Browsing Tag

delhi high court

D.K.Shivkumar: ಡಿಕೆಶಿಗೆ ಬಿಗ್ ರಿಲೀಫ್: ತನಿಖೆ ಕೈಬಿಡುವಂತೆ ಇ.ಡಿಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

ಬೆಂಗಳೂರು: D.K.Shivkumar: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆಶಿ ಮನವಿ ಮೇರೆಗೆ ತನಿಖೆ ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ತನ್ನ ವಿರುದ್ಧದ
Read More...

ಮಾಸ್ಕ್‌ ಹಾಕದೆ ವಿಮಾನ ಹತ್ತುವಂತಿಲ್ಲ: ಮಾಸ್ಕ್‌ ಧರಿಸದವರ ವಿರುದ್ದ ಹೈಕೋರ್ಟ್‌ ಗರಂ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಕೊರೋನಾ ಸೋಂಕಿನ ಪ್ರಮಾಣ ನಿಧಾನಕ್ಕೆ ಏರಿಕೆಯಾಗುತ್ತಿದೆ. ಸಕ್ರಿಯ ಕೊರೋನಾ ಪ್ರಕರಣಗಳ ಜೊತೆಗೆ ಪಾಸಿಟಿವಿಟಿ ದರವೂ ನಿಧಾನಕ್ಕೆ ಏರುಮುಖವಾಗುತ್ತಿದೆ. ಜನರು ಮಾಸ್ಕ್ ಧರಿಸುವುದನ್ನೇ ಮರೆತಿದ್ದು, ಸೋಷಿಯಲ್ ಡಿಸ್ಟನ್ಸ್ ಕೂಡ ಇಲ್ಲದೇ
Read More...

Sushil Kumar : ಸಾಗರ್‌ ರಾಣಾ ಕೊಲೆ ಪ್ರಕರಣ : ಸುಶೀಲ್‌ ಕುಮಾರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ನವದೆಹಲಿ : ಸಾಗರ್‌ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸುಶೀಲ್ ಕುಮಾರ್ ತನ್ನ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ತನಗೆ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ
Read More...

ಪೊಲೀಸರ ಮೇಲೆ ಗುಂಡು ಹಾರಾಟ ಪ್ರಕರಣ : ಶಾರುಖ್ ಪಟಾನ್ ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಸಿಎಎ ಸಂಬಂಧ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿದ ಮುಖ್ಯ ಆರೋಪಿ ಶಾರುಖ್ ಪಟಾನ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.ಜಸ್ಟಿಸ್ ಸುರೇಶ್ ಕೈಟ್ ಅವರಿದ್ದ ಏಕ ಸದಸ್ಯಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ದೆಹಲಿಯ ಜಫ್ರಾಬಾದ್
Read More...

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದ್ರು ಮಾಸ್ಕ್ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ : ಮಾಸ್ಕ್ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸ್ವಂತ ವಾಹನದಲ್ಲಿ ಒಬ್ಬರೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೂ ಕೂಡ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದೆ. ಸ್ವಂತ ಕಾರಿನಲ್ಲಿ ಮಾಸ್ಕ್ ಧರಿಸದೇ ಪ್ರಯಾಣಿಸುತ್ತಿದ್ದ ನಾಲ್ವರಿಗೆ ದಂಡ
Read More...

ಶಾಲೆ ಪುನರಾರಂಭದವರೆಗೆ ವಾರ್ಷಿಕ ಶುಲ್ಕ, ಅಭಿವೃದ್ದಿ ಶುಲ್ಕ ವಿಧಿಸುವಂತಿಲ್ಲ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳು ಪುನರಾರಂಭವಾಗುವವರೆಗೆ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕ ವಿಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪೋಷಕರಿಂದ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕವನ್ನು ತೆಗೆದುಕೊಳ್ಳದಂತೆ ನ್ಯಾಯಾಲಯ
Read More...

ರಾಜಧಾನಿ ಹಿಂಸಾಚಾರಕ್ಕೆ 27 ಬಲಿ, 106 ಮಂದಿ ಬಂಧನ ಪ್ರಚೋದನಾಕಾರಿ ಹೇಳಿಕೆ ನೀಡಿದ್ರೆ ಎಫ್ ಐಆರ್ !

ನವದೆಹಲಿ : ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಸಿಎಎ ವಿರೋಧಿ ಹೋರಾಟದ ಬೆನ್ನಲ್ಲೇ ನಡೆದ ಹಿಂಸಾಚಾರ, ಕೋಮುಗಲಭೆಯಲ್ಲಿ 27 ಮಂದಿ ಬಲಿಯಾಗಿದ್ದಾರೆ. ಗಲಭೆಯನ್ನು ಹತ್ತಿಕ್ಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇನ್ನೊಂದೆಡೆ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ದ ಎಫ್ ಐಆರ್ ದಾಖಲು
Read More...