂದ್ ಫುಲೆ ( 26 ವರ್ಷ) ಹತ್ಯೆಗೊಳಗಾದ ವ್ಯಕ್ತಿ. ಹಳೇ ದ್ವೇಷದ
Read More...

Father murdered son: ಹೆಬ್ರಿ: ಕುಡಿದ ಮತ್ತಿನಲ್ಲಿ ರಂಪಾಟ ಮಾಡುತ್ತಿದ್ದ ಮಗನ ಕೊಲೆಗೈದ ತಂದೆ

ಹೆಬ್ರಿ: (Father murdered son) ಪ್ರತಿದಿನ ಕಂಠಪೂರ್ತಿ ಕುಡಿದು ಮನೆಯಲ್ಲಿ ರಂಪಾಟ ಮಾಡುತ್ತಿದ್ದ ಮಗನ ಕಿರುಕುಳ ತಾಳಲಾರದೇ, ಇದರಿಂದ ಬೇಸತ್ತ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ವರಂಗ ಗ್ರಾಮದ ಮೂಡುಬೆಟ್ಟುವಿನಲ್ಲಿ ನಡೆದಿದೆ. ಸತೀಶ್‌ ಪೂಜಾರಿ (40 ವರ್ಷ) ಕೊಲೆಯಾದ ವ್ಯಕ್ತಿಯಾಗಿದ್ದಾರೆ.
Read More...

ಆಸ್ತಿ ವಿಚಾರವಾಗಿ ಪತ್ನಿ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ನವದೆಹಲಿ: (Murder and Suicide attempt) ರಾಷ್ಟ್ರ ರಾಜಧಾನಿಯ ಮೋಹನ್ ಗಾರ್ಡನ್ ಏರಿಯಾದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, 38 ವರ್ಷದ ವ್ಯಕ್ತಿಯೊಬ್ಬರು ಆರ್ಥಿಕ ಸಮಸ್ಯೆಯಿಂದ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಕೊಂದು ತನ್ನ
Read More...

ಆಸ್ತಿ ಮುಟ್ಟುಗೋಲಿಗೆ ನ್ಯಾಯಾಲಯದ ಆದೇಶ : ಪೆಟ್ರೋಲ್ ಸುರಿದು ಕೊಂಡು ವ್ಯಕ್ತಿ ಆತ್ಮಹತ್ಯೆ

ನವದೆಹಲಿ: (Man SUICIDE) ರಾಷ್ಟ್ರ ರಾಜಧಾನಿಯ ಗೋಕಲ್ಪುರಿ ಗ್ರಾಮದಲ್ಲಿ ತನ್ನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಆಸ್ತಿಯ ಮಾಲೀಕ ತನ್ನನ್ನು ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ
Read More...

Hyderabad Murder: ತನ್ನ ಗೆಳತಿಯೊಂದಿಗೆ ಮಾತನಾಡಿದ್ದಕ್ಕೆ ಗೆಳೆಯ ನನ್ನೇ ಕೊಲೆಗೈದು, ಖಾಸಗಿ ಅಂಗಳನ್ನು ಕತ್ತರಿಸಿದ…

ಹೈದರಾಬಾದ್‌: (Hyderabad Murder) ತನ್ನ ಗೆಳತಿಯೊಂದಿಗೆ ಮಾತನಾಡಿ, ಸಂದೇಶ ಕಳುಹಿಸಿದ್ದಕ್ಕಾಗಿ ತನ್ನ ಸ್ನೇಹಿತನನ್ನೇ ಕೊಂದು ಆತನ ಶಿರಛ್ಚೇದ ಮಾಡಿದ್ದಾನೆ. ನಂತರ ಆತನ ಹೃದಯ ಹಾಗೂ ಖಾಸಗಿ ಭಾಗಗಳನ್ನು ದೇಹದಿಂದ ಬೇರ್ಪಡಿಸಿ, ಆತನ ಬೆರಳುಗಳನ್ನು ಕತ್ತರಿಸಿ ನಂತರ ತಾನೇ ಸ್ವತಃ ಪೊಲೀಸರ ಮುಂದೆ
Read More...

NEET Aspirants suicide: NEET ಆಕಾಂಕ್ಷಿತ ವಿದ್ಯಾರ್ಥಿ ಆತ್ಮಹತ್ಯೆ: ಹಾಸ್ಟೆಲ್‌ ಕೊಠಡಿಯಲ್ಲಿ ಸೂಸೈಡ್ ನೋಟ್ ಪತ್ತೆ

ಕೋಟಾ: (NEET Aspirants suicide) ಉತ್ತರ ಪ್ರದೇಶದ ಬದೌನ್ ಜಿಲ್ಲೆಯ 17 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾದಲ್ಲಿರುವ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಅಭಿಷೇಕ್ ಯಾದವ್ ಎಂದು ಗುರುತಿಸಲಾಗಿದ್ದು, ಪೊಲೀಸರ ಪ್ರಕಾರ, ಕೋಟಾದಲ್ಲಿ ಇದು ಈ
Read More...

Women murder: ಮಹಿಳೆಯ ಕೊಲೆಗೈದು ಫೇಸ್ ಬುಕ್ ಲೈವ್ ಬಂದ ಪಾಗಲ್ ಪ್ರೇಮಿ

ಚಾಮರಾಜನಗರ: (Women murder) ಮಹಿಳೆಯೊಬ್ಬಳನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ನಂತರ ಫೇಸ್‌ ಬುಕ್‌ ಲೈವ್‌ ಬಂದು ಗೋಳಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಎಂಬಲ್ಲಿ ನಡೆದಿದೆ. ಫೇಸ್‌ ಬುಕ್‌ ಲೈವ್‌ ಮಾಡಿ ಗೋಳಾಡಿದ ನಂತರ ತಾನೂ ಮರಕ್ಕೆ ನೇಣು ಬಿಗಿದುಕೊಂಡು
Read More...

Couple died: ಆರತಕ್ಷತೆಗೂ ಮೊದಲೇ ಹೆಣವಾದ ನವದಂಪತಿಗಳು

ಛತ್ತೀಸ್‌ ಗಢ: (Couple died) ಮೂರು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವದಂಪತಿಗಳು ಆರತಕ್ಷತೆಗೂ ಮೊದಲೇ ಶವವಾಗಿ ಪತ್ತೆಯಾಗಿರುವ ಘೋರ ದುರಂತ ಛತ್ತೀಸ್‌ ಗಢದ ರಾಜಧಾನಿ ರಾಯಪುರದಲ್ಲಿ ನಡೆದಿದೆ. ದಂಪತಿಗಳ ದೇಹದ ಮೇಲೆ ಚಾಕುವಿನಿಂದ ಇರಿದ ಗಾಯದ ಗುರುತುಗಳಿರುವುದು ಪತ್ತೆಯಾಗಿದೆ.
Read More...

Director SK Bhagavan: ಜೀವನದ ಅಧ್ಯಾಯ ಮುಗಿಸಿದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್

ಬೆಂಗಳೂರು: (Director SK Bhagavan) ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌.ಕೆ ಭಗವಾನ್‌ ಅವರು ಇಂದು ಮುಂಜಾನೆ 6 ಗಂಟೆಗೆ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. 90 ವರ್ಷ ಪೂರೈಸಿದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ತಮ್ಮ ಜೀವನದ ಪಯಣವನ್ನು ಮುಗಿಸಿ ಇಹಲೋಕ
Read More...

Lucknow car accident: ಫ್ಲೈಓವರ್ ಮೇಲಿಂದ ಬಿದ್ದ ಕಾರು: 3 ಮಂದಿ ಸಾವು, ಓರ್ವನಿಗೆ ಗಾಯ

ಲಕ್ನೋ: (Lucknow car accident) ಚಲಿಸುತ್ತಿದ್ದ ಕಾರೊಂದು ಮೇಲ್ಸೇತುವೆಯಿಂದ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಪರಿಣಾಮ ಎಸ್‌ ಯುವಿ
Read More...