Browsing Tag

degree exams

ವಿದ್ಯಾರ್ಥಿಗಳಿಗೆ ಇನ್ನು ಆನ್‌ಲೈನ್‌ ಪರೀಕ್ಷೆ : ಮಂಗಳೂರು ವಿವಿಯಿಂದ ಹೊಸ ಚಿಂತನೆ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ. ಕೊರೊನಾ ವೈರಸ್‌ ಸೋಂಕು ಕಡಿಮೆಯಾದ
Read More...

ಸೆ.16 ರಿಂದ ಮಂಗಳೂರು ವಿ.ವಿ. ಪದವಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ಹೊರ ರಾಜ್ಯ ಹಾಗೂ ಹೊರ ದೇಶಗಳ ವಿದ್ಯಾರ್ಥಿಗಳು ಈ ಬಾರಿ ತಮ್ಮ ತವರು ವಿವಿಗಳಲ್ಲಿಯೇ ಪರೀಕ್ಷೆಯನ್ನು ಬರೆಯಲು ಮಂಗಳೂರು ವಿವಿ ಅವಕಾಶ ಕಲ್ಪಿಸಿದೆ.
Read More...

ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದು : ಪ್ರಧಾನಿ ಮೋದಿಗೆ ಸಿಎಂ ಕೇಜ್ರಿವಾಲ್ ಪತ್ರ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯ ಅಂತಿಮ ಪದವಿ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪ್ರಥಮ ಹಾಗೂ
Read More...

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಕೇಂದ್ರ ಸರಕಾರ
Read More...

PG,ಡಿಗ್ರಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ರದ್ದು ! ಅಕ್ಟೋಬರ್ ವರೆಗೂ ಆರಂಭವಾಗಲ್ಲ ಕಾಲೇಜು

ನವದೆಹಲಿ : ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪದವಿ ತರಗತಿಗಳ ಅಂತಿಮ ವರ್ಷದ ಪರೀಕ್ಷೆ ರದ್ದಾಗುವ ಸಾಧ್ಯತೆಯಿದೆ. ಈ ಕುರಿತು ಹರಿಯಾಣ ವಿಶ್ವವಿದ್ಯಾಲಯ ಯೂನಿವರ್ಸಿಟಿ ಗ್ರ್ಯಾಂಟ್ ಕಮಿಷನ್ (ಯುಜಿಸಿ) ಗೆ ಮನವಿ ಮಾಡಿದೆ.
Read More...