Browsing Tag

Delhi bLast

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ : ಏರ್ ಪೋರ್ಟ್, ಸರಕಾರಿ ಕಚೇರಿಗಳಲ್ಲಿ ಹೈ ಅಲರ್ಟ್ ಘೋಷಣೆ

ನವದೆಹಲಿ : ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದಿರುವ ಸ್ಪೋಟದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ದೇಶದ ಏರ್ ಪೋರ್ಟ್ ಹಾಗೂ ಸರಕಾರಿ ಕಚೇರಿಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಶುಕ್ರವಾರ ಸಂಜೆಯ ವೇಳೆಯಲ್ಲಿ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೆಲ್ ರಾಯಭಾರ ಕಚೇರಿಯ
Read More...