Browsing Tag

dharmastala

Soujanya Case : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : ಮರುತನಿಖೆಗೆ ಸಿಎಂ ಭೇಟಿಯಾದ ಪೋಷಕರು, ಜು.28ಕ್ಕೆ ಬೆಂಗಳೂರಲ್ಲಿ…

ಬೆಂಗಳೂರು: Soujanya Case : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ಅವರನ್ನು ನಿರ್ದೋಷಿ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ!-->…
Read More...

Sowjanya Murder case : ಸೌಜನ್ಯ ಕೊಲೆ ಪ್ರಕರಣ : 1 ರೂ. ಹಣ ಪಡೆಯದೆ ನಿರಪರಾಧಿಗೆ ನ್ಯಾಯ ಕೊಡಿಸಿದ ಯುವ…

ಬೆಂಗಳೂರು : Sowjanya Murder case : ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೊನೆಗೂ ನಿರಪರಾಧಿಗೆ ನ್ಯಾಯ ಸಿಕ್ಕಿದೆ. ಸಂತೋಷ್‌ ರಾವ್‌ ಸುಮಾರು 11 ವರ್ಷಗಳ ಕಾಲ ಅನುಭವಿಸಿದ್ದ ಜೈಲು ಶಿಕ್ಷೆಯಿಂದ ಕೊನೆಗೂ ಮುಕ್ತಿ ದೊರಕಿದೆ. 1 ರೂಪಾಯಿಯನ್ನೂ!-->…
Read More...

ನಾಳೆ ವರ್ಷದ ಮೊದಲ ಸೂರ್ಯಗ್ರಹಣ : ಕೌತುಕಕ್ಕೆ ಸಾಕ್ಷಿಯಾಗಲಿದೆ ಸೌರಮಂಡಲ

ಬೆಂಗಳೂರು : ಎರಡೆರಡು ಚಂದ್ರಗ್ರಹಣ ಸಂಭವಿಸಿದ ಬೆನ್ನಲ್ಲೇ, ದೇಶದಲ್ಲಿ ನಾಳೆ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಸುಮಾರು 6 ಗಂಟೆಗಳ ಕಾಲ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸಲಿದ್ದು, ಸೌರಮಂಡಲದಲ್ಲಿ ಕೌತುಕಕ್ಕೆ ಸಾಕ್ಷಿಯಾಗಲಿದೆ.ಭಾರತ, ಆಫ್ರಿಕಾ, ಕಾಂಗೋ ಸೇರಿದಂತೆ ಹಲವು!-->!-->!-->!-->!-->…
Read More...

‘ಮುಂಬೈನಿಂದ ಬಂದವರಿಂದಲೇ ಕೊರೊನಾ ಜಾಸ್ತಿ’ : ಸ್ಪಷ್ಟನೆ ಕೊಟ್ಟ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿದೆ ಎಂಬ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು ಹೆಗ್ಗಡೆ ಅವರ ಪರವಾಗಿ ವಾದಿಸುತ್ತಿದ್ದರೆ,!-->…
Read More...

ಪ್ರೀತಿಯಿಂದ ದೀಪ ಬೆಳಗಿಸಿ : ಡಾ.ಡಿ.ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಮನೆಯಲ್ಲಿ ದೀಪ ಹಚ್ಚಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.ದೇಶದ ಪ್ರತೀ ಮನೆಯಲ್ಲಿಯೂ ದೀಪ ಹಚ್ಚುವಂತೆ ಮೋದಿ ಅವರು ಕರೆ ನೀಡಿದ್ದಾರೆ. ಜ್ಯೋತಿ ಬೆಳಗುವುದರಿಂದ ಪ್ರತೀ ಮನೆಯ ಮನಸ್ಸಿಗೆ!-->!-->!-->!-->!-->…
Read More...

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯಕ್ರಮ ಲಾಕ್ ಡೌನ್ : ಎರಡು ವಾರವಿಲ್ಲ ಸಾಲ ಮರುಪಾವತಿ

ಧರ್ಮಸ್ಥಳ : ರಾಜ್ಯದಲ್ಲಿ ಕೊರೊನಾ (ಕೋವಿಡ್ -19) ವೈರಸ್ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಸರಕಾರ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಎಲ್ಲಾ ಕಚೇರಿಗಳನ್ನು ಮಾರ್ಚ್ 31ರ ವರೆಗೆ ಬಂದ್ ಮಾಡಲಾಗಿದ್ದು, ಸಾಲ!-->…
Read More...