Browsing Tag

dharmastala temple

Sowjanya Murder case : ಸೌಜನ್ಯ ಕೊಲೆ ಪ್ರಕರಣ : 1 ರೂ. ಹಣ ಪಡೆಯದೆ ನಿರಪರಾಧಿಗೆ ನ್ಯಾಯ ಕೊಡಿಸಿದ ಯುವ…

ಬೆಂಗಳೂರು : Sowjanya Murder case : ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೊನೆಗೂ ನಿರಪರಾಧಿಗೆ ನ್ಯಾಯ ಸಿಕ್ಕಿದೆ. ಸಂತೋಷ್‌ ರಾವ್‌ ಸುಮಾರು 11 ವರ್ಷಗಳ ಕಾಲ ಅನುಭವಿಸಿದ್ದ ಜೈಲು ಶಿಕ್ಷೆಯಿಂದ ಕೊನೆಗೂ ಮುಕ್ತಿ ದೊರಕಿದೆ. 1 ರೂಪಾಯಿಯನ್ನೂ
Read More...

Lokayukta Justice BS Patil: ಧರ್ಮಸ್ಥಳ ಭೇಟಿ ನೀಡಿದ ಲೋಕಾಯಕ್ತ ನ್ಯಾಯಮೂರ್ತಿ: ದೇವರ ದರ್ಶನ ಬಳಿಕ ಧರ್ಮಾಧಿಕಾರಿ…

ಬೆಳ್ತಂಗಡಿ : (Lokayukta Justice BS Patil) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಲೋಕಾಯಕ್ತ ನ್ಯಾಯಮೂರ್ತಿ ಶ್ರೀ.ಬಿ.ಎಸ್.ಪಾಟೀಲ್ ಮತ್ತು ಪತ್ನಿ ಶೋಭಾ ಪಾಟೀಲ್ ಜ.7 ರಂದು ಸಂಜೆ ಅಗಮಿಸಿ ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದು, ಜ.8 ರಂದು (ಇಂದು) ಬೆಳಗ್ಗೆ ಮಂಜುನಾಥ
Read More...

Bomb blast target:‌ ಧರ್ಮಸ್ಥಳ ಮತ್ತು ಕೃಷ್ಣ ಮಠವನ್ನೂ ಟಾರ್ಗೆಟ್‌ ಮಾಡಿದ್ನಾ ಉಗ್ರ ಶಾರೀಖ್‌ ?

ಮಂಗಳೂರು: (Bomb blast target) ಮಂಗಳೂರು ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರು ಮಂಗಳೂರಿನ ಹಲವು ಪ್ರಸಿದ್ದ ಜನಜಂಗುಳಿ ಇರುವ ಪ್ರದೇಶಗಳನ್ನು ಟಾರ್ಗೆಟ್‌ ಮಾಡಿದ್ದರು. ಮಂಗಳೂರಿನ ಹಿಂದು ದೇವಾಲಯಗಳು, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣವನ್ನು ಟಾರ್ಗೆಟ್‌ ಮಾಡಿದ್ದರು.
Read More...

Actor Vishal visits Kukke: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಆಶ್ಲೇಷಾ ಬಲಿ ನೆರವೇರಿಸಿದ ತಮಿಳು ನಟ ವಿಶಾಲ್

ದಕ್ಷಿಣ ಕನ್ನಡ: Actor Vishal visits Kukke: ನಿನ್ನೆಯಷ್ಟೆ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಪಡೆದಿದ್ದ ತಮಿಳು ನಟ ವಿಶಾಲ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಪೂಜೆ ಸಲ್ಲಿಸಿದ್ದಾರೆ. ನಿನ್ನೆಯಷ್ಟೆ ರಾಜ್ಯಕ್ಕೆ ಆಗಮಿಸಿದ್ದ ವಿಶಾಲ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಆ ಬಳಿಕ
Read More...

ಜೂನ್ 1 ರಿಂದ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಭಾಗ್ಯ : ಭಕ್ತರಿಗೆ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ

ಧರ್ಮಸ್ಥಳ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಧರ್ಮಸ್ಥಳದ ಮಂಜುನಾಥನ ದೇವಸ್ಥಾನ ಜೂನ್ 1ರಿಂದ ಆರಂಭಗೊಳ್ಳಲಿದ್ದು, ಭಕ್ತರಿಗೆ ದೇವರ ದರ್ಶನ ಹಾಗೂ ಸೇವಾ ಕೈಂಕರ್ಯಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಜೂನ್
Read More...

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ : ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲೊಂದಾಗಿರೋ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರದ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕೆ ದೇವರ ದರ್ಶನದ ಅವಧಿಯನ್ನು
Read More...