Browsing Tag

Degree Students

ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಹಾಜರಾತಿ ಕಡ್ಡಾಯ, ಶುಲ್ಕ ಕಡಿತವೂ ಇಲ್ಲ !

ಮೈಸೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಕಾಲೇಜುಗಳು ಪುನರಾರಂಭಗೊಂಡಿವೆ. ಈ ಬಾರಿ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿರೋದ್ರಿಂದಾಗಿ ಶುಲ್ಕ ಕಡಿತವಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಬಿಗ್ ಶಾಕ್ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ
Read More...

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಕೇಂದ್ರ ಸರಕಾರ
Read More...

PG,ಡಿಗ್ರಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ರದ್ದು ! ಅಕ್ಟೋಬರ್ ವರೆಗೂ ಆರಂಭವಾಗಲ್ಲ ಕಾಲೇಜು

ನವದೆಹಲಿ : ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪದವಿ ತರಗತಿಗಳ ಅಂತಿಮ ವರ್ಷದ ಪರೀಕ್ಷೆ ರದ್ದಾಗುವ ಸಾಧ್ಯತೆಯಿದೆ. ಈ ಕುರಿತು ಹರಿಯಾಣ ವಿಶ್ವವಿದ್ಯಾಲಯ ಯೂನಿವರ್ಸಿಟಿ ಗ್ರ್ಯಾಂಟ್ ಕಮಿಷನ್ (ಯುಜಿಸಿ) ಗೆ ಮನವಿ ಮಾಡಿದೆ.
Read More...

ಪದವಿ ತರಗತಿಗಳಿಗೆ ಅಂತಿಮ ವರ್ಷದ ಪರೀಕ್ಷೆಯೂ ರದ್ದು : ಸರಾಸರಿ ಅಂಕ ನೀಡಿ ಪಾಸ್ ಮಾಡಲು ಮುಂದಾದ ಸರಕಾರ

ಮುಂಬೈ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮೊದಲ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಕೇಂದ್ರ ಸರಕಾರ ಸೂಚನೆಯನ್ನು ನೀಡಿದೆ. ಆದ್ರೆ ಇದೀಗ ಅಂತಿಮ ವರ್ಷದ ವಿದ್ಯಾರ್ಥಿಗಳನ್ನೂ ಕೂಡ ಪರೀಕ್ಷೆಯಿಲ್ಲದೇ ಕೇವಲ ಸರಾಸರಿ ಅಂಕಗಳ ಆಧಾರದ ಮೇಲೆ
Read More...

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ !

ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸದಿರಲು ಕೇಂದ್ರ ಸರಕಾರ ತೀರ್ಮಾನ ಕೈಗೊಂಡಿದೆ. ಆದರೆ ಅಂತಿಮ ವರ್ಷದ
Read More...